• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಳೆ ಪ್ರಧಾನಿ ನರೇಂದ್ರ ಮೋದಿ ಮಂತ್ರಿ ಪರಿಷತ್ ಸಭೆ

Jun 03 2025, 01:08 AM IST
ಪ್ರಧಾನಿ ನರೇಂದ್ರ ಮೋದಿ ಜೂ.4ರಂದು (ಬುಧವಾರ) ಇಡೀ ಮಂತ್ರಿ ಪರಿಷತ್‌ ಸಭೆ ಆಯೋಜಿಸಿದ್ದಾರೆ. ಭಾರತವು ಆಪರೇಷನ್ ಸಿಂದೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಇಂತಹ ಮೊದಲ ಸಭೆ ಇದಾಗಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಪೂರ್ಣ

May 27 2025, 05:02 AM IST

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ.

ರೊಟ್ಟಿ ತಿಂದು ಸುಮ್ನಿರಿ, ಇಲ್ಲದಿದ್ರೆ ನನ್ಹತ್ರ ಗುಂಡಿದೆ : ಪಾಕಿಸ್ತಾನಕ್ಕೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆ

May 27 2025, 12:06 AM IST

 ಸುಖ-ಶಾಂತಿಯಲ್ಲಿ ಬದುಕಿ, ರೊಟ್ಟಿ ತಿನ್ನಿ. ಇಲ್ಲದಿದ್ದರೆ ನನ್ನ ಬಳಿ ಗುಂಡು ಇದ್ದೇ ಇದೆ ಎಂದು ಪ್ರಧಾನಿ ನರೆಂದ್ರ ಮೋದಿ ಅವರು, ಉಗ್ರರನ್ನು ಪೋಷಿಸುವ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಧ್ವಂಸಗೊಂಡ ಉಗ್ರರ ತಾಣದ ಫೋಟೋ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

May 26 2025, 12:27 AM IST
ಆಪರೇಷನ್‌ ಸಿಂದೂರದ ವೇಳೆ ಧ್ವಂಸಗೊಂಡಿದ್ದ ಉಗ್ರ ತಾಣಗಳ ಫೋಟೋಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬಿಡುಗಡೆ ಮಾಡಿದರು.

20 ಎನ್‌ಡಿಎ ಸಿಎಂ, 18 ಡಿಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ

May 26 2025, 12:21 AM IST
ಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬ ಆಚರೆಣೆ

May 19 2025, 02:07 AM IST
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ 93ನೇ ಹುಟ್ಟುಹಬ್ಬ ಆಚರಣೆ ಅಂಗವಾಗಿ ನಗರದ ನೀರಬಾಗಿಲು ಶ್ರೀ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ದರ್ಗಾದಲ್ಲಿ ಪ್ರಾರ್ಥನೆಯನ್ನು ಶಾಸಕರು ಹಾಗೂ ಪಕ್ಷದ ಮುಖಂಡರು ನೆರವೇರಿಸಿದರು.ದೇವೇಗೌಡರು ಅಪ್ಪಟ ಗ್ರಾಮೀಣ ಪರಿಸರದಿಂದ ಬೆಳೆದು ಬಂದ ರೈತನ ಮಗ. ತುಂಬಿದ ಕೊಡದಂತೆ ಸರಳತೆಯ ಸಾಕಾರಮೂರ್ತಿ ಎನಿಸಿಕೊಂಡು, ಬದ್ಧತೆ, ಹಠ ಮತ್ತು ಛಲಗಾರಿಕೆಯಿಂದ ರಾಜಕೀಯ ಉತ್ತುಂಗಕ್ಕೇರಿದ ಮಹಾನಾಯಕರು ಎಂದು ಬಣ್ಣಿಸಿದರು.

ಸಮಾಜಕ್ಕೆ ಮಾಜಿ ಪ್ರಧಾನಿ ಕೊಟ್ಟ ಕೊಡುಗೆ ಸ್ಮರಣೆ

May 18 2025, 11:53 PM IST
ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ.ದೇವೇಗೌಡರ 93 ನೇ ಹುಟ್ಟುಹಬ್ಬವನ್ನು ಭಾನುವಾರ ನಗರದಲ್ಲಿ ಜಿಲ್ಲಾ ಜೆಡಿಎಸ್‌ನಿಂದ ಸಂಭ್ರಮದಿಂದ ಆಚರಿಸಲಾಯಿತು. ಪಕ್ಷದ ಕಚೇರಿಯಲ್ಲಿ ಮುಖಂಡರು ಕೇಕ್ ಕತ್ತರಿಸಿ, ಸಿಹಿ ವಿತರಿಸಿ ಸಡಗರದಿಂದ ತಮ್ಮ ನಾಯಕನ ಜನ್ಮದಿನ ಆಚರಣೆ ಮಾಡಿದರು.

ನಮ್ಮ ವಾಯುನೆಲೆ ಮೇಲೆ ಭಾರತ ದಾಳಿ ಮಾಡಿತ್ತು : ಪ್ರಧಾನಿ ಷರೀಫ್‌

May 18 2025, 02:01 AM IST
ಭಾರತದ ದಾಳಿಯಲ್ಲಿ ತನ್ನ ಯಾವುದೇ ವಾಯುನೆಲೆಗಳು ಹಾನಿಗೊಳಗಾಗಿಲ್ಲ ಎಂದೆಲ್ಲಾ ಸುಳ್ಳು ಹೇಳಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಕೊನೆಗೂ ದೇಶ ಮತ್ತು ಜಾಗತಿಕ ಸಮುದಾಯದ ಎದುರು ಭಾರತದ ದಾಳಿಗೆ ತನ್ನ ವಾಯುನೆಲೆ ಹಾನಿಗೊಳಗಾಗಿದೆ ಎಂದು ಒಪ್ಪಿಕೊಂಡಿದೆ.

ಮೋದಿ ಪ್ರಧಾನಿ ಆಗಲಿ ಎಂದು ಹರಕೆ: ಕೊರಗಜ್ಜ ದೈವ ಕೋಲ

May 18 2025, 01:51 AM IST
ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಹಿಡಿಯಲೆಂದು ಪ್ರಾರ್ಥಿಸಿ ಇಲ್ಲಿನ ಜಯನಗರ ಬಿಜೆಪಿ ಬೂತ್ ಸಮಿತಿಯವರು ಕೊರಂಬಡ್ಕ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಮತ್ತು ಕೊರಗಜ್ಜ ದೈವಸ್ಥಾನದಲ್ಲಿ ಸಂಕಲ್ಪ ಮಾಡಿ ಹರಕೆ ಹೊತ್ತುಕೊಂಡಿದ್ದರು. ಅದರಂತೆ ಶನಿವಾರ ಕೊರಗಜ್ಜ ದೈವದ ಕೋಲ ನಡೆಯಿತು.

90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ

May 18 2025, 01:17 AM IST
ಶುಕ್ರವಾರ ರಾತ್ರಿ ಕತಾರ್‌ನ ದೋಹಾದಲ್ಲಿ ನಡೆದ ಡೈಮಂಡ್‌ ಲೀಗ್‌ ಅಥ್ಲೆಟಿಕ್ಸ್‌ನ ಜಾವೆಲಿನ್‌ ಥ್ರೋನಲ್ಲಿ 90.23 ಮೀ. ದೂರಕ್ಕೆ ಎಸೆದು ರಾಷ್ಟ್ರೀಯ ದಾಖಲೆ ಬರೆದ ಭಾರತದ ತಾರಾ ಅಥ್ಲೀಟ್‌ ನೀರಜ್‌ ಚೋಪ್ರಾರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved