• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ? ಮಾಜಿ ಪ್ರಧಾನಿ ದೇವೇಗೌಡ ಪ್ರಶ್ನೆ

Mar 31 2024, 02:03 AM IST
2019 ಲೋಕಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾರಣ ಯಾರು ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಪ್ರಶ್ನೆ ಮಾಡಿದ್ದಾರೆ.

ಶತ್ರು ದೇಶಗಳೂ ಮೆಚ್ಚುವಂತ ಪ್ರಧಾನಿ ನರೇಂದ್ರ ಮೋದಿ

Mar 30 2024, 12:49 AM IST
ಮೋದಿ ಆಡಳಿತ ಚುಕ್ಕಾಣಿ ಹಿಡಿದ ನಂತರ ಭಯೋತ್ಪಾದಕರು ಪಾತಾಳದಲ್ಲಿ ಅಡಗಿದ್ದರೂ ಹೆಡೆಮುರಿ ಕಟ್ಟಿ ಭಾರತಕ್ಕೆ ಕರೆ ತಂದು ಕಾನೂನು ಅಡಿ ಜೈಲಿಗೆ ತಳ್ಳುವಂತ ತಾಕತ್ತು ಕಾಣುತ್ತಿದ್ದೇವೆ. ಇಂದು ಭಾತರದ ವಿರುದ್ಧ ಕಣ್ಣೆತ್ತಿ ನೋಡುವಂತ ತಾಕತ್ತು ಯಾವ ದೇಶಕ್ಕೂ ಇಲ್ಲ

ದೇಶದಲ್ಲಿ ಹುಟ್ಟಿದ ಮಗುವೂ ಎಐ ಎನ್ನುತ್ತೆ: ಪ್ರಧಾನಿ ನರೇಂದ್ರ ಮೋದಿ!

Mar 30 2024, 12:48 AM IST
ಇತ್ತೀಚಿನ ದಿನಗಳಲ್ಲಿ ಸಕಾರಾತ್ಮಕ ಮತ್ತು ನಕಾರಾತ್ಮಕ ಕಾರಣಗಳಿಂದಾಗಿ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ (ಎಐ) ಬಗ್ಗೆ ಮತ್ತೊಮ್ಮೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ಹುಟ್ಟಿದ ಮಕ್ಕಳು ಕೂಡ ಎಐ (ಆಯಿ) ಎನ್ನುತ್ತವೆ ಎಂದು ಲಘುಧಾಟಿಯಲ್ಲಿ ಹೇಳಿದ್ದಾರೆ.

ಪ್ರಧಾನಿ ವಿರುದ್ಧ ತಂಗಡಗಿ ವಿವಾದಾತ್ಮಕ ಹೇಳಿಕೆ: ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ

Mar 30 2024, 12:47 AM IST
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಹಾಗೂ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಅವರ ನೇತೃತ್ವದಲ್ಲಿ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸೇರಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಸಚಿವ ಶಿವರಾಜ ತಂಗಡಗಿ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕಪಡಿಸಿದರು.

ಪ್ರಧಾನಿ ಮೋದಿಯಿಂದ ಕಳಂಕ ರಹಿತ ಆಡಳಿತ: ಗೋವಿಂದ ಕಾರಜೋಳ

Mar 30 2024, 12:47 AM IST
ಕಳೆದ 10 ವರ್ಷಗಳಿಂದ ಪ್ರಧಾನಿ ಮೋದಿಯವರು ಕಳಂಕರಹಿತ ಪ್ರಧಾನಮಂತ್ರಿಗಳಾಗಿ ಅಧಿಕಾರ ನಡೆಸಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ, ಚಿತ್ರದುರ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಯಾರಿಂದಲೂ ಆಗೋದಿಲ್ಲ: ವಿಶ್ವನಾಥ್‌

Mar 29 2024, 02:03 AM IST
ದೇಶದಲ್ಲಿ ಬಿಜೆಪಿ ಪರ ಒಲವಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಯಲಹಂಕ ಶಾಸಕ ವಿಶ್ವನಾಥ್‌ ಹೇಳಿದ್ದಾರೆ.

ಮಹಿಳಾ ಶಕ್ತಿ ಅಭಿವೃದ್ಧಿಗೆ ಪ್ರಧಾನಿ ಮೋದಿ ಕೊಡುಗೆ ಅನನ್ಯ: ಮಂಜುಳಾ

Mar 29 2024, 01:01 AM IST
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ. 33 ಮೀಸಲಾತಿ ಸೌಲಭ್ಯ ಸಿಕ್ಕಿದೆ. ಸ್ಥಳೀಯ ಸಂಸ್ಥೆ ಗಳಿಗೆ ಶೇ.50ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸುವ ಎಲ್ಲ ರಂಗದಲ್ಲಿಯೂ ಮಹಿಳೆಯರು ಮುಖ್ಯವಾಹಿನಿಗೆ ಬರುವಂತೆ ಮಾಡಿದ್ದಾರೆ.

ಏಪ್ರಿಲ್‌ 20ರ ಬಳಿಕ ಕರಾವಳಿಯಲ್ಲಿ ಪ್ರಧಾನಿ ಮೋದಿ ಚುನಾವಣಾ ಪ್ರಚಾರ?

Mar 28 2024, 12:47 AM IST
ದ.ಕ, ಉಡುಪಿ-ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡ ಕ್ಲಸ್ಟರ್‌ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾ.18ರಂದು ಆಗಮಿಸಿ ರಾಜ್ಯದ ಮೊದಲ ಚುನಾವಣಾ ಪ್ರಚಾರ ಸಭೆ ನಡೆಸಿದ್ದರು.

ಮತ್ತೆ ಮೋದಿ ಪ್ರಧಾನಿ ಆಗಲು ಹರಕೆ ಹೊತ್ತ ಬಿಜೆಪಿ ಕಾರ್ಯಕರ್ತರು...!

Mar 25 2024, 12:52 AM IST
ಜೆಡಿಎಸ್ ಮೈತ್ರಿಯೊಂದಿಗೆ ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಮಂಡ್ಯ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಎಚ್‍.ಡಿ.ಕುಮಾರಸ್ವಾಮಿ ಸೇರಿದಂತೆ ಯಾರೇ ಅಭ್ಯರ್ಥಿಗಳಾಗಿ ಕಣಕ್ಕಿಳಿದರೂ ಸಹ ನಮ್ಮ ಪಕ್ಷದ ಕಾರ್ಯಕರ್ತರು ಒಗ್ಗಟ್ಟಿನಿಂದ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡುವ ಮೂಲಕ ಅವರ ಗೆಲುವಿಗೆ ಶ್ರಮಿಸುತ್ತೇವೆ.

ಮೋದಿ ಮತ್ತೇ ಪ್ರಧಾನಿ ಆಗಬೇಕು: ರಾಮಚಂದ್ರ

Mar 24 2024, 01:31 AM IST
ಇಡೀ ವಿಶ್ವದಲ್ಲೇ ಭಾರತ ನಂಬರ್‌ ಒನ್ ದೇಶ ಆಗಬೇಕಾದರೆ ಮೋದಿಯವರು 3ನೇ ಬಾರಿಗೆ ಪ್ರಧಾನಿಯಾಗಬೇಕು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.
  • < previous
  • 1
  • ...
  • 57
  • 58
  • 59
  • 60
  • 61
  • 62
  • 63
  • 64
  • 65
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved