• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರಷ್ಟಾಚಾರ ಮುಕ್ತ ಸರ್ಕಾರ ಇಂದಿನ ಅಗತ್ಯ: ಪ್ರಧಾನಿ ಮೋದಿ

Feb 15 2024, 01:36 AM IST
‘ಕನಿಷ್ಟ ಸರ್ಕಾರ ಗರಿಷ್ಠ ಆಡಳಿತ’ ಎಂಬುದು ನನ್ನ ಮಂತ್ರವಾಗಿದೆ. ಭಾರತ ಸರ್ಕಾರದ ಉದ್ದೇಶ ಮತ್ತು ಬದ್ಧತೆಯ ಮೇಲೆ ಜನರಿಗೆ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಅಬುಧಾಬಿ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ: ಪ್ರಧಾನಿ ಮೋದಿ

Feb 15 2024, 01:32 AM IST
‘ಅಬುಧಾಬಿಯ ನೂತನ ಸ್ವಾಮಿನಾರಾಯಣ ಮಂದಿರ ಜಗತ್ತನ್ನೇ ಒಗ್ಗೂಡಿಸುವ ಸೌಹಾರ್ದತೆ ಪ್ರತೀಕ. ಅಯೋಧ್ಯೆಯಲ್ಲಿ ನಾವು ಅನುಭವಿಸಿದ ಖುಷಿ ಅಬುಧಾಬಿಯಲ್ಲಿ ಇಮ್ಮಡಿಸಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.

ಪ್ರಧಾನಿ ಮೋದಿ ಸಂಕಲ್ಪವೇ ಜಿರೋ ಭಯೋತ್ಪಾದನೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Feb 15 2024, 01:31 AM IST
2014ರ ಮೊದಲು ದೇಶದ ಅನೇಕ ಕಡೆ ಬಾಂಬ್‌ ಸ್ಫೋಟಗಳು ಆಗುತಿದ್ದವು. ಅವು ಈಗಿಲ್ಲ. ಸದ್ಯ ದೇಶ ಸುರಕ್ಷಿತವಾಗಿದ್ದು, ಅಭಿವೃದ್ಧಿಯಾಗುತ್ತಿದೆ. ದೇಶವು ಸಮೃದ್ಧಿ‌ ಹೊಂದುತ್ತಿದೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಮೋದಿ ಮತ್ತೊಮ್ಮೆ ಪ್ರಧಾನಿ ಅವಶ್ಯ: ಲಲಿತಾ ಅನಪುರ

Feb 15 2024, 01:16 AM IST
ದೇಶ ಇನ್ನಷ್ಟು ಅಭಿವೃದ್ಧಿ ಪಥದತ್ತ ಮುನ್ನಡೆಯಲು ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿರುವುದು ಅಗತ್ಯ. ಭಾರತವನ್ನು ವಿಶ್ವಗುರುವಾಗಿಸುವ ದಿವ್ಯ ಸಂಕಲ್ಪವನ್ನು ಹೊತ್ತು ಕೆಲಸ ಮಾಡಬೇಕು.

ಪ್ರಧಾನಿ ಮೋದಿ ಜಾತಿ ಬಗ್ಗೆ ರಾಗಾ ಹೇಳಿಕೆಗೆ ಆಕ್ರೋಶ

Feb 14 2024, 02:18 AM IST
ಶಿವಮೊಗ್ಗದ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆ ಎಂದು ಖಂಡಿಸಿ ನಗರದ ಶಿವಮೂರ್ತಿ ವೃತ್ತದಲ್ಲಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಯಿತು.

ದೇಶದಲ್ಲಿ ಮೋದಿಯೇ ಮತ್ತೊಮ್ಮೆ ಪ್ರಧಾನಿ

Feb 13 2024, 12:49 AM IST
ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ೧೦ ವರ್ಷಗಳಲ್ಲಿ ಮುಂದಿನ ೫೦ ವರ್ಷಕ್ಕಾಗುವಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ಪ್ರಧಾನಮಂತ್ರಿ ಆಗಬೇಕು ಎಂಬುದು ದೇಶದ ಜನರ ಅಭಿಪ್ರಾಯವಾಗಿದೆ.

ದಾಖಲೆಯ 1 ಲಕ್ಷ ಜನಕ್ಕೆ ಪ್ರಧಾನಿ ಮೋದಿ ಇಂದು ನೇಮಕಾತಿ ಪತ್ರ

Feb 12 2024, 01:39 AM IST
ಏಕಕಾಲಕ್ಕೆ ದೇಶಾದ್ಯಂತ 47 ಸ್ಥಳಗಳಲ್ಲಿ ನೌಕರಿ ಪತ್ರ ವಿತರಣೆ ಮಾಡಲಿದ್ದು, ಒಂದೂವರೆ ವರ್ಷದಲ್ಲಿ 8 ಲಕ್ಷ ಉದ್ಯೋಗ ನೀಡಿದ ಸರ್ಕಾರ ತನ್ನ ಗುರಿ ತಲುಪುವ ವಿಶ್ವಾಸದಲ್ಲಿದೆ.

ಅಭಿವೃದ್ಧಿಯ ಅರ್ಥವೇ ಗೊತ್ತಿಲ್ಲದ ಪ್ರಧಾನಿ: ಪುಟ್ಟಮಾಧು

Feb 12 2024, 01:32 AM IST
ಶ್ರೀ ರಾಮಮಂದಿರ ಕಟ್ಟಿಸುವುದು, ಕಾಶ್ಮಿರವನ್ನು ಭಾರತಕ್ಕೆ ಸೇರಿಸಿದೆ ಎನ್ನುವುದು ಅಭಿವೃದ್ಧಿಯಲ್ಲ. ಜನರಿಗೆ ಉದ್ಯೋಗ ನೀಡದೇ, ಬಡತನ ನಿವಾರಣೆ ಮಾಡದೇ, ಅಭಿವೃದ್ಧಿಯತ್ತ ತೆಗದುಕೊಂಡು ಹೋಗಿದ್ದೇನೆ ಎನ್ನುವುದು ಸರಿಯಾದ ಕ್ರಮವಲ್ಲ.

ಪ್ರಧಾನಿ ಮೋದಿ ಆಸಕ್ತಿಯಿಂದ ದೇಶಿ ಕ್ರೀಡೆಗಳಿಗೆ ಕಳೆ: ಶಾಸಕ ಅರವಿಂದ ಬೆಲ್ಲದ

Feb 12 2024, 01:32 AM IST
ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ಕೊಡುವ ಉದ್ದೇಶದಿಂದ ಖೇಲೋ ಇಂಡಿಯಾ ಮೂಲಕ ಪ್ರತಿಭೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ ಎಂದು ಶಾಸಕ ಬೆಲ್ಲದ ಹೇಳಿದರು.

ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಿ, ಶಾಂತಿ ಸ್ಥಾಪಿಸಿದ ಪ್ರಧಾನಿ ಮೋದಿ

Feb 11 2024, 01:49 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದೆ, ಭಯೋತ್ಪಾದನೆಯನ್ನು ಹತ್ತಿಕ್ಕುವ ಮೂಲಕ ದೇಶದಲ್ಲಿ ಶಾಂತಿ ಸುವ್ಯವಸ್ಥೆ ಸ್ಥಾಪಿಸಲಾಗಿದೆ. ಆರ್ಥಿಕವಾಗಿ ಕಳೆದ 10 ವರ್ಷಗಳಲ್ಲಿ ವಿಶ್ವಮಟ್ಟದಲ್ಲಿ ಹತ್ತನೇ ಸ್ಥಾನದಿಂದ 5ನೇ ಸ್ಥಾನಕ್ಕೇರಿದೆ. ಮತೊಮ್ಮೆ ನರೇಂದ್ರ ಮೋದಿ ಅವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡುವ ಮತ್ತು ರಾಷ್ಟ್ರೀಯ ವಾದವನ್ನು ಮೊಳಗಿಸುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರ ಪಡೆ ಸಿದ್ಧವಾಗಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved