• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಜಾತಿಗಣತಿ ತೀರ್ಮಾನ ಮಹತ್ವದ್ದು: ಬಿಜೆಪಿ ಮುಖಂಡ ಆಲೂರು ನಿಂಗರಾಜು

May 03 2025, 12:18 AM IST
ಸ್ವಾತಂತ್ರ್ಯ ಪೂರ್ವದಲ್ಲಿ ನಡೆದಿದ್ದ ಜನಗಣತಿ ಇದುವರೆಗೂ ಆಗಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ ಇದು ಸ್ವಾಗತಾರ್ಹ ಎಂದು ತಾಪಂ ಮಾಜಿ ಸದಸ್ಯ, ಬಿಜೆಪಿ ಮುಖಂಡ ಆಲೂರು ನಿಂಗರಾಜು ಹೇಳಿದ್ದಾರೆ.

ಅಮರಾವತಿ ಕೇವಲ ನಗರವಲ್ಲ, ಕನಸಿನ ಸಾಕಾರ: ಪ್ರಧಾನಿ ಮೋದಿ

May 03 2025, 12:16 AM IST

58 ಸಾವಿರ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಂಧ್ರಪ್ರದೇಶದ ಗ್ರೀನ್‌ಫೀಲ್ಡ್‌ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದ್ದಾರೆ.  

ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

Apr 28 2025, 01:31 AM IST

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಬಾಗಲಕೋಟೆ ರೈತನ ಗುಣಗಾನ

Apr 28 2025, 12:48 AM IST
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಕುಳಲಿ ಗ್ರಾಮದ ರೈತ ಶ್ರೀಶೈಲ ತೇಲಿ ಸೇಬು ಬೆಳೆದ ರೀತಿ ಹಾಗೂ ಪರಿಶ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಕೊಂಡಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ

Apr 28 2025, 12:45 AM IST
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.

ಬಿಡದಿ ವ್ಯಾಪ್ತಿಯಲ್ಲಿ ಭೂಸ್ವಾಧೀನ ಕೈಬೀಡಿ : ಸಿಎಂಗೆ ಮಾಜಿ ಪ್ರಧಾನಿ ಎಚ್‌ಡಿಡಿ ಪತ್ರ

Apr 25 2025, 10:22 AM IST

ರಾಮನಗರ ಜಿಲ್ಲೆಯ ಬಿಡದಿ ಹೋಬಳಿ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಟೌನ್ ಶಿಪ್ ನಿರ್ಮಾಣಕ್ಕೆ ರೈತರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಪಹಲ್ಗಾಮ್ ಘಟನೆಗೆ ಪ್ರಧಾನಿ ರಾಜೀನಾಮೆ ನೀಡಲಿ: ಖಾದಿ ರಮೇಶ್

Apr 25 2025, 12:36 AM IST
PM should resign over Pahalgam incident: Khadi Ramesh

ಕಾಶ್ಮೀರದಲ್ಲಿ ದಾಳಿ ನಡೆಸಿದ ಉಗ್ರರನ್ನು ಪ್ರಧಾನಿ ಮೋದಿ ಸದೆಬಡಿಯಬೇಕು - ರಂಭಾಪುರಿ ಸ್ವಾಮೀಜಿ

Apr 24 2025, 11:52 PM IST
ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿ ಅಮಾನವೀಯ ಕೃತ್ಯ. ಹಿಂದೂಗಳ ಮಾರಣಹೋಮ ಮಾಡಿದ ಉಗ್ರರನ್ನು ಪ್ರಧಾನಿ ನರೇಂದ್ರ ಮೋದಿಯವರು ಸದೆಬಡಿಯಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜ. ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕಾಶ್ಮೀರ ಪಹಲ್ಗಾಂನ ದಾಳಿಕೋರರು ಎಲ್ಲೇ ಇದ್ದರೂ ಬಿಡೋದಿಲ್ಲ : ಪ್ರಧಾನಿ ಮೋದಿ

Apr 24 2025, 11:46 PM IST
ಕಾಶ್ಮೀರದ ಪಹಲ್ಗಾಂನಲ್ಲಿ 26 ಮಂದಿಯನ್ನು ಅಮಾನುಷವಾಗಿ ಹತ್ಯೆಗೈದ ಉಗ್ರಗಾಮಿಗಳು ಮತ್ತು ಉಗ್ರವಾದಕ್ಕೆ ಪ್ರೋತ್ಸಾಹ ನೀಡುತ್ತಿರುವವರು ಎಲ್ಲೇ ಅಡಗಿದ್ದರೂ ಬಿಡುವುದಿಲ್ಲ. ಅವರ ಕಲ್ಪನೆಗೂ ನಿಲುಕದ ಶಿಕ್ಷೆಯನ್ನು ನಾವು ನೀಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌ಗೆ ಮೊರೆ

Apr 21 2025, 12:58 AM IST
ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ರೆಡ್‌ಕಾರ್ನರ್‌ ನೋಟಿಸ್‌ ಹೊರಡಿಸುವಂತೆ ಜಾಗತಿಕ ತನಿಖಾ ಸಂಸ್ಥೆ ಆಗಿರುವ ಇಂಟರ್‌ಪೋಲ್‌ಗೆ ಬಾಂಗ್ಲಾ ಪೊಲೀಸರು ಮನವಿ ಮಾಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 78
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved