• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ...! ಗರಿಷ್ಟ ಮಟ್ಟವನ್ನು ಮುಟ್ಟಿದ ನೀರಿನ ಪ್ರಮಾಣ

Jul 26 2024, 01:45 AM IST

ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿಗಳಾಗಿದ್ದು, ಬುಧವಾರ ರಾತ್ರಿ ೮ ಗಂಟೆ ವೇಳೆಗೆ ಅಣೆಕಟ್ಟೆಯಲ್ಲಿ ೧೨೪.೮೦ ಅಡಿ ನೀರು ಸಂಗ್ರಹವಾಗಿತ್ತು. ಅಣೆಕಟ್ಟೆಗೆ ೪೨,೧೪೫ ಕ್ಯುಸೆಕ್ ಒಳಹರಿವಿದ್ದರೆ, ೪೦೯೧೪ ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.  

ಭೋವಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಅನ್ಯಾಯಕ್ಕೆ ಬ್ರೇಕ್‌ ಹಾಕಿ

Jul 13 2024, 01:31 AM IST
ಸುದ್ದಿಗೋಷ್ಠಿಯಲ್ಲಿ ಭೋವಿ ಸಮಾಜ ವಿವಿದೋದ್ದೇಶ ಕಲ್ಯಾಣ ಸಂಘದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವರಾವ ಭೋವಿ ಮಾತನಾಡಿದರು.

ಗ್ರಾಪಂಗಳಲ್ಲಿಯೇ ಜನನ-ಮರಣ ಪ್ರಮಾಣ ಪತ್ರ ಸೌಲಭ್ಯ ಶುರು

Jul 08 2024, 12:38 AM IST
ಧಾರವಾಡ ಜಿಲ್ಲೆಯ 124 ಗ್ರಾಪಂಗಳು ಸೇರಿದಂತೆ ರಾಜ್ಯಾದ್ಯಂತ ಜು. 1ರಿಂದ ಜನನ-ಮರಣ ನೋಂದಣಿಯನ್ನು ಗ್ರಾಪಂಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಆಹಾರ ಪ್ಯಾಕಲ್ಲಿ ಸಕ್ಕರೆ, ಉಪ್ಪು ಪ್ರಮಾಣ ಉಲ್ಲೇಖ ಕಡ್ಡಾಯ

Jul 08 2024, 12:35 AM IST

  ಪ್ಯಾಕ್‌ ಮಾಡಿದ ಆಹಾರ ಪದಾರ್ಥಗಳ ಮೇಲೆ ಅದರ ತಯಾರಿಕೆಗೆ ಬಳಸಿದ ಪೂರ್ಣ ಮಾಹಿತಿಗಳನ್ನು ನಮೂದಿಸಬೇಕು ಎಂಬ ನಿಯಮ ಜಾರಿಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ನಿರ್ಧರಿಸಿದೆ.

ಲಿಂಗಾನುಪಾತ ಪ್ರಮಾಣ ಸಮತೋಲನಕ್ಕೆ ತನ್ನಿ: ಪಿ.ಎನ್.ರವೀಂದ್ರ ಸೂಚನೆ

Jul 05 2024, 12:50 AM IST
ಜಿಲ್ಲೆಯಲ್ಲಿ ನಕಲಿ ವೈದ್ಯರು, ನಕಲಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂತಹ ಆಸ್ಪತ್ರೆಗಳ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ಪ್ರೈವೆಟ್ ಮೆಡಿಕಲ್ ಎಸ್ಟಾಬಿಲಿಷ್ ಮೆಂಟ್(ಕೆಪಿಎಂಇ) ಅಧಿನಿಯಮದಡಿ ಜಿಲ್ಲೆಯಲ್ಲಿ 251 ಸಂಸ್ಥೆಗಳು ನೋಂದಣಿಯಾಗಿವೆ. ಆ ಸಂಸ್ಥೆಗಳಲ್ಲಿನ ಚಿಕಿತ್ಸಾ ಪದ್ಧತಿಗೆ ಅನುಗುಣವಾಗಿ ನಾಮಫಲಕವನ್ನು ಅಳವಡಿಸಬೇಕು.

ವಿದ್ಯುತ್ ಅಪಘಾತಗಳ ಪ್ರಮಾಣ ಶೇ. 70 ರಷ್ಟು ಕುಸಿತ:ಮಹದೇವಸ್ವಾಮಿ ಪ್ರಸನ್ನ

Jul 04 2024, 01:00 AM IST
ಪ್ರಾಣಾಪಾಯದ ಪ್ರಮಾಣ ಶೇ. 70ರಷ್ಟು ಕಡಿಮೆ ಆಗಿದ್ದರೆ ಪ್ರಾಣಿಗಳ ಸಾವು ಶೇ. 40ರಷ್ಟು ಕ್ಷೀಣೀಸಿದೆ

ರಾಜ್ಯದಲ್ಲೇ ಬೀದರ್‌ ಅಪರಾಧ ಪ್ರಮಾಣ ಕಮ್ಮಿಯಾಗಿದೆ: ಎಸ್‌ಪಿ

Jul 01 2024, 01:51 AM IST
ಸೈಬರ್‌ ಕ್ರೈಂಗೆ ಅಕ್ಷರಸ್ಥರೇ ಹೆಚ್ಚು ಬಲಿ ಆಗ್ತಿದ್ದಾರೆ. ಜಿಲ್ಲೆಯಲ್ಲಿ ಶೇ.97ರಷ್ಟು ಫೈವ್‌ ಸ್ಟಾರ್‌ ಕ್ರಮಾಂಕದ ಪೊಲೀಸ್‌ ಠಾಣೆಗಳಿವೆ. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ವರ್ಷ ಡಕಾಯಿತಿ, ಸರಗಳ್ಳತನದ ಒಂದೂ ಪ್ರಕರಣ ದಾಖಲಾಗಿಲ್ಲ. ಇದು ಪೊಲೀಸರ ಕಾರ್ಯಕ್ಷಮತೆಗೆ ಹಿಡಿತ ಕನ್ನಡಿಯಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌ಎಲ್‌ ತಿಳಿಸಿದರು.

ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ

Jun 26 2024, 12:35 AM IST
ಸಂಸದರಾಗಿ ಸಂವಿಧಾನ ಹಿಡಿದು ಪ್ರಮಾಣ ಸ್ವೀಕರಿಸಿದ ರಾಹುಲ್‌ ಗಾಂಧಿ ‘ಜೈ ಹಿಂದ್, ಜೈ ಸಂವಿಧಾನ್’ ಘೋಷಣೆ ಕೂಗಿದ್ದಾರೆ.

18ನೇ ಲೋಕಸಭೆಗೆ ವಿದ್ಯುಕ್ತ ಚಾಲನೆ, ಸದಸ್ಯರ ಪ್ರಮಾಣ

Jun 25 2024, 12:37 AM IST
18ನೇ ಲೋಕಸಭಾ ಚುನಾವಣೆಯಲ್ಲಿ ವಿಜೇತರಾದ ನೂತನ ಸದಸ್ಯರು ಸೋಮವಾರ ಸಂಸತ್‌ನ ಮೊದಲ ಅಧಿವೇಶನದಲ್ಲಿ ಕನ್ನಡ, ಬೆಂಗಾಲಿ, ಸಂಸ್ಕೃತ, ಒಡಿಯಾ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯದ 27 ಸಂಸದರು ಕನ್ನಡದಲ್ಲಿ, ಕಾಗೇರಿ ಸಂಸೃತದಲ್ಲಿ ಪ್ರಮಾಣ

Jun 25 2024, 12:32 AM IST
ಹದಿನೆಂಟನೇ ಲೋಕಸಭೆ ಸದಸ್ಯರಾಗಿ ಕರ್ನಾಟಕದಿಂದ ಆಯ್ಕೆಯಾದ 28 ಮಂದಿ ನೂತನ ಸಂಸದರು ಸೋಮವಾರ ಸಂಸತ್ತಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 21
  • next >

More Trending News

Top Stories
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಮೈಸೂರಿಗೆ ದಸರಾ ಗಜಪಡೆಯ ಮೊದಲ ತಂಡ ಆಗಮನ
ಅರ್ಜಿ ಸಲ್ಲಿಸದಿದ್ರೂ ಸರ್ಕಾರದಿಂದಲೇ ಪೌತಿ ಖಾತೆ
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved