ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಕಡಿಮೆ
Apr 27 2024, 01:16 AM ISTಇಂದು ನಗರ ಪ್ರದೇಶದಲ್ಲಿಯೇ ವಿವಿಧ ಕಾರಣಗಳಿಂದ ಮತದಾನ ಪ್ರಮಾಣ ಕಡಿಮೆಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳಿಂದ, ಇಲಾಖೆಯಿಂದ ಮತದಾನದ ಜಾಗೃತಿ ಕಾರ್ಯ ಅತ್ಯಂತ ಪ್ರಸ್ತುತವಾಗಿದೆ ಎಂದು ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.