ಅನ್ಯ ಜಾತಿಗಳಿಗೆ ಎಸ್ಟಿ ಪ್ರಮಾಣ ಪತ್ರ ನೀಡಬೇಡಿ
Feb 21 2024, 02:04 AM ISTವಿಜಯಪುರ: ಗಂಗಾಮತ, ಅಂಬಿಗ, ಡೋರ, ಟೋಕರೆ ಕೋಳಿ, ಗೊಂಡಾ ರಾಜಗೊಂಡ, ಕುರುಬ, ಅನ್ಯ ಜಾತಿಗಳಿಗೆ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು ನೀಡಲು ಆದೇಶ ನೀಡಿದ್ದನ್ನು ತಕ್ಷಣ ರಾಜ್ಯ ಸರ್ಕಾರ ಹಿಂಪಡೆಯಬೇಕು. ಅನ್ಯ 39 ಜಾತಿಗಳನ್ನು ಪರಿಶಿಷ್ಟ ಪಂಗಡದ ಎಸ್.ಟಿ. ಜಾತಿಗಳಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸರ್ಕಾರ ಶಿಫಾರಸ್ಸು ಮಾಡಿದ್ದನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.