• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಪ್ರಮಾಣ ಶೇ.80ಕ್ಕಿಂತ ಹೆಚ್ಚಾಗಲಿ: ಜಿಲ್ಲಾ ಪಂಚಾಯಿತಿ ಸಿಇಓ ಜಿ. ಪ್ರಭು

Apr 06 2024, 12:52 AM IST
ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಕನಿಷ್ಠ ಶೇಕಡಾ 80ಕ್ಕಿಂತ ಹೆಚ್ಚಿಸುವ ಸಂಕಲ್ಪ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಜಿ. ಪ್ರಭು ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ರಾಜ್ಯಸಭೆ ಸದಸ್ಯೆ ಆಗಿ ಸೋನಿಯಾ ಪ್ರಮಾಣ ವಚನ

Apr 05 2024, 01:10 AM IST
ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಸೇರಿದಂತೆ 14 ನೂತನ ರಾಜ್ಯಸಭಾ ಸದಸ್ಯರು ಗುರುವಾರ ಪ್ರಮಾಣ ವಚನ ಸ್ವೀಕಸಿದರು.

ಹೆಚ್ಚಿದ ತಾಪಮಾನ, ಖಾತ್ರಿ ಕೆಲಸದ ಪ್ರಮಾಣ ಶೇ. 30ರಷ್ಟು ಕಡಿತ

Apr 05 2024, 01:03 AM IST
ಬಿಸಿಲು, ಸೆಖೆ ವಿಪರೀತ ಮಿತಿಮೀರಿರುವುದರಿಂದ ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ ಉದ್ಯೋಗ ಖಾತ್ರಿಯಡಿ ಕಾರ್ಮಿಕರ ಕೆಲಸದ ಪ್ರಮಾಣವನ್ನು ಮೂರು ತಿಂಗಳ ಅವಧಿಗೆ ಕಡಿತ ಮಾಡಲಾಗಿದೆ.

ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸಿ: ಯಶವಂತಕುಮಾರ

Apr 05 2024, 01:00 AM IST
ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬ ಮತದಾರ ಕಡ್ಡಾಯ ಮತ ಚಲಾವಣೆ ಮಾಡಬೇಕಿದ್ದು, ಈ ಕುರಿತು ಇತರರಿಗೂ ಅರಿವು ಮೂಡಿಸಿ. ಲೋಕಸಭೆ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಬೇಕು ಎಂದು ತಾಲೂಕು ಸ್ವೀಪ್‌ ಸಮಿತಿ ಅಧ್ಯಕ್ಷರು ಹಾಗೂ ತಾಪಂ ಇಒ ಯಶವಂತಕುಮಾರ ಹೇಳಿದರು.

ಚಂದ್ರಶೇಖರ್‌ ಸೇರಿ 12 ಮಂದಿ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

Apr 04 2024, 01:05 AM IST
ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದ 12 ಜನರು ಬುಧವಾರ ರಾಜ್ಯಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಎಸ್ಟಿ ಅಲ್ಲದವರಿಗೆ ಜಾತಿ ಪ್ರಮಾಣ ಪತ್ರ ಕೊಡದಿರಲು ಆಗ್ರಹ

Apr 03 2024, 01:31 AM IST
ಕರ್ನಾಟಕ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ವಿಪರೀತವಾಗಿದ್ದು, ಇಂತಹ ಪ್ರಕರಣಗಳ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು.

ಬಿಎಸ್‌ವೈ, ಬಿವೈಆರ್ ಕೂಡ ಪ್ರಮಾಣ ಮಾಡಲಿ: ಕೆ.ಎಸ್.ಈಶ್ವರಪ್ಪ ಪ್ರತಿ ಸವಾಲು

Apr 02 2024, 01:06 AM IST
ವಿಧಾನಸಭಾ ಚುನಾವಣೆಯಲ್ಲಿ ಕೆ.ಇ.ಕಾಂತೇಶ್ ಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುವ ಜೊತೆಗೆ ಪ್ರಚಾರಕ್ಕೂ ಬರುವುದಾಗಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದರು. ಆದರೆ, ನಂತರದ ದಿನಗಳಲ್ಲಿ ನುಡಿದಂತೆ ನಡೆಯದೇ ಮಾತು ತಪ್ಪಿದ್ದಾರೆ. ಯಡಿಯೂರಪ್ಪ ಕುಟುಂಬ ತಮಗೆ ಮಾಡಿದ ಮೋಸ ಜನತೆಗೆ ತಿಳಿಯಬೇಕಿದೆ. ಈ ನಿಟ್ಟಿನಲ್ಲಿ ಚಂದ್ರಗುತ್ತಿ ರೇಣುಕಾಂಬಾ ದೇವಿ ಅಲ್ಲದೇ ಅಯೋಧ್ಯೆಗೂ ಹೋಗಿ ಪ್ರಮಾಣ ಮಾಡುತ್ತೇನೆ. ರಾಘವೇಂದ್ರ ಅಲ್ಲದೇ ಬಿ.ಎಸ್.ಯಡಿಯೂರಪ್ಪ ಕೂಡ ಪ್ರಮಾಣ ಮಾಡಬೇಕು.

ಮತದಾನದ ಪ್ರಮಾಣ ಹೆಚ್ಚಿಸಲು ಒಟ್ಟಾಗಿ ಶ್ರಮಿಸಿ: ರಾಹುಲ್ ಶರಣಪ್ಪ ಸಂಕನೂರ್

Mar 31 2024, 02:06 AM IST
ಯಾವ ಮತದಾರರು ಮತದಾನದಿಂದ ಹೊರಗುಳಿಯಬಾರದು. ಕ್ಷೇತ್ರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಒಟ್ಟಾಗಿ ಶ್ರಮಿಸಬೇಕು.

ಅತ್ಯುತ್ತಮ ಸ್ವೀಪ್ ಚಟುವಟಿಕೆ ಕೈಗೊಂಡು ಮತದಾನ ಪ್ರಮಾಣ ಹೆಚ್ಚಿಸಿ: ಕೆ.ಎಂ.ಗಾಯತ್ರಿ

Mar 28 2024, 12:47 AM IST
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತಗಟ್ಟೆಗಳಿಗೆ ಗುಣಮಟ್ಟದ ಮೂಲಭೂತ ಸೌಕರ್ಯವನ್ನು ಸಕಾಲಕ್ಕೆ ಒದಗಿಸಬೇಕು. ಪಿಡಿಒ ಅವರು ಚಲನವಲನ ನಿರ್ವಹಿಸಿ, ಎಲ್ಲಾ ಮಾಹಿತಿ ನಮೂದಿಸಬೇಕು. ಮತಗಟ್ಟೆ ಅಧಿಕಾರಿಗಳ ಜೊತೆ ಚರ್ಚಿಸಿ ಅವರಿಗೆ ಅಗತ್ಯವಿರುವ ವಸ್ತುಗಳನ್ನು ನಿಗದಿತ ಸಮಯಕ್ಕೆ ಪೂರೈಸಲು ಕ್ರಮವಹಿಸಿ

ಈ ಬಾರಿ ಮತದಾನ ಪ್ರಮಾಣ ಹೆಚ್ಚಿಸುವ ಗುರಿ: ಡಿಸಿ ಗಂಗೂಬಾಯಿ

Mar 27 2024, 01:00 AM IST
ಜಿಲ್ಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ವತಿಯಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved