• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನೆ, ಷೇರು ಪ್ರಮಾಣ ಪತ್ರ ವಿತರಣೆ

Mar 26 2024, 01:16 AM IST
ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಭಾರತ ಸರ್ಕಾರದ ಅಂಗಸಂಸ್ಥೆಯಾದ ಎಸ್‌ಎಫ್‌ಎಸಿ ಅನುಮೋದನೆಗೊಂಡ ಉಜಿರೆ ರೈತ ಉತ್ಪಾದಕರ ಕಂಪನಿ ಉದ್ಘಾಟನಾ ಸಮಾರಂಭ ಮತ್ತು ಷೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಸೋಮವಾರ ಸಂಪನ್ನಗೊಂಡಿತು. ಕಂಪನಿಗೆ ಷೇರುದಾರರಾಗಲು ಉಜಿರೆ ಪರಿಸರದ ಯಾವುದೇ ರೈತರು ಅರ್ಜಿ ಫಾರಂ ಜತೆಗೆ ರೂ 1100 (ನೋಂದಣಿ ಶುಲ್ಕ ಸೇರಿ ) ಪಾವತಿಸಿ ಪಾಲುದಾರರಾಗಬಹುದು.

ಮತದಾನ ಪ್ರಮಾಣ ಹೆಚ್ಚಿಸಲು ಜಾಗೃತಿ ಮೂಡಿಸಿ

Mar 23 2024, 01:07 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದ ಮತದಾನ ಇರುವ ಕಡೆ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸಬೇಕು.

ಮತದಾನದ ಪ್ರಮಾಣ ಹೆಚ್ಚಳಕ್ಕೆ ಕ್ರಮವಹಿಸಿ: ತುಷಾರ್‌ ಸೂಚನೆ

Mar 23 2024, 01:01 AM IST
ಮತದಾನ ಪ್ರಮಾಣ ಕಡಿಮೆ ಇರುವ ಮತಗಟ್ಟೆ ವ್ಯಾಪ್ತಿಯಲ್ಲಿ ಜನರಿಗೆ ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್‌ ಗಿರಿನಾಥ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬ್ಯಾಟರಾಯನಪುರ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ

Mar 13 2024, 02:04 AM IST
ಕ್ಷೇತ್ರ ಬಿಜೆಪಿ ವತಿಯಿಂದ ಕ್ಷೇತ್ರದ ಆಯೋಜಿಸಿದ್ದ ‘ವಿಜಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಬ್ಯಾಟರಾಯನಪುರ ನಗರ ಮತ್ತು ಗ್ರಾಮಾಂತರ ಮಂಡಲ ಬಿಜೆಪಿ ವಿವಿಧ ಮೋರ್ಚಾಗಳಿಗೆ ನೇಮಕಗೊಂಡಿರುವ 400ಕ್ಕೂ ಹೆಚ್ಚು ನೂತನ ಪದಾಧಿಕಾರಿಗಳಿಗೆ ಬೆಂಗಳೂರು ಉತ್ತರ ಸಂಸದ ಡಿ.ವಿ.ಸದಾನಂದಗೌಡ ಹುದ್ದೆಯ ಪ್ರಮಾಣಪತ್ರ ವಿತರಿಸಿದರು.

ಮತದಾನ ಪ್ರಮಾಣ ಹೆಚ್ಚಿಸಿ: ಸಿಇಒ ಶಿಂಧೆ

Mar 12 2024, 02:02 AM IST
ಬೆಳಗಾವಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವುದು, 2019ರ ಲೋಕಸಭಾ ಚುಣಾವಣೆಯಲ್ಲಿ ಕಡಿಮೆ ಮತದಾನದ ಮತಗಟ್ಟೆಗಳನ್ನು ಗುರುತಿಸಿ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಬೇಕು. ಅದಕ್ಕೆ ಕಾರಣಗಳನ್ನು ಹುಡುಕಿ ಸ್ವೀಪ್ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಆಗಿರುವ ಜಿಪಂ ಸಿಇಒ ರಾಹುಲ್ ಶಿಂಧೆ ತಿಳಿಸಿದರು.

ಪಾಕ್‌ನ 14ನೇ ಅಧ್ಯಕ್ಷರಾಗಿ ಆಸಿಫ್‌ ಜರ್ದಾರಿ ಪ್ರಮಾಣ

Mar 11 2024, 01:20 AM IST
ಆಸಿಫ್‌ ಅಲಿ ಜರ್ದಾರಿ ಎರಡನೇ ಬಾರಿಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಇತಿಹಾಸ ಸೃಷ್ಟಿ ಮಾಡಿದ್ದಾರೆ.

ವಿಕಲಚೇತನ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

Mar 10 2024, 01:48 AM IST
ವಿಜಯಪುರ: ನಗರದ ವೈದ್ಯಕೀಯ ಭವನ ಫಂಕ್ಷನ್ ಹಾಲ್‌ನಲ್ಲಿ ಯುಥ್ 4 ಜಾಬ್ಸ್ ಫೌಂಡೇಷನ್, ಗ್ರಾಸ್ ರೂಟ್ಸ್ ಅಕಾಡೆಮಿ ವತಿಯಿಂದ ಒಂದು ತಿಂಗಳು ಉದ್ಯೋಗ ತರಬೇತಿ ಪಡೆದ 120 ವಿಕಲಚೇತನ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ, ಬುಕ್ಸ್ ಮತ್ತು ಬ್ಯಾಗ್ ವಿತರಿಸಲಾಯಿತು.

ಕಲಬುರಗಿ ಶರಣಬಸವ ವಿವಿಗೆ ಐಎಸ್‌ಓ ಪ್ರಮಾಣ ಪತ್ರ

Mar 10 2024, 01:33 AM IST
ಶರಣಬಸವ ವಿವಿ ಪ್ರತಿಷ್ಠಿತ ಐಎಸ್‌ಓ ಪ್ರಮಾಣೀಕರಣಕ್ಕೆ ಪಾತ್ರವಾಗಿದೆ. ಅಭ್ಯಾಸಿಗಳ ಎಲ್ಲಾ ಅಗತ್ಯತೆ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ಶೈಕ್ಷಣಿಕ ನಿರ್ವಹಣೆ ಪ್ರಮಾಣೀಕರಿಸುವ ಗುರಿ ಹೊಂದಿರುವ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಪರಿಚಯಿಸಲಾದ ಐಎಸ್‌ಓ ಪ್ರಮಾಣೀಕರಣ ಇದಾಗಿದೆ.

ಕೊಬ್ಬರಿ ಖರೀದಿ ಪ್ರಮಾಣ ನಿಗದಿಯಲ್ಲಿ ತಾರತಮ್ಯ ನೀತಿ

Mar 08 2024, 01:48 AM IST
ತುಮಕೂರು ಜಿಲ್ಲೆಗೆ 3.40 ಲಕ್ಷ ಕ್ವಿಂಟಾಲ್ ಪ್ರಮಾಣದ ಕೊಬ್ಬರಿ ಖರೀದಿ ನಿಗದಿ ಮಾಡಿದ್ದರೆ, ಹಾಸನ ಜಿಲ್ಲೆಗೆ 1.75 ಲಕ್ಷ ರು ಕ್ವಿಂಟಾಲ್ ನಿಗದಿಮಾಡಿದೆ. ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯದ ಚಾಮರಾಜನಗರ ಜಿಲ್ಲೆಗೂ 50 ಸಾವಿರ ಕ್ವಿಂಟಾಲ್ ಖರೀದಿಗೆ ನಿಗದಿ ಪಡಿಸಲಾಗಿದೆ. ಆದರೆ, ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆ ಇರುವ ಮಂಡ್ಯ ಜಿಲ್ಲೆಗೆ ಕಳೆದ ಸಾಲಿಗಿಂತಲೂ ಕಡಿಮೆ ಪ್ರಮಾಣ ನಿಗದಿ ಪಡಿಸಿ ಜಿಲ್ಲೆಯ ರೈತರಿಗೆ ಅನ್ಯಾಯ ಮಾಡಲಾಗಿದೆ.

ಸಿಜೇರಿಯನ್ ಪ್ರಮಾಣ ಹೆಚ್ಚಳಕ್ಕೆ ಸಚಿವ ನಾರಾಯಣಸ್ವಾಮಿ ಕಳವಳ

Mar 07 2024, 01:45 AM IST
ಚಿತ್ರದುರ್ಗ ಜಿಲ್ಲೆಯಲ್ಲಿ ಸಿಜೇರಿಯನ್ ಹೆರಿಗೆ ಪ್ರಮಾಣ ಹೆಚ್ಚಳಕ್ಕೆ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ತೀವ್ರ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved