ಜಿಲ್ಲೆಯಲ್ಲಿ ಹಿಗ್ಗುತ್ತಿದೆ ಅಡಕೆ ಬೆಳೆಯುವ ಪ್ರಮಾಣ
Jun 22 2025, 11:47 PM ISTಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಕಾಲದಲ್ಲಿ ಪ್ರಮುಖ ಬೆಳೆಯಾಗಿದ್ದ ಭತ್ತ ಹಾಗೂ ಮೆಕ್ಕೆಜೋಳ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿದ್ದು, ಈ ಪ್ರದೇಶವನ್ನು ಅಡಕೆ ಬೆಳೆ ವರ್ಷದಿಂದ ವರ್ಷಕ್ಕೆ ಆಕ್ರಮಿಸಿಕೊಳ್ಳುತ್ತಿದೆ.