• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಾಥರಿಗೆ ಜಾತಿ ಪ್ರಮಾಣ ಒದಗಿಸಲು ರಾಮಾಂಜಿ ಆಗ್ರಹ

Mar 06 2024, 02:18 AM IST
ರಾಜ್ಯದಲ್ಲಿ ಜಾತಿ ಮತ್ತು ಆದಾಯ ದೃಢೀಕರಣ ಪತ್ರವನ್ನು ಜಂಟಿಯಾಗಿ ನೀಡಲಾಗುತ್ತದೆ. ಶಿಕ್ಷಣ, ಉದ್ಯೋಗ ಸಹಿತ ಹಲವಾರು ಅಗತ್ಯಗಳಿಗೆ ಜಾತಿ ಪ್ರಮಾಣ ಪತ್ರ ಅತ್ಯಗತ್ಯವಾಗಿದೆ.

ನಿರುದ್ಯೋಗ ಪ್ರಮಾಣ ಶೇ.3.1ಕ್ಕಿಳಿಕೆ

Mar 06 2024, 02:18 AM IST
ನಿರುದ್ಯೋಗ ಪ್ರಮಾಣ 2023ರಲ್ಲಿ ಅತ್ಯಂತ ಕನಿಷ್ಠ ಮಟ್ಟಕ್ಕೆ ಇಳಿದದ್ದಾಗಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.

ನಿರುದ್ಯೋಗ ಪ್ರಮಾಣ ಭಾರತಕ್ಕಿಂತ ಪಾಕಿಸ್ತಾನವೇ ಉತ್ತಮ: ರಾಹುಲ್‌

Mar 04 2024, 01:21 AM IST
ಪ್ರಸ್ತುತ ಪಾಕಿಸ್ತಾನದ ನಿರುದ್ಯೋಗ ದರಕ್ಕಿಂತ ಭಾರತದ ನಿರುದ್ಯೋಗ ಪ್ರಮಾಣ ಎರಡರಷ್ಟು ಹೆಚ್ಚಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಇಂದು ಪಾಕ್‌ ಪ್ರಧಾನಿಯಾಗಿ 2ನೇ ಬಾರಿ ಶೆಹಬಾಜ್‌ ಪ್ರಮಾಣ ವಚನ

Mar 04 2024, 01:17 AM IST
ಪಾಕಿಸ್ತಾನದ ಪ್ರಧಾನಿಯಾಗಿ ಎರಡನೇ ಬಾರಿಗೆ ಶಹಬಾಜ್‌ ಷರೀಫ್‌ ಸಂಸತ್ತಿನಲ್ಲಿ ಆಯ್ಕೆಯಾಗಿದ್ದಾರೆ.

ಇಂದು ಶಹಬಾಜ್‌ ಷರೀಫ್‌ ಪಾಕ್‌ ಪ್ರಧಾನಿಯಾಗಿ ಪ್ರಮಾಣ

Mar 03 2024, 01:37 AM IST
ಇಂದು ಶಹಬಾಜ್‌ ಷರೀಫ್‌ ಪಾಕ್‌ ಪ್ರಧಾನಿಯಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ.

ದೇಶದ ಕ್ರೀಡಾಪಟುಗಳಿಗಿನ್ನು ಡಿಜಿಟಲ್‌ ಪ್ರಮಾಣ ಪತ್ರ

Mar 01 2024, 02:17 AM IST
ದೇಶದ ಕ್ರೀಡಾಪಟುಗಳಿಗೆ ಇನ್ಮುಂದೆ ಡಿಜಿಟಲ್‌ ಪ್ರಮಾಣ ಪತ್ರ ಸಿಗಲಿದೆ. ಜೂ.1ರಿಂದ ಈ ವ್ಯವಸ್ಥೆ ಜಾರಿ ಮಾಡುವುದಾಗಿ ಕೇಂದ್ರ ಕ್ರೀಡಾ ಸಚಿವ ಅನುರಾಗ್‌ ಠಾಕೂರ್‌ ತಿಳಿಸಿದ್ದಾರೆ. ರಾಷ್ಟ್ರೀಯ, ರಾಜ್ಯ ಕೂಟಗಳಿಗೆ ಈ ನಿಯಮ ಅನ್ವಯವಾಗಲಿದೆ. ಪಾರದರ್ಶಕತೆ ಕಾಯ್ದುಕೊಳ್ಳಲು ಈ ನಿರ್ಧಾರ ಎಂದು ಠಾಕೂರ್‌ ಹೇಳಿದ್ದಾರೆ.

2030ರ ವೇಳೆಗೆ ಭಾರತದಲ್ಲಿ ಹೃದಯಾಘಾತ ಪ್ರಮಾಣ ಹೆಚ್ಚಾಗಲಿದೆ: ಡಾ.ಸಿ.ಎನ್. ಮಂಜುನಾಥ್

Feb 26 2024, 01:34 AM IST
ಪ್ರಚಲಿತ ವಿದ್ಯಾಮಾನದಲ್ಲಿ ಶೇ.65 ಸಾವುಗಳಿಗೆ ಜೀವನಶೈಲಿಯ ಕಾಯಿಲೆಗಳೇ ಕಾರಣವಾಗುತ್ತಿವೆ. 2030 ರ ವೇಳೆಗೆ ಭಾರತವು ಅತಿ ಹೆಚ್ಚು ಹೃದಯಾಘಾತ ಪ್ರಕರಣಗಳಿಗೆ ಸಾಕ್ಷಿಯಾಗಲಿದ್ದು, ನಿಮಿಷಕ್ಕೆ ನಾಲ್ಕು ಮಂದಿ ಮರಣ ಹೊಂದಲಿದ್ದಾರೆ. ಇದು ಆತಂಕಕಾರಿ ಸಂಗತಿಯಾಗಿದೆ ಎಂದು ಡಾ. ಮಂಜುನಾಥ್ ಹೇಳಿದರು.

ಪುಟ..2ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ

Feb 22 2024, 01:45 AM IST
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀ ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ಸಾಲಿನ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.

ಅನ್ಯ ಜಾತಿಗಳಿಗೆ ಎಸ್ಟಿ ಪ್ರಮಾಣ ಪತ್ರ ನೀಡಬೇಡಿ

Feb 21 2024, 02:04 AM IST
ವಿಜಯಪುರ: ಗಂಗಾಮತ, ಅಂಬಿಗ, ಡೋರ, ಟೋಕರೆ ಕೋಳಿ, ಗೊಂಡಾ ರಾಜಗೊಂಡ, ಕುರುಬ, ಅನ್ಯ ಜಾತಿಗಳಿಗೆ ಎಸ್ಟಿ ಜಾತಿ ಪ್ರಮಾಣ ಪತ್ರವನ್ನು ನೀಡಲು ಆದೇಶ ನೀಡಿದ್ದನ್ನು ತಕ್ಷಣ ರಾಜ್ಯ ಸರ್ಕಾರ ಹಿಂಪಡೆಯಬೇಕು. ಅನ್ಯ 39 ಜಾತಿಗಳನ್ನು ಪರಿಶಿಷ್ಟ ಪಂಗಡದ ಎಸ್.ಟಿ. ಜಾತಿಗಳಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಸರ್ಕಾರ ಶಿಫಾರಸ್ಸು ಮಾಡಿದ್ದನ್ನು ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಅಪಘಾತ ಪ್ರಮಾಣ ತಗ್ಗಿಸಲು ಕಟ್ಟುನಿಟ್ಟಿನ ಕ್ರಮ

Feb 20 2024, 01:50 AM IST
ಹೆಲ್ಮೆಟ್ ಇಲ್ಲದೇ ಬೈಕ್ ಓಡಿಸುವ ಸವಾರರ ಚಾಲನಾ ಪರವಾನಿಗೆ ಅಮಾನತುಗೊಳಿಸಲು ಸೂಚಿಸಲಾಗಿದೆ. ನಗರದ ಆಯ್ದ ಪ್ರಮುಖ ಸ್ಥಳಗಳಲ್ಲಿ ಪ್ರಿಪೇಡ್ ಆಟೋ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸಲಾಗುವುದು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved