ಪರಿಶಿಷ್ಟ ಜಾತಿ, ಪಂಗಡ ಜನರಿಗೆ ಜಾತಿ ಪ್ರಮಾಣ ಪತ್ರ ನೀಡಲು ವಿಳಂಬ: ಆರೋಪ
Feb 14 2024, 02:20 AM ISTಮದ್ದೂರು ತಾಲೂಕು ಆಡಳಿತದ ವಿರುದ್ಧ ಘೋಷಣೆ ಕೂಗಿದರು. ರಾಜಸ್ವ ನಿರೀಕ್ಷಕರು ಮತ್ತು ಮತ್ತು ಗ್ರಾಮ ಗ್ರಾಮಲೆಕ್ಕಿಗರು ತಮ್ಮ ಕೇಂದ್ರ ಸ್ಥಾನದಲ್ಲಿ ಇರದೆ ಪಟ್ಟಣ ಪ್ರದೇಶದಲ್ಲಿ ಕಚೇರಿಗಳನ್ನು ತೆರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರು ಜಾತಿ ಪ್ರಮಾಣ ಪತ್ರ ಪಡೆಯಲು ತೊಂದರೆಯಾಗುತ್ತಿದೆ.