• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣ್ಣಿನಲ್ಲಿನ ಸಾವಯವ ಇಂಗಾಲ ಪ್ರಮಾಣ ಏರಿಸಲು ಪ್ರಯತ್ನಿಸಿ: ಡಾ. ಬಬಲಾದ

Jan 18 2024, 02:03 AM IST
ಮಣ್ಣಿನ ಫಲವತ್ತತೆ ಕಾಪಾಡುವ ನಿಟ್ಟಿನಲ್ಲಿ ಸಾವಯವ ಗೊಬ್ಬರ ಬಳಕೆ ಮಾಡಲು ರೈತರು ಮುಂದಾಗಬೇಕು ಎಂದು ಕೃಷಿ ವಿಶ್ವವಿದ್ಯಾಲಯದ ಡೀನ್ ಡಾ. ಎಚ್.ಬಿ. ಬಬಲಾದ ಹೇಳಿದರು.

ಸತತ ಎರಡು ವರ್ಷಗಳಿಂದ ಚೀನಾದಲ್ಲಿ ಜನನ ಪ್ರಮಾಣ ಇಳಿಕೆ

Jan 18 2024, 02:01 AM IST
2023ರಲ್ಲಿ ಚೀನಾದಲ್ಲಿ ಒಟ್ಟಾರೆ ಜನಸಂಖ್ಯೆಯಲ್ಲಿ 20 ಲಕ್ಷದಷ್ಟು ಕುಸಿತ ಕಂಡಿದ್ದು, ಜನನ ಪ್ರಮಾಣದಲ್ಲಿ ಶೇ.5.6ರಷ್ಟು ಭಾರೀ ಇಳಿಕೆ ಕಂಡು ಬಂದಿದೆ.

2024ರ ಬಜೆಟ್‌ ಪ್ರಮಾಣ ಶೇ. 10ರಷ್ಟು ಹೆಚ್ಚಳ: ಬಸವರಾಜ ರಾಯರೆಡ್ಡಿ

Jan 07 2024, 01:30 AM IST
ಜಾತಿ, ಹಣದಿಂದ ರಾಜಕೀಯ ವ್ಯವಸ್ಥೆ ಹದಗೆಟ್ಟಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯೇ ಬುಡಮೇಲಾಗುತ್ತಿದೆ. ಜನರು ಅಭಿವೃದ್ಧಿ ಪಡೆದುಕೊಳ್ಳಬೇಕಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಿಂದ ದೂರಾಗಬಾರದು. ಮತ ನೀಡಲಿ, ನೀಡದೇ ಇರಲಿ ಅಭಿವೃದ್ಧಿ ವಿಷಯ ಬಂದಾಗ ಸ್ವೀಕಾರ ಮಾಡಬೇಕು.

ಹೆಣ್ಣು ಶಿಶುವಿನ ಜನನ ಪ್ರಮಾಣ ಕ್ಷೀಣ : ಡಿಸಿ ಮೀನಾ ನಾಗರಾಜ್ ಆತಂಕ

Jan 06 2024, 02:00 AM IST
ಭಾರತೀಯ ವೈದ್ಯಕೀಯ ಸಂಘದ ಕಟ್ಟಡದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಜನನ ಪ್ರಮಾಣದಲ್ಲಿ ಕ್ಷೀಣವಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ, ಈ ಬಗ್ಗೆ ಎಲ್ಲಾ ವೈದ್ಯರು ಗಂಭೀರವಾಗಿ ಚಿಂತಿಸಿ ಆತ್ಮ ಸಾಕ್ಷಿಯಾಗಿ ಕರ್ತವ್ಯ ನಿರ್ವಹಿಸಬೇಕೆಂದು ಕರೆ ನೀಡಿದರು.

ಸುಳ್ಳು ಜಾತಿ ಪ್ರಮಾಣ ಪತ್ರಕ್ಕೆ ಸಹಕರಿಸಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

Jan 05 2024, 01:45 AM IST
ಸುಳ್ಳು ಜಾತಿ ಪ್ರಮಾಣ ಸಲ್ಲಿಸಿ ಗ್ರಾ.ಪಂ ಚುನಾವಣೆಯಲ್ಲಿ ಜಯಸಾಧಿಸಿದ ಅಭ್ಯರ್ಥಿಯ ಸದಸ್ಯತ್ವ ನ್ಯಾಯಾಲಯ ರದ್ದುಗೊಳಿಸಿದ್ದು, ಇದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧ ಇದುವರೆಗೂ ಕಠಿಣ ಕ್ರಮ ಕೈಗೊಳ್ಳದೆ ಪರಿಶಿಷ್ಟ ವರ್ಗಕ್ಕೆ ಅನ್ಯಾಯ ಮಾಡಲಾಗುತ್ತಿದೆ ಎಂದು ತಾಲೂಕಿನ ಮುಡುಬ ಸಿದ್ದಾಪುರ ಗ್ರಾ.ಪಂ ನೂತನ ಸದಸ್ಯರಾದ ದ್ರಾಕ್ಷಾಯಣಮ್ಮ ತಿಳಿಸಿದರು.

ಜಾತಿ, ಆದಾಯ ಪ್ರಮಾಣ ಪತ್ರ ವಿಳಂಬ ಖಂಡಿಸಿ ಮನವಿ

Jan 04 2024, 01:45 AM IST
ಚಿಕ್ಕೋಡಿ ತಾಲೂಕಿನಲ್ಲಿ ವಾಸಿಸುವ ದೇವಾಂಗ ಸಮಾಜದ ಜನರಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ ಹಾಗೂ ಇನ್ನುಳಿದ ಪ್ರಮಾಣ ಪತ್ರಗಳನ್ನು ಪೂರೈಸುವಲ್ಲಿ ತೊಂದರೆಯಾಗುತ್ತಿದ್ದು, ವಿನಾಕಾರಣ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ದೇವಾಂಗ ಸಮಾಜದ ಅಧ್ಯಕ್ಷ ಮಹಾದೇವ ವರೂಟೆ ನೇತೃತ್ವದಲ್ಲಿ ತಹಸೀಲ್ದಾರ್‌ ಸಿ.ಎಸ್.ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿದರು.

ಎಸ್ಟಿ ನಕಲಿ ಪ್ರಮಾಣ ಪತ್ರ ತಡೆಗೆ ಸರ್ಕಾರ ಉದಾಸೀನ

Dec 25 2023, 01:31 AM IST
ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸರ್ಕಾರಿ ಸೌಲಭ್ಯಗಳ ಕಬಳಿಸುವವರ ಮೇಲೆ ಕ್ರಮಕೈಗೊಳ್ಳುಬೇಕು.

ಉಪ್ಪಾರ ಸಮುದಾಯಕ್ಕೆ ಮೀಸಲು ಪ್ರಮಾಣ ಹೆಚ್ಚಿಸಿ: ಶ್ರೀ

Dec 21 2023, 01:15 AM IST
ಅತ್ಯಂತ ಹಿಂದುಳಿದಿರುವ ಉಪ್ಪಾರ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ, ಸಮುದಾಯದವರು ಸಮಾಜದ ಮುಖ್ಯವಾಹಿನಿಗೆ ಬರಲು ನೆರವಾಗಬೇಕು ಎಂದು ಹೊಸದುರ್ಗ ಭಗೀರಥ ಪೀಠದ ಅಧ್ಯಕ್ಷ ಪುರುಷೋತ್ತಮಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಮಧ್ಯಪ್ರದೇಶ, ಛತ್ತೀಸ್‌ಗಢ ಸಿಎಂಗಳ ಪ್ರಮಾಣ

Dec 14 2023, 01:30 AM IST
ಮಧ್ಯಪ್ರದೇಶಕ್ಕೆ ಮೋಹನ್‌, ಛತ್ತೀಸ್‌ಗಢಕ್ಕೆ ವಿಷ್ಣುದೇವ ನೂತನ ಸಿಎಂ

ಜೀವನ್ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Dec 14 2023, 01:30 AM IST
ಪಿಂಚಣಿದಾರರು 3 ವರ್ಷಗಳಿಗಿಂತ ಹೆಚ್ಚು ಕಾಲ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸಲು ವಿಫಲರಾದರೆ ನಂತರ ಪಿಪಿಒ ರದ್ದತಿಗೆ ಅವಕಾಶವಿದೆ. ಆದ್ದರಿಂದ ಇದುವರೆಗೆ ತಮ್ಮ ಜೀವನ್ ಪ್ರಮಾಣ ಪತ್ರವನ್ನು ಸಲ್ಲಿಸದಿರುವ ಪಿಂಚಣಿದಾರರು/ ಫಲಾನುಭವಿಗಳು ಆದ್ಯತೆ ಮೇರೆಗೆ ಅದನ್ನು ಸಲ್ಲಿಸುವಂತೆ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಮನವಿ ಮಾಡಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved