ರಸ್ತೆ ಅಪಘಾತ ತಡೆ, ಸಾವಿನ ಪ್ರಮಾಣ ಇಳಿಸಿ
Dec 20 2024, 12:47 AM ISTದಾವಣಗೆರೆ ಜಿಲ್ಲೆಯಲ್ಲಿ ಸಂಭವಿಸುತ್ತಿರುವ ರಸ್ತೆ ಅಪಘಾತಗಳಲ್ಲಿ ದಿನಕ್ಕೆ ಸರಾಸರಿ ಒಂದು ಜೀವ ಬಲಿಯಾಗುತ್ತಿದ್ದು, ಈ ಮರಣ ಪ್ರಮಾಣವನ್ನು ಎರಡಂಕಿಗೆ ಇಳಿಸಲು ಜಿಲ್ಲಾಡಳಿತ ಎಲ್ಲಾ ಅಗತ್ಯ ಕ್ರಮ ಕೈಗೊಂಡಿದೆ. ಚಾಲಕರು ಸಹ ಸಂಚಾರ ನಿಯಮ ಪಾಲನೆ, ಸುರಕ್ಷಿತ ವಾಹನ ಚಾಲನೆಗೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಕಿವಿಮಾತು ಹೇಳಿದರು.