21 ದಿನದೊಳಗೆ ಜನನ, ಮರಣ ಪ್ರಮಾಣ ಪತ್ರ ವಿತರಿಸಿ: ಡಿಸಿ
Oct 17 2024, 12:52 AM ISTಜನನ ಹಾಗೂ ಮರಣ ನೋಂದಣಿ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೋಂದಣಿ ಮಾಡಿ, ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಸೂಚನೆ ನೀಡಿದ್ದಾರೆ.