ಮಳೆ ಕಣ್ಣಾಮುಚ್ಚಾಲೆ: ಬಿತ್ತನೆ ಪ್ರಮಾಣ ಭಾರೀ ಕುಸಿತ
Aug 12 2024, 01:10 AM ISTಶಿಡ್ಲಘಟ್ಟ ತಾಲೂಕಿನಲ್ಲಿ ಈ ವರ್ಷದಲ್ಲಿ ಒಟ್ಟು 15,475 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ ಆಗಸ್ಟ್ ಮೊದಲ ವಾರದ ಅಂತ್ಯಕ್ಕೆ ಕೇವಲ 3,946 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದು ಒಟ್ಟಾರೆ ತಾಲೂಕಿನಲ್ಲಿ ಶೇ.25.50 ರಷ್ಟು ಮಾತ್ರ ಪ್ರಗತಿ ಸಾಧಿಸಲಾಗಿದೆ