• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ

Feb 10 2024, 01:50 AM IST
2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ 480 ವಿದ್ಯಾರ್ಥಿಗಳಿಗೆ ಪ್ರವಾಸ ಅವಕಾಶ ಕಲ್ಪಿಸಲಾಯಿತು. ಮಡಿಕೇರಿ ತಾಲೂಕಿನ 100, ವಿರಾಜಪೇಟೆ ತಾಲೂಕಿನ 140, ಸೋಮವಾರಪೇಟೆ ತಾಲೂಕಿನ 200 ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಕೆ ಅವಕಾಶ ಕಲ್ಪಿಸಿದೆ.

ಮದ್ದೂರು ಕ್ಷೇತ್ರದಲ್ಲಿ ಶೀಘ್ರ ನಿಖಿಲ್‌ ಪ್ರವಾಸ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ

Feb 08 2024, 01:30 AM IST
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷ ಸಂಘಟನೆ ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಸಾರ್ವಜನಿಕ ಸಭೆ ನಡೆಸುವ ಮೂಲಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುವ ಕಾರ್ಯ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ವಿಶ್ವಕಪ್‌ ಬಳಿಕ ಭಾರತ ತಂಡ ಜಿಂಜಾಬ್ವೆ ಪ್ರವಾಸ

Feb 07 2024, 01:46 AM IST
ಜುಲೈನಲ್ಲಿ ಟಿ20 ವಿಶ್ವಕಪ್‌ ಮುಗಿದ ಬೆನ್ನಲ್ಲೇ ಭಾರತ ತಂಡ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಜು.6ರಿಂದ 14ರ ವರೆಗೂ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ ಎಂದು ಬಿಸಿಸಿಐ ಘೋಷಿಸಿದೆ.

ಮಾಲ್ಡೀವ್ಸ್‌ ಪ್ರವಾಸ: 5ನೇ ಸ್ಥಾನಕ್ಕೆ ಕುಸಿದ ಭಾರತ

Jan 30 2024, 02:03 AM IST
ಮಾಲ್ಡೀವ್ಸ್‌ಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದ ಭಾರತೀಯರ ಸಂಖ್ಯೆ ಇದೀಗ 5ನೇ ಸ್ಥಾನಕ್ಕೆ ಕುಸಿದಿದೆ.

29ಕ್ಕೆ ಬಿ.ವೈ.ವಿಜಯೇಂದ್ರ ಬೀದರ್ ಪ್ರವಾಸ: ಡಾ.ಶೈಲೇಂದ್ರ ಬೆಲ್ದಾಳೆ

Jan 26 2024, 01:49 AM IST
ನಗರದ ಗಣೇಶ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ, ಅಭಿನಂದನಾ, ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾಹಿತಿ ನೀಡಿದರು.

ಜ.25 ರಂದು ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ

Jan 24 2024, 02:01 AM IST
ಮಡಿಕೇರಿ ನಗರದ ನೂತನ ಆರಕ್ಷಕ ಅಧೀಕ್ಷಕರ ಕಚೇರಿ ಕಟ್ಟಡ ಉದ್ಘಾಟನೆ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ.

ಬಿಬಿಎಂಪಿ ಶಾಲೆ-ಕಾಲೇಜು ಪ್ರವಾಸ, ವಾರ್ಷಿಕೋತ್ಸವಕ್ಕೆ ಹಣ ಬಿಡುಗಡೆ

Jan 21 2024, 01:33 AM IST
ಬಿಬಿಎಂಪಿ ಶಿಕ್ಷಣ ವಿಭಾಗ ನಿಗದಿ ಮಾಡಿರುವಂತೆ ಶೈಕ್ಷಣಿಕ ಪ್ರವಾಸಕ್ಕೆ ಪ್ರಾಥಮಿಕ ಶಾಲೆ ವಿದ್ಯಾರ್ಥಿಗೆ ತಲಾ ₹1 ಸಾವಿರ, ಪ್ರೌಢಶಾಲೆ ವಿದ್ಯಾರ್ಥಿಗೆ ತಲಾ ₹1,200, ಪಿಯು, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ತಲಾ ₹1,500 ಪಾವತಿಸಲಾಗಿದೆ. ಅದೇ ರೀತಿ ವಾರ್ಷಿಕೋತ್ಸವಕ್ಕೂ ತಲಾ ರು.200 ನಂತೆ ಹಣ ವರ್ಗಾಯಿಸಲಾಗಿದೆ.

ರಾಜ್ಯದಿಂದ 25 ರೈಲುಗಳಲ್ಲಿ ಯಾತ್ರೆ: 35000 ಬಿಜೆಪಿಗರಿಗೆ ಅಯೋಧ್ಯೆ ಪ್ರವಾಸ

Jan 21 2024, 01:31 AM IST
ಪಕ್ಷದ ಕಾರ್ಯಕರ್ತರಿಗೆ ಅಯೋಧ್ಯೆಯ ಶ್ರೀರಾಮ ಮಂದಿರ ದರ್ಶನ ಮಾಡಿಸುವ ಸಲುವಾಗಿ ರಾಜ್ಯ ಬಿಜೆಪಿಯು ರಾಮಮಂದಿರ ದರ್ಶನ ಅಭಿಯಾನ ಆರಂಭಿಸಿದೆ.

ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ರೈತರ ಸಂಕಷ್ಟ ಕೇಳುತ್ತೇನೆ: ಬಿ.ಎಸ್‌. ಯಡಿಯೂರಪ್ಪ

Jan 15 2024, 01:46 AM IST
ಪ್ರಸಕ್ತ ವರ್ಷ ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗುವ ಸಾಧ್ಯತೆಯಿದ್ದು, ನೀರು ತಂದು ರೈತರ ಬಾಳು ಬೆಳಗುವ ಕೆಲಸ ಮಾಡಲಾಗುತ್ತಿಲ್ಲ. ರಾಜ್ಯದೆಲ್ಲೆಡೆ ಪ್ರವಾಸ ಮಾಡಿ ರೈತರ ಸಂಕಷ್ಟ ಕೇಳುತ್ತೇನೆ.

ಉತ್ತಮ ವಾತಾವರಣ ನಿರ್ಮಿಸುವಲ್ಲಿ ಶೈಕ್ಷಣಿಕ ಪ್ರವಾಸ ಉತ್ತಮ ಅಡಿಪಾಯ

Jan 13 2024, 01:36 AM IST
ಎನ್‌ಎಸ್‌ಎಫ್ ಕಾರ್ಯಾಲಯದ ಆವರಣದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಹಮ್ಮಿಕೊಂಡ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • next >

More Trending News

Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved