ಈ ದಸರಾ ರಜೆಯಲ್ಲಿ ಕೆಎಸ್ಆರ್ಟಿಸಿ ವಿಶೇಷ ಪ್ಯಾಕೇಜ್ನಲ್ಲಿ ಮಂಗಳೂರಿನಿಂದ ಪ್ರವಾಸ ಅವಕಾಶ
Sep 25 2024, 12:47 AM ISTಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ವತಿಯಿಂದ ದಸರಾ ಪ್ರಯುಕ್ತ ಮಂಗಳೂರು ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ಹಾಗೂ ಮಂಗಳೂರು- ಮಡಿಕೇರಿ, ಮಂಗಳೂರು- ಕೊಲ್ಲೂರು, ಮಂಗಳೂರು- ಮುರ್ಡೇಶ್ವರ ವಿಶೇಷ ಪ್ಯಾಕೇಜ್ ಪ್ರವಾಸವನ್ನು ಅ.3ರಿಂದ 12ರವರೆಗೆ ಯೋಜಿಸಲಾಗಿದೆ.