ಗೋಲ್ಡನ್ ಚಾರಿಯೆಟ್ ಐಷಾರಾಮಿ ರೈಲಿಗೆ (ಸುವರ್ಣ ರಥ) ಮರು ಚಾಲನೆ ದೊರೆತಿದ್ದು, ಇಲ್ಲಿನ ಯಶವಂತಪುರ ರೈಲ್ವೆ ನಿಲ್ದಾಣದಿಂದ 'ಜ್ಯೂವೆಲ್ ಆಫ್ ಸೌತ್' ಪ್ರವಾಸ ಆರಂಭಿಸಿತು.
ಇಂಗ್ಲೆಂಡ್‌ನ ಯೂನಿವರ್ಸಿಟಿ ಆಫ್ ಈಸ್ಟ್ ಲಂಡನ್‌ಗೆ ಶನಿವಾರದಿಂದ ನ. 23ರವರೆಗೆ ಹಮ್ಮಿಕೊಂಡಿರುವ ಅಧ್ಯಯನ ಪ್ರವಾಸಕ್ಕೆ ತುಮಕೂರು ವಿಶ್ವವಿದ್ಯಾನಿಲಯದ ಐದು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ವಿವಿ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ತಿಳಿಸಿದರು.