ಯುದ್ಧ ಪೀಡಿತ ಉಕ್ರೇನ್ ರಾಜಧಾನಿ ಕೀವ್ಗೆ ಆಗಸ್ಟ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ?
Jul 28 2024, 02:04 AM ISTಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್ ರಾಜಧಾನಿ ಕೀವ್ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.