ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ
Mar 27 2024, 01:09 AM ISTಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.