ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ
Feb 10 2024, 01:50 AM IST2023-24 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮದಡಿ ಜಿಲ್ಲೆಯ 480 ವಿದ್ಯಾರ್ಥಿಗಳಿಗೆ ಪ್ರವಾಸ ಅವಕಾಶ ಕಲ್ಪಿಸಲಾಯಿತು. ಮಡಿಕೇರಿ ತಾಲೂಕಿನ 100, ವಿರಾಜಪೇಟೆ ತಾಲೂಕಿನ 140, ಸೋಮವಾರಪೇಟೆ ತಾಲೂಕಿನ 200 ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಇಲಾಕೆ ಅವಕಾಶ ಕಲ್ಪಿಸಿದೆ.