ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Aug 22 2025, 01:00 AM ISTಕಳೆದೆರಡು ದಿನಗಳಿಗೆ ಹೋಲಿಸಿದರೆ ಗುರುವಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ. ಅದರಲ್ಲೂ, ವಿಶೇಷವಾಗಿ ಕೃಷ್ಣಾ ನದಿತೀರದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರವಾಹದ ಪರಿಸ್ಥಿತಿ ಭೀಕರವಾಗಿದೆ.