• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ । 10ಕ್ಕೂ ಹೆಚ್ಚು ಕಡೆ ಭೂಕುಸಿತ

Jul 31 2024, 02:04 AM IST
ರಾಜ್ಯದಲ್ಲೂ ಭಾರಿ ಮಳೆ, ಗುಡ್ಡ ಕುಸಿತ ಧಾರಾಕಾರ ಮಳೆಗೆ ನದಿಗಳಲ್ಲಿ ಪ್ರವಾಹ

ಹಿಮಾಚಲದ ಕುಲುನಲ್ಲಿ ಮೇಘಸ್ಫೋಟ: ಹಠಾತ್‌ ಪ್ರವಾಹ ಸೃಷ್ಟಿ

Jul 31 2024, 01:10 AM IST
ಹಿಮಾಚಲ ಪ್ರದೇಶದ ಕುಲು ಜಿಲ್ಲೆಯಲ್ಲಿ ಮಂಗಳವಾರ ಉಂಟಾದ ಮೇಘಸ್ಫೋಟದಿಂದ ಹಠಾತ್‌ ಪ್ರವಾಹ ಸೃಷ್ಟಿಯಾಗಿದೆ.

ರಾಜ್ಯದಲ್ಲಿ ಮಳೆ, ಪ್ರವಾಹ, ಭೂಕುಸಿತ ಆರ್ಭಟ: ಭೂಕುಸಿತದಲ್ಲಿ ಕಾರು, ಲಾರಿ ಸಮಾಧಿ

Jul 31 2024, 01:09 AM IST
ಸಕಲೇಶಪುರ ತಾಲೂಕಿನ ದೊಡ್ಡತಪ್ಪಲೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್‌, ಟಿಪ್ಪರ್‌, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿವೆ. ವಾಹನದಲ್ಲಿದ್ದವರನ್ನು ರಕ್ಷಿಸಲಾಗಿದೆ.

ಪ್ರವಾಹ ಸಂತ್ರಸ್ತರ ಸಮಸ್ಯೆ ಆಲಿಸಿದ ಸಚಿವ ತಿಮ್ಮಾಪುರ

Jul 31 2024, 01:09 AM IST
ಜಿಲ್ಲೆಯ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಸಮೀಪದ ನಂದಗಾಂವ ಗ್ರಾಮಕ್ಕೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು.

ಪ್ರವಾಹ ಇಳಿಕೆಯಾದರೂ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಸಂಚಾರಕ್ಕಿಲ್ಲ ಅನುವು

Jul 31 2024, 01:08 AM IST
ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಜಲದಿಗ್ಬಂಧನದಿಂದ ಮುಕ್ತಿ ಹೊಂದಿದ್ದರೂ ಸೇತುವೆ ಸಂಚಾರಕ್ಕೆ ಅನುವು ಮಾಡದಿರುವುದು ಭಾರಿ ಸಮಸ್ಯೆಯಾಗಿದೆ.

ಪ್ರವಾಹ ಸ್ಥಳಕ್ಕೆ ತಹಸೀಲ್ದಾರ್, ಇಒ ಭೇಟಿ

Jul 31 2024, 01:06 AM IST
ಭದ್ರಾನದಿ ದಡದಲ್ಲಿರುವ ಬಂಡಿಮಠದಲ್ಲಿನ ೨೦ಕ್ಕೂ ಅಧಿಕ ಮನೆಗಳಿಗೆ ಮಳೆ ಅಧಿಕಗೊಂಡಲ್ಲಿ ಪ್ರವಾಹದ ನೀರು ನುಗ್ಗುವ ಆತಂಕ ಎದುರಾಗಿದ್ದು, ಅಲ್ಲಿನ ಜನರು ಕೂಡಲೇ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು.

ಕೊಡಗಿನಲ್ಲಿ ಮಳೆ ಆರ್ಭಟ: ವ್ಯಾಪಕ ಪ್ರವಾಹ, ಭೂಕುಸಿತ

Jul 31 2024, 01:05 AM IST
ಜಿಲ್ಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಿದ್ದು, ಕೊಡಗಿನ ವಿವಿಧ ಕಡೆಗಳಲ್ಲಿ ಮತ್ತೆ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದೆ. ಪಕ್ಕದ ಕೇರಳದ ವಯನಾಡಿನಲ್ಲಿ ಜಲಸ್ಫೋಟವಾಗಿ ಅಪಾರ ಸಾವು ನೋವು ಸಂಭವಿಸಿದ್ದು, ಕೊಡಗಿನಲ್ಲೂ ಭಾರಿ ಮಳೆಯಿಂದಾಗಿ ಜನರು ಆತಂಕಗೊಂಡಿದ್ದಾರೆ. ಇನ್ನೂ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮತ್ತೆ ಎರಡು ದಿನಗಳ ಕಾಲ ಜಿಲ್ಲೆಯಲ್ಲಿ ರೆಡ್ ಅರರ್ಟ್ ಘೋಷಣೆ ಮಾಡಲಾಗಿದೆ.

ತಲಕಾಡಿನಲ್ಲಿ ಎರಡನೇ ಬಾರಿಗೆ ಪ್ರವಾಹ !

Jul 31 2024, 01:03 AM IST
ನದಿಪಾತ್ರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಇಲ್ಲಿನ ಗ್ರಾಪಂ ಎಚ್ಚರಿಕೆ

ಮಳೆ ಕ್ಷೀಣಿಸಿದ್ರೂ, ತಗ್ಗದ ಪ್ರವಾಹ!

Jul 31 2024, 01:03 AM IST
ಕೃಷ್ಣಾ ಕಣಿವೆ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆ ಆಗಿದ್ದರೂ ರಬಕವಿ-ಬನಹಟ್ಟಿ ತಾಲೂಕಿನ ತಮದಡ್ಡಿ, ಹಳಿಂಗಳಿ, ಆಸ್ಕಿ, ಕುಲಹಳ್ಳಿ ನದಿ ಪಾತ್ರದಲ್ಲಿ ಮಂಗಳವಾರ ಅರ್ಧ ಅಡಿ ನದಿಪಾತ್ರದ ನೀರಿನಮಟ್ಟ ಏರಿಕೆಯಾಗಿದೆ. ಆದರೆ, ಪ್ರವಾಹ ಯಥಾಸ್ಥಿತಿಯಲ್ಲಿದೆ.

ಕೃಷ್ಣೆಯ ಪ್ರವಾಹ ಇ‍ಳಿಕೆ; ನದಿ ಪಾತ್ರದ ಜನರ ನಿಟ್ಟುಸಿರು

Jul 31 2024, 01:02 AM IST
3 ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ಒಳಹರಿವು ಇದ್ದ ಬಸವಸಾಗರ ಜಲಾಶಯದಲ್ಲಿ ಸೋಮವಾರ ಸಂಜೆ ನೀರಿನ ಒಳಹರಿವಿನಲ್ಲಿ ಕೊಂಚ ಇಳಕೆ ಕಂಡುಬಂದಿದ್ದು, ನೆರೆ ಭೀತಿಯಿಂದ ಆತಂಕಗೊಂಡಿದ್ದ ನದಿ ತೀರದ ಗ್ರಾಮಗಳ ಜನರಿಗೆ ಸ್ವಲ್ಪ ನಿರಾಳತೆ ನೀಡಿದೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved