ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರವಾಹ ಎದುರಿಸಲು ತಾಲೂಕಾಡಳಿತ ಸನ್ನದ್ಧ
Jul 26 2024, 01:35 AM IST
ಪ್ರವಾಹ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ತಾಲೂಕಲ್ಲಿ 23 ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಹಸೀಲ್ದಾರ ಸದಾಶಿವ ಮುಕ್ಕೊಜಿ ಮಾಹಿತಿ ನೀಡಿದರು.
ಕೃಷ್ಣೆಯ ಆರ್ಭಟ; ಜನರಿಗೆ ಪ್ರವಾಹ ಸಂಕಟ
Jul 26 2024, 01:34 AM IST
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ನಾರಾಯಣಪುರದ ಬಸವ ಸಾಗರ ಜಲಾಶಯದಿಂದ 2.50 ಲಕ್ಷ ಕ್ಯುಸೆಕ್ ನೀರನ್ನು ಗುರುವಾರ ಮಧ್ಯಾಹ್ನ ನದಿಗೆ ಬಿಡಲಾಯಿತು
ಉಕ್ಕಿದ ಘಟಪ್ರಭೆ; ಗೋಕಾಕ ತಾಲೂಕಿನಲ್ಲಿ ಪ್ರವಾಹ ಭೀತಿ
Jul 26 2024, 01:31 AM IST
ಘಟಪ್ರಭಾ ನದಿಗೆ 43,754 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಪೋಲಿಸ್ ಇಲಾಖೆ ಸೇರಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಕೃಷ್ಣಾ ಪ್ರವಾಹ: ಕೊಳ್ಳೂರು (ಎಂ) ಸೇತುವೆ ಮುಳುಗಡೆ ಭೀತಿ
Jul 25 2024, 01:26 AM IST
Flood: Fear to dip Bridge in Shahapur
ಪ್ರವಾಹ ಎದುರಿಸಲು ಜಿಲ್ಲಾಡಳಿತ ಸನ್ನದ್ಧ : ಡಾ. ಸುಶೀಲಾ
Jul 25 2024, 01:22 AM IST
Flood, ready to face: Dc said
ಪುಟ...2ಕ್ಕೆ ಲೀಡ್..... ಪ್ರವಾಹ ಬಂದ್ರೆ ಎದುರಿಸಲು ಜಿಲ್ಲಾಡಳಿತ ಸನ್ನದ್ಧ
Jul 25 2024, 01:18 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಜಿಲ್ಲೆಯಲ್ಲಿ ಸಂಭವನೀಯ ಪ್ರವಾಹ ಸಂಬಂಧ ಮುಂಜಾಗ್ರತಾ ಕ್ರಮವಾಗಿ ಗುರುತಿಸಲಾಗಿರುವ 427 ಕಾಳಜಿ ಕೇಂದ್ರಗಳಿಗೆ ಎಲ್ಲ ತಹಸೀಲ್ದಾರ್‌ಗಳು ಭೇಟಿ ನೀಡಿ ಸಿದ್ಧತೆ ಪರಿಶೀಲಿಸಬೇಕು. ತುರ್ತು ಸಂದರ್ಭದಲ್ಲಿ ಗ್ರಾಮಸ್ಥರನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಪ್ರವಾಹ: 35 ಗ್ರಾಮ ಪಂಚಾಯಿತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿ ರಚನೆ
Jul 24 2024, 12:21 AM IST
ಮಳೆಯಿಂದಾಗಿ ಬೆಣ್ಣಿಹಳ್ಳ ಹಾಗೂ ತುಪ್ಪರಿಹಳ್ಳಗಳಲ್ಲಿ ಪ್ರವಾಹ ಉಂಟಾಗಿ, ಸಾರ್ವಜನಿಕರಿಗೆ ತೊಂದರೆ ಆದರೆ ತಕ್ಷಣ ಸ್ಪಂದಿಸಲು ರಕ್ಷಣಾ ತಂಡ ಸಿದ್ಧವಾಗಿರಬೇಕು. ಈ ಹಿನ್ನಲೆಯಲ್ಲಿ ನವಲಗುಂದ ಪಟ್ಟಣದಲ್ಲಿ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಿಂದ ತಾತ್ಕಾಲಿಕವಾದ ಅಗ್ನಿಶಾಮಕ ಠಾಣೆ ತೆರೆಯಲು ಸೂಚಿಸಲಾಗಿದೆ.
ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ
Jul 24 2024, 12:16 AM IST
ದೇಶದ ಹಲವು ರಾಜ್ಯಗಳಲ್ಲಿ ಪ್ರವಾಹ ನಿಯಂತ್ರಣ ಹಾಗೂ ನೀರಾವರಿ ಯೋಜನೆಗಳಿಗಾಗಿ 11,500 ಕೋಟಿ ರು. ಆರ್ಥಿಕ ಬೆಂಬಲ ಯೋಜನೆಯನ್ನು ಘೋಷಿಸಲಾಗಿದೆ.
ಮತ್ತಷ್ಟು ಉಕ್ಕಿದ ನದಿಗಳು; ಹೆಚ್ಚಿದ ಪ್ರವಾಹ ಆತಂಕ
Jul 24 2024, 12:16 AM IST
ಬೆಳಗಾವಿ ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಮುಂದುವರೆದಿದೆ.
ಜಿಲ್ಲೆಗೆ ಆಲಮಟ್ಟಿ, ಹಿಪ್ಪರಗಿ ಪ್ರವಾಹ ಭೀತಿ
Jul 23 2024, 12:42 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ ಜಿಲ್ಲೆಯ ವಿವಿಧ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಹಾಗೂ ಹುನಗುಂದ ತಾಲೂಕಿನ ಪ್ರವಾಹ ಬಾಧಿತ ಆಗಲಿರುವ ಗ್ರಾಮಗಳಿಗೆ ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು.
< previous
1
...
12
13
14
15
16
17
18
19
20
...
24
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ