ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರವಾಹ ಎದುರಿಸಲು ತಾಲೂಕು ಆಡಳಿತ ಸನ್ನದ್ಧ
Jul 22 2024, 01:25 AM IST
ಕೊಡೇಕಲ್ ಸಮೀಪದ ಬಸವಸಾಗರ ಜಲಾಶಯಕ್ಕೆ ಶನಿವಾರ ಹುಣಸಗಿ ತಹಸೀಲ್ದಾರ್ ಬಸಲಿಂಗಪ್ಪ ನೈಕೋಡಿ ಭೇಟಿ ನೀಡಿ ಜಲಾಶಯದ ಒಳಹರಿವು ಹಾಗೂ ಹೊರಹರಿವು ಕುರಿತು ಮಾಹಿತಿ ಪಡೆದುಕೊಂಡರು.
ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಡಿಸಿ ಸೂಚನೆ
Jul 22 2024, 01:23 AM IST
ಪ್ರವಾಹದ ಪರಿಸ್ಥಿತಿಯಲ್ಲಿ ಜನತೆಯ ಸುರಕ್ಷತೆಗೆ ಸಮನ್ವಯತೆಯಿಂದ ಎಲ್ಲಾ ಇಲಾಖೆಯ ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಬೇಕು. ಕಬಿನಿ ಜಲಾಶಯದಿಂದ 30 ಸಾವಿರ ಕ್ಯುಸೆಕ್ ಕಾವೇರಿಯಿಂದ 50 ಸಾವಿರ ಕ್ಯುಸೆಕ್ ನೀರನ್ನು ಹೊರಬಿಡಲಾಗಿದೆ. ಈ ಪ್ರಮಾಣ ಮುಂದೆ ಹೆಚ್ಚಬಹುದು ಅಥವಾ ಇಳಿಯಬಹುದು ಅಧಿಕಾರಿಗಳು ಸಮರೋಪಾದಿಯಲ್ಲಿ ಸನ್ನದ್ಧರಾಗಿರಬೇಕು.
ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಶಾಸಕ ರಮೇಶ ಜಾರಕಿಹೊಳಿ
Jul 22 2024, 01:20 AM IST
ಅಧಿಕಾರಿಗಳು ನದಿ ತೀರದ ಜನವಸತಿ ಪ್ರದೇಶಗಳ ಬಗ್ಗೆ ಹೆಚ್ಚಿನ ಗಮನ ವಹಿಸಬೇಕು. ಪಶ್ಚಿಮಘಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಶಾಸಕ ರಮೇಶ ಜಾರಕಿಹೊಳಿ ಸೂಚಿಸಿದರು.
ಬನವಾಸಿ ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ
Jul 21 2024, 01:23 AM IST
ಪ್ರವಾಹ ಪೀಡಿತ ಸ್ಥಳಕ್ಕೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಭೇಟಿ ನೀಡಿ ರೈತರ ಜತೆ ಚರ್ಚೆ ನಡೆಸಿದರು.
ರಾಜ್ಯದಲ್ಲಿ ಮುಂದುವರಿದ ಮಳೆ, ಪ್ರವಾಹ
Jul 21 2024, 01:21 AM IST
ರಾಜ್ಯದ ಪ್ರಮುಖ ನದಿಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, ಜಲಾಶಯಗಳು ಭರ್ತಿ ಹಂತಕ್ಕೆ ತಲುಪಿವೆ. ಈ ಮಧ್ಯೆ, ಕರಾವಳಿ, ಮಲೆನಾಡಿಗೆ ಭಾನುವಾರವೂ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.
ಪ್ರವಾಹ ಭೀತಿಯಲ್ಲಿ ಹರಪನಹಳ್ಳಿಯ 8 ಗ್ರಾಮ
Jul 21 2024, 01:20 AM IST
ನದಿ ತೀರದಲ್ಲಿ ಹಲುವಾಗಲು, ಗರ್ಭಗುಡಿ, ತಾವರಗೊಂದಿ, ನಿಟ್ಟೂರು, ನಿಟ್ಟೂರು-ಬಸ್ಸಾಪುರ, ವಟ್ಲಹಳ್ಳಿ, ಕಡತಿ, ನಂದ್ಯಾಲ ಹೀಗೆ ಎಂಟು ಗ್ರಾಮಗಳು ಪ್ರವಾಹದ ಭೀತಿಯಲ್ಲಿವೆ.
ಪ್ರವಾಹ ಪೀಡಿತ ಚೆರಿಯಪರಂಬುಗೆ ಭೋಸರಾಜು, ಪೊನ್ನಣ್ಣ ಭೇಟಿ
Jul 21 2024, 01:19 AM IST
ಕಾವೇರಿ ನದಿಯ ಪ್ರವಾಹ ಪೀಡಿತ ಪ್ರದೇಶ ಚೆರಿಯಪಂಬುವಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಭೋಸರಾಜು ಭೇಟಿ ನೀಡಿದರು. ಸಮಸ್ಯೆ ಆಲಿಸಿದ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪ್ರವಾಹ ಉಂಟಾದರೆ ಜನ, ಜಾನುವಾರ ರಕ್ಷಣೆಗೆ ಧಾರವಾಡ ಜಿಲ್ಲಾಡಳಿತ ಸನ್ನದ್ಧ
Jul 21 2024, 01:18 AM IST
ಆಗಸ್ಟ್ ಹಾಗೂ ಸೆಪ್ಟಂಬರ್ ತಿಂಗಳಲ್ಲಿ ಧಾರವಾಡ ಜಿಲ್ಲಾದ್ಯಂತ ಉತ್ತಮ ಮಳೆಯಾಗಲಿದೆ ಎಂಬ ಮುನ್ಸೂಚನೆ ಇರುವುದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥತಿ ಉಂಟಾಗಬಹುದು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ. ಆದರೆ, ಜನರು, ಜಾನುವಾರು ರಕ್ಷಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲು 38 ಪರಿಣಿತ ಈಜುಗಾರರನ್ನು ಗುರುತಿಸಲಾಗಿದೆ.
ನಾಪೋಕ್ಲು: ಪ್ರವಾಹ ಇಳಿಮುಖ
Jul 21 2024, 01:16 AM IST
ನಾಪೋಕ್ಲು ಹೋಬಳಿ ವ್ಯಾಪ್ತಿ ಪ್ರದೇಶಗಳಲ್ಲಿ ಶನಿವಾರ ಮಳೆ ಪ್ರಮಾಣ ಕಡಿಮೆಯಾಗಿದೆ. ನದಿ ತೊರೆ, ಪ್ರವಾಹ ಇಳಿಮುಖಗೊಂಡಿದೆ.
ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
Jul 21 2024, 01:15 AM IST
ಸಿದ್ದಾಪುರದಲ್ಲಿ ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಕ್ಕೆ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಬೇಟಿ ನೀಡಿದರು. ಸಂತ್ರಸ್ತರ ಅಹವಾಲು ಆಲಿಸಿದರು.
< previous
1
...
13
14
15
16
17
18
19
20
21
...
24
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ