• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಉತ್ತಮ ಮಳೆ : ಅತಿವೃಷ್ಟಿ ಪ್ರವಾಹ ನಿರ್ವಹಣೆಗೆ ಗ್ರಾ.ಪಂ. ಮಟ್ಟದಲ್ಲಿ ಟಾಸ್ಕ್‌ಪೋರ್ಸ್‌

Jul 20 2024, 01:47 AM IST
ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದಾಗುವ ಪರಿಣಾಮಗಳನ್ನು ಸಮರ್ಥವಾಗಿ ಎದುರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಟಾಸ್ಕ್‌ಪೋರ್ಸ್‌ ರಚನೆ ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ನೆಲ್ಯಹುದಿಕೇರಿ, ಕರಡಿಗೋಡು, ಗುಹ್ಯ: ಕಾವೇರಿ ಪ್ರವಾಹ

Jul 20 2024, 12:51 AM IST
ನಿರಂತರ ಮಳೆಯಿಂದ ಕರಡಿಗೋಡು, ಹೊಳೆಕರೆ ರಸ್ತೆಯಲ್ಲಿ ನೀರು ಬಂದಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ. ನದಿ ದಡದಲ್ಲಿರುವ 9 ಮನೆಗಳಿಗೆ ನೀರು ನುಗ್ಗಿದ್ದು ಸ್ವರ್ಣಮಾಲಾ ಕಲ್ಯಾಣ ಮಂಟಪದಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಕುಟುಂಬದವರನ್ನು ಸ್ಥಳಾಂತರಿಸಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಪ್ರವಾಹ

Jul 20 2024, 12:48 AM IST
ನಾಪೋಕ್ಲು ವ್ಯಾಪ್ತಿಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದ ಕಾರಣ ಕಾವೇರಿ ನದಿ ಹರಿವಿನ ಪ್ರಮಾಣ ತೀವ್ರ ಹೆಚ್ಚಳವಾಗಿದೆ. ನಾಪೋಕ್ಲು ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ನದಿ ,ತೊರೆ, ಗದ್ದೆ ,ತೋಟಗಳು ಜಲವೃತಗೊಂಡಿದೆ. ಕೆಲವು ಕಡೆ ರಸ್ತೆಯ ಮೇಲೆ ಪ್ರವಾಹ ಹರಿಯುತ್ತಿದ್ದು ಶುಕ್ರವಾರವೂ ರಸ್ತೆ ಸಂಪರ್ಕ ಕಡಿತಗೊಂಡಿದೆ

ಭೋರ್ಗರೆತ್ತಿರುವ ತುಂಗೆ; ಪ್ರವಾಹ ಭೀತಿ ಸೃಷ್ಠಿ

Jul 20 2024, 12:46 AM IST
ಕಳೆದೊಂದು ವಾರದಿಂದ ಶಿವಮೊಗ್ಗದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಾಗುತ್ತಿದ್ದು, ವಾಡಿಕೆ ಮೀರಿ ಮಳೆಯಾಗುತ್ತಿದೆ.

ಕೊಡಗು ಜಿಲ್ಲೆಯಲ್ಲಿ ತಗ್ಗಿದ ಮಳೆ ಆರ್ಭಟ: ಪ್ರವಾಹ ಯಥಾಸ್ಥಿತಿ

Jul 20 2024, 12:45 AM IST
ಜಿಲ್ಲೆಯಾದ್ಯಂತ ಶುಕ್ರವಾರ ಮಳೆಯಬ್ಬರ ಕೊಂಚ ಕಡಿಮೆಯಾಗಿದೆ. ಆದರೂ ಕೆಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ಅಲ್ಲದೆ ಮಳೆಗೆ ಹಲವು ಮನೆಗಳಿಗೆ ಹಾನಿಯಾಗಿದೆ. ಶನಿವಾರ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಪ್ರವಾಹ ಭೀತಿ- ಗ್ರಾಮಸ್ಥರ ನೆರವಿಗೆ ರೈತ ಕಲ್ಯಾಣ ಸಂಘ

Jul 20 2024, 12:45 AM IST
ಜಿಲ್ಲಾಡಳಿತ ಸ್ಥಳೀಯರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಲ್ಲಿ ಕೋರಿದರು

ನಿರಂತರ ಮಳೆಯಿಂದ ಕುಶಾಲನಗರದ ಬಡಾವಣೆಗಳಿಗೆ ಕಾವೇರಿ ಪ್ರವಾಹ : ತಗ್ಗು ಪ್ರದೇಶ ಜಲಾವೃತ

Jul 19 2024, 01:01 AM IST

ನಿರಂತರ ಮಳೆಯಿಂದ ಕುಶಾಲನಗರ ವ್ಯಾಪ್ತಿಯಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಕುಶಾಲನಗರ ಪಟ್ಟಣದ ಬಡಾವಣೆಗಳಿಗೆ ನೀರು ನುಗ್ಗಿದೆ.  

ಭಾರಿ ಮಳೆಗೆ ನದಿ ಪ್ರವಾಹ, ಮೊಗೇರ್‌ ಕುದ್ರು ಗ್ರಾಮ ಜಲಾವೃತ

Jul 19 2024, 12:52 AM IST
ಮನೆಯ ಅಂಗಳದ ವರೆಗೂ ನೀರು, ದನಗಳ ಕೊಟ್ಟಿಗೆ ಸುತ್ತ ನೀರು, ಪ್ರತಿ ಬಾರಿ ಮನವಿ ನೀಡಿದರೂ ಪರಿಹಾರ ಕಾಣದ ಸಮಸ್ಯೆ ಎನ್ನುತ್ತಿರುವ ಸ್ಥಳೀಯರು.

ತುಂಗಾ ನದಿ ಪ್ರವಾಹ ತಡೆಗೋಡೆಗಾಗಿ ಅನುದಾನ ಕೋರಿ ಡಿಸಿಎಂಗೆ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಪತ್ರ

Jul 19 2024, 12:49 AM IST
ತುಂಗಾ ನದಿ ಪ್ರವಾಹ ತಡೆಗೋಡೆಗಾಗಿ ಅನುದಾನ ನೀಡಬೇಕು ಎಂದು ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರಿಗೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಅವರು ಮನವಿ ಸಲ್ಲಿಸಿದರು.

ಅಬ್ಬರಿಸುತ್ತಿರುವ ಮಳೆಗೆ ಗುಡ್ಡ ಕುಸಿತ, ಪ್ರವಾಹ ಭೀತಿ

Jul 19 2024, 12:49 AM IST
ಬುಧವಾರ ಇಳಿಮುಖವಾಗಿದ್ದ ಮಳೆ ಗುರುವಾರ ಮತ್ತೆ ಅಬ್ಬರಿಸುತ್ತಿದೆ. ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ಆಗಾಗ ಸುರಿಯುವ ಭಾರಿ ಮಳೆ ಮತ್ತೆ ಪ್ರವಾಹದ ಆತಂಕವನ್ನು ತಂದೊಡ್ಡಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved