• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಯಬ್ಬರ, ಪ್ರವಾಹ ಇಳಿಮುಖ

Jul 10 2024, 12:42 AM IST
ಹೊನ್ನಾವರದಲ್ಲಿ ಆರ್ಭಟಿಸುತ್ತಿದ್ದ ಗುಂಡಬಾಳ ಹಾಗೂ ಬಡಗಣಿ ನದಿಗಳಲ್ಲಿ ನೀರಿನ ಮಟ್ಟ ಇಳಿದಿದೆ. ಹಾಡಗೇರಿ, ಗುಡ್ನಕಟ್ಟು, ಕಡತೋಕ, ಗುಂಡಿಬೈಲ, ಭಾಸ್ಕೇರಿ ಮತ್ತಿತರ ಕಡೆಗಳಲ್ಲಿ ಮನೆಗಳಿಂದ ನೀರು ಹೊರಹೋಗುತ್ತಿದೆ.

ಕರಾವಳಿಯಲ್ಲಿ ಧಾರಾಕಾರ ಮಳೆ, ಪ್ರವಾಹ ಭೀತಿ, ಇಂದು ರೆಡ್‌ ಅಲರ್ಟ್‌

Jul 09 2024, 12:45 AM IST
ದ.ಕ.ಜಿಲ್ಲೆಯಲ್ಲಿ ಸೋಮವಾರ ಹಗಲು ನಿರಂತರ ಮಳೆ ಸುರಿದ ಕಾರಣ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಮಂಗಳೂರು ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇಡೀ ದಿನ ಮಳೆ ಸುರಿದ ಕಾರಣ ವಾತಾವರಣ ಚಳಿ ಹಿಡಿಸಿದ್ದು, ಬಿಡುವಿಲ್ಲದೆ ಮಳೆ ಸುರಿಯುತ್ತಲೇ ಜನಜೀವನಕ್ಕೆ ಆತಂಕ ತಂದೊಡ್ಡಿದೆ.

ಬೈಂದೂರು: ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಗಂಟಿಹೊಳೆ ಭೇಟಿ

Jul 07 2024, 01:30 AM IST
ಪ್ರವಾಹ ಪೀಡಿತ ಪ್ರದೇಶಕ್ಕೆ ಶಾಸಕ ಗಂಟಿಹೊಳೆ ಭೇಟಿ ನೀಡಿ ಜನರ ರಕ್ಷಣೆ, ಸ್ಥಳಾಂತರ ಮತ್ತು ಪರಿಹಾರ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತಕ್ಕೆ ಅಗತ್ಯ ಸೂಚನೆ ನೀಡಿದರು.

ಅಸ್ಸಾಂ ಪ್ರವಾಹ: 30 ಜಿಲ್ಲೆಯ 24 ಲಕ್ಷ ಜನ ಬಾಧಿತ

Jul 07 2024, 01:24 AM IST
ಅಸ್ಸಾಂನ ಸುರಿಯುತ್ತಿರುವ ವಿಪರೀತ ಮಳೆಗೆ ಪ್ರವಾಹ ಸ್ಥಿತಿ ಗಂಭೀರವಾಗಿದೆ. ಬ್ರಹ್ಮಪುತ್ರಾ ನದಿ ಉಕ್ಕೇರಿರುವ ಕಾರಣ 30 ಜಿಲ್ಲೆಯ 24.5 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ತತ್ತರಿಸಿ ಹೋಗಿದ್ದಾರೆ

ರಾಜ್ಯದಲ್ಲಿ ಮಳೆ ಅಬ್ಬರ ಇಳಿಕೆ, ಪ್ರವಾಹ ಮುಂದುವರಿಕೆ

Jul 07 2024, 01:21 AM IST
ಕಳೆದೆರಡು ದಿನಗಳಿಗೆ ಹೋಲಿಸಿದರೆ ಕರಾವಳಿ, ಕೊಡಗು ಮಲೆನಾಡು ಭಾಗದಲ್ಲಿ ಶನಿವಾರ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದೆ.

ರಾಜ್ಯದಲ್ಲಿ ಈಗ ಪ್ರವಾಹ ಆತಂಕ

Jul 06 2024, 12:51 AM IST
ರಾಜ್ಯದಲ್ಲಿ ಪುನರ್ವಸು ಮಳೆಯ ಆರ್ಭಟ ಮುಂದುವರಿದಿದ್ದು ಕೊಡಗು, ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ.

ಶೃಂಗೇರಿ ತಗ್ಗಿದ ಪ್ರವಾಹ: ಮುಂದುವರಿದ ಮಳೆ

Jul 06 2024, 12:45 AM IST
ಶೃಂಗೇರಿ: ತಾಲೂಕಿನಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ತುಂಗಾ ನದಿಯಲ್ಲಿ ಪ್ರವಾಹ ತಗ್ಗಿದ್ದು, ತಗ್ಗು ಪ್ರದೇಶಗಳೆಲ್ಲ ಇನ್ನೂ ಮುಳುಗಡೆಯಾಗಿಯೇ ಇದೆ. ಗುರುವಾರ ಪ್ರವಾಹದಿಂದ ಜಲಾವೃತಗೊಂಡಿದ್ದ ಭಾರತೀ ಬೀದಿ ಹಾಗೂ ಕೆವಿಆರ್‌ ವೃತ್ತ ಸಂಪರ್ಕ ಬೈಪಾಸ್‌ ರಸ್ತೆಯಿಂದ ನೀರು ಇಳಿದಿದ್ದು ಶುಕ್ರವಾರ ರಸ್ತೆ ಸಂಪರ್ಕ ಪುನರ್ ಆರಂಭ ಗೊಂಡು ಸಹಜ ಸ್ಥಿತಿಯಲ್ಲಿತ್ತು.

ಮಳೆ ವಿಪರೀತ, ಪ್ರವಾಹ ಆತಂಕದಲ್ಲಿ ಜನತೆ

Jul 05 2024, 12:49 AM IST
ಕೋನಳ್ಳಿಯ ಹಿರೇಕಟ್ಟು, ಊರಕೇರಿ ಸನಿಹದ ಗುಡ್ನಕಟ್ಟು ಭಾಗದಲ್ಲಿ ಮನೆಗಳಿಗೆ ನೀರು ನುಗ್ಗಲು ಆರಂಭವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಪ್ರವೀಣ ಕರಾಂಡೆ ಹಾಗೂ ಇತರ ಅಧಿಕಾರಿಗಳು ಪರಿಸ್ಥಿತಿಯ ನಿಗಾ ವಹಿಸಿದ್ದಾರೆ.

ಮಲಪ್ರಭಾ ನದಿ ಪ್ರವಾಹ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಿ: ಯತ್ನಟ್ಟಿ

Jun 29 2024, 12:37 AM IST
ಕಮತಗಿ ಸ್ಥಳೀಯ ಪಟ್ಟಣ ಪಂಚಾಯತಿ ಕಾರ್ಯಾಲಯದ ಸಭಾಭವನದಲ್ಲಿ ಬುಧವಾರ ಮಲಪ್ರಭಾ ನದಿಯ ಪ್ರವಾಹದ ನಿರ್ವಹಣೆ ಕುರಿತು ನಡೆದ ಸಭೆ ನಡೆಯಿತು.

ದಿಲ್ಲಿ ವಿಐಪಿ ಪ್ರದೇಶದಲ್ಲಿ ಪ್ರವಾಹ: ನೇತಾರರ ಪರದಾಟ

Jun 29 2024, 12:31 AM IST
ರಾಷ್ಟ್ರ ರಾಜಧಾನಿಯಲ್ಲಿ ಸುರಿದ ಜೂನ್‌ ತಿಂಗಳ ದಾಖಲೆ ಮಳೆಗೆ ದೇಶದ ಪ್ರಮುಖ ರಾಜಕಾರಣಿಗಳೂ ತತ್ತರಿಸಿ ಹೋಗಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved