• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರವಾಹ ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನ

Jun 28 2024, 12:50 AM IST
ಜಿಲ್ಲಾಡಳಿತ, ಜಿಪಂ, ಅಗ್ನಿ ಶಾಮಕದಳ, ಪೊಲೀಸ್ ಇಲಾಖೆ, ಗೃಹ ರಕ್ಷಕ ದಳ ಸಹಯೋಗದಲ್ಲಿ ತಾಲೂಕಿನ ಕುಲಹಳ್ಳಿ ಗ್ರಾಮದ ಹತ್ತಿರ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ನಡೆಸಲಾಗುವ ಕಾರ್ಯಾಚರಣೆಯ ಅಣಕು ಪ್ರದರ್ಶನ ಗುರುವಾರ ನಡೆಯಿತು.

ಪ್ರವಾಹ ಎದುರಿಸಲು ಅಧಿಕಾರಿಗಳು ಸಿದ್ದರಾಗಿ

Jun 26 2024, 12:39 AM IST
ಕನ್ನಡಪ್ರಭ ವಾರ್ತೆ ರಾಮದುರ್ಗ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಈ ಭಾರಿ ಅಗತ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಪರಿಣಾಮ ಜಲಾಶಯಗಳ ನೀರಿನ ಮಟ್ಟ ಹೆಚ್ಚಿ ಪ್ರವಾಹದಿಂದ ಜನ ಜಾನುವಾರಗಳಿಗೆ ತೊಂದರೆಯಾಗದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು. ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ನಿರ್ದೇಶನ ನೀಡಿದರು.

ಮಳೆ - ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧ

Jun 20 2024, 01:01 AM IST
ಕುಡಿಯುವ ನೀರು, ಬೆಳೆ ಪರಿಹಾರ ಸಮಸ್ಯೆ ನಿವಾರಣೆ, ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಿ: ವೈಶಾಲಿ ಎಂ.ಎಲ್.

Jun 19 2024, 01:06 AM IST
ಅತಿವೃಷ್ಟಿ ಸಂದರ್ಭ ಉಂಟಾದರೆ ನಿಭಾಯಿಸಲು ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.

ಮಹಲ್ಗೋಡು ಸೇತುವೆಯಲ್ಲಿ ದಿಢೀರ್ ಪ್ರವಾಹ

Jun 18 2024, 12:49 AM IST
ಬಾಳೆಹೊನ್ನೂರು, ಮಾಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನವಳ್ಳಿ-ಮಹಲ್ಗೋಡು ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ದಿಢೀರ್ ಪ್ರವಾಹ ಉಂಟಾಗಿ ಬಾಳೆಹೊನ್ನೂರು-ಕಳಸ-ಹೊರನಾಡು ಸಂಪರ್ಕ ಕಲ್ಪಿಸುವ ಮಹಲ್ಗೋಡು ಸೇತುವೆ ಮೇಲೆ ನೀರು ಉಕ್ಕಿ ಹರಿದು ಎರಡು ಗಂಟೆಗೂ ಅಧಿಕ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು.

ಪ್ರವಾಹ ಸಂಭಾವ್ಯ ಸ್ಥಳಗಳಿಗೆ ನೋಡಲ್ ಅಧಿಕಾರಿಗಳು ಭೇಟಿ ನೀಡಿ: ಡಾ.ಸುಶೀಲಾ

Jun 17 2024, 01:35 AM IST
ಸಂಭವಿಸಬಹುದಾದ ಪ್ರವಾಹ ಎದುರಿಸಲು ಮುಂಜಾಗ್ರತೆ ಮಾಡಿಕೊಳ್ಳಿ, ಕುಡಿಯುವ ನೀರಿನ ಸಮಸ್ಯೆ ಸಹ ಗಂಭೀರವಾಗಿ ಪರಿಗಣಿಸಿ ಪರಿಹರಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಸೂಚಿಸಿದರು.

ತುಪ್ಪರಿಹಳ್ಳ, ಬೆಣ್ಣಿಹಳ್ಳ ಪ್ರವಾಹ, ಜಾಗೃತಿ ಮೂಡಿಸಿ

Jun 15 2024, 01:05 AM IST
ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಮುಂದಿನ ದಿನಗಳಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆ ಇದೆ. ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳ ಪ್ರವಾಹ ಉಂಟುಮಾಡಬಹುದು. ತಹಸೀಲ್ದಾರ್‌ರು ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದಿಂದ ಹಾನಿ ಆಗದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಬೇಕು.

ಪ್ರವಾಹ ನಿರ್ವಹಣೆಗೆ ಅಗತ್ಯ ಕ್ರಮಕೈಗೊಳ್ಳಿ

Jun 15 2024, 01:02 AM IST
ಕೃಷ್ಣಾ ನದಿಯಿಂದ ಪ್ರವಾಹವುಂಟಾಗುವ ಜುಗೂಳ, ಮಂಗಾವತಿ, ಕುಸನಾಳ, ಮೊಳವಾಡ ಸೇರಿದಂತೆ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಪಿಡಿಒಗಳಿಗೆ ತಾಪಂ ಇಒ ವೀರಣ್ಣ ವಾಲಿ ಸೂಚಿಸಿದರು.

ಪ್ರವಾಹ ಬಗ್ಗೆ ನಿರಂತರ ನಿಗಾ, ಮುನ್ನೆಚ್ಚರಿಕೆ ವಹಿಸಿ: ಡಿಸಿ ಜಾನಕಿ

Jun 14 2024, 01:07 AM IST
ಬಾಗಲಕೋಟೆ ಜಿಲ್ಲೆಯಲ್ಲಿ ಮುಂಗಾರು ಮಳೆ ಪ್ರಾರಂಭಗೊಂಡಿದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಕಂಡುಬಂದಲ್ಲಿ ಆ ಬಗ್ಗೆ ನಿರಂತರ ನಿಗಾವಹಿಸುವುದರ ಜೊತೆಗೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಡಿಸಿ ಜಾನಕಿ ಕೆ.ಎಂ. ಸೂಚಿಸಿದರು.

ಫ್ಲೋರಿಡಾದಲ್ಲಿ ಪ್ರವಾಹ ಪರಿಸ್ಥಿತಿ: ಪಾಕಿಸ್ತಾನ ಗುಂಪು ಹಂತದಲ್ಲೇ ಔಟ್‌?

Jun 14 2024, 01:05 AM IST
ಇಲ್ಲಿ ಬಾಕಿ ಎಲ್ಲಾ 3 ಪಂದ್ಯಗಳೂ ಮಳೆಗೆ ಬಲಿಯಾಗುವ ಸಾಧ್ಯತೆ. ಪಾಕಿಸ್ತಾನಕ್ಕೆ ಬಾಕಿ ಇರುವ ಐರ್ಲೆಂಡ್‌ ವಿರುದ್ಧದ ಪಂದ್ಯ ಫ್ಲೋರಿಡಾದ ಲಾಡರ್‌ಹಿಲ್‌ನಲ್ಲಿ ನಡೆಯಬೇಕಿದ್ದು, ಆ ಪಂದ್ಯ ಮಳೆಗೆ ಬಲಿಯಾಗುವ ಸಾಧ್ಯತೆ ಇದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved