• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಪ್ಪರಿ ಹಳ್ಳ, ಬೆಣ್ಣಿಹಳ್ಳ ಪ್ರವಾಹ ಹಾನಿ ಪರಿಶೀಲಿಸಿದ ಸಚಿವ ಸಂತೋಷ ಲಾಡ್‌

Jun 11 2024, 01:33 AM IST
2019ರಲ್ಲಿ ಸರ್ಕಾರ ಒದಗಿಸಿದ ಅನುದಾನದಲ್ಲಿ ಹೂಳು ತೆಗೆಯುವುದು, ಬದು ಎತ್ತರಿಸುವುದು ಹಾಗೂ ತಡೆಗೋಡೆ ಕಾಮಗಾರಿಗಳನ್ನು ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.

ನಿರಂತರ ಮಳೆಯಿಂದ ಡೋಣಿ ನದಿ ಪ್ರವಾಹ ಹೆಚ್ಚಳ

Jun 09 2024, 01:32 AM IST
ತಾಳಿಕೋಟೆಯ ಕೆಳ ಸೇತುವೆಯು ಜಲಾವೃತವಾಗಿದ್ದು, ಅಪಾಯ ಲೆಕ್ಕಿಸದೇ ಜನರು, ವಾಹನಗಳ ಓಡಾಟ ನಡೆಸುತ್ತಿದ್ದಾರೆ.

ಪುತ್ತೂರು ತಾಲೂಕಿನಾದ್ಯಂತೆ ಬಿರುಸಿನ ಮಳೆ, ಕೃತಕ ಪ್ರವಾಹ

Jun 04 2024, 12:31 AM IST
ಪುತ್ತೂರು ತಾಲೂಕಿನಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಬಿರುಸಿನ ಮಳೆಯಾಗಿದೆ. ಸಂಜೆ ಸುಮಾರು ೩.೩೦ಕ್ಕೆ ಆರಂಭಗೊಂಡ ಮಳೆಯು ಸಂಜೆ ೫ ಗಂಟೆ ತನಕ ಜೋರಾಗಿ ಸುರಿದಿದೆ. ಮಳೆಗೆ ಪುತ್ತೂರು ನಗರದ ರಸ್ತೆಗಳೆಲ್ಲ ಕೃತಕ ಪ್ರವಾಹದಿಂದ ಆವೃತವಾಗಿತ್ತು. ನಗರದ ಕೋರ್ಟು ರಸ್ತೆಯಲ್ಲಿರುವ ವಿಜಿತ್ ಜ್ಯುವೆಲರ್ಸ್ ಸಹಿತ ಇನ್ನಿತರ ಅಂಗಡಿಗಳಿಗೆ ನೀರು ನುಗ್ಗಿತು.

ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಿದ್ಧತೆ ಮಾಡಿಕೊಳ್ಳಿ

May 30 2024, 12:47 AM IST
ಪ್ರಸಕ್ತ ಸಾಲಿನಲ್ಲಿ ಮುಂಗಾರು ಉತ್ತಮವಾಗಿ ಆಗುವ‌ ಮುನ್ಸೂಚನೆ ಇದ್ದು, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಎಲ್ಲ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿವುವದರ ಮೂಲಕ ಸಂಭವನೀಯ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದರು.

ಹೆದ್ದಾರಿ ಕಾಮಗಾರಿ: ಮಳೆಗಾಲದಲ್ಲಿ ಸಮಸ್ಯೆಗಳ ಪ್ರವಾಹ!

May 27 2024, 01:02 AM IST
ಉಡುಪಿ ತಾಲೂಕಿನ ಪೆರ್ಡೂರು ಸಮೀಪದ ಪುತ್ತಿಗೆ ಬಳಿ ಚರಂಡಿ ಇಲ್ಲದೆ ಕೆಸರು ತುಂಬಿದ್ದು, ವಾಹನ ಸವಾರರು ಸಂಚರಿಸಲು ಪ್ರಯಾಸ ಪಡುತ್ತಿದ್ದಾರೆ. ಹೆಬ್ರಿ ತಾಲೂಕಿನ ಪಾಡಿಗಾರ, ಶಿವಪುರ ಬಳಿ ರಸ್ತೆಗೆ ಮಣ್ಣು ಹಾಕಲಾಗಿದ್ದು, ಮಣ್ಣು ಕೊಚ್ಚಿಕೊಂಡು ಹೋಗಿದೆ.

ವಿರಾಜಪೇಟೆ: ‘ಪ್ರೇಮ ಪ್ರವಾಹ’ ಕವನ ಸಂಕಲನ ಬಿಡುಗಡೆ

May 27 2024, 01:01 AM IST
ಸಾಹಿತ್ಯ ಕೃತಿಗಳನ್ನು ಟೀಕೆ ಮಾಡುವುದು, ಅದರಲ್ಲಿರುವ ಕೊರತೆಗಳನ್ನು ಸೂಚಿಸುವುದು ಬಹಳ ಸುಲಭ ಎಂದು ಬೆನೆಡಿಕ್ಡ್‌ ಸಾಲ್ಡಾನ್ಹಾ ಹೇಳಿದರು.

ಹೋಮ್‌ ಗಾರ್ಡ್‌ ಮೂಲ್ಕಿ ಘಟಕ ಪ್ರವಾಹ ರಕ್ಷಣಾ ತಂಡ ರಚನೆ

May 26 2024, 01:40 AM IST
ರಕ್ಷಣಾ ಕಾರ್ಯಾಚರಣೆಯಲ್ಲಿ ಬಳಸುವ ರಬ್ಬರ್ ದೋಣಿ, ಎಂಜಿನ ಲೈಫ್ ಜಾಕೆಟ್ ಅಸ್ಕಲೆಟ್, ಮರ ಕತ್ತರಿಸುವ ಯಂತ್ರ ಸೇರಿದಂತೆ ಎಲ್ಲ ರಕ್ಷಣಾ ಸಲಕರಣೆಗಳನ್ನು ಡಾ. ಮುರಳಿ ಮೋಹನ್ ಚೂಂತಾರು ಪರಿಶೀಲನೆ ನಡೆಸಿದರು.

ಪ್ರೀತಿಯ ಪ್ರವಾಹ ಹರಿಸಿದ ಸಂಕಲನಗಳು

May 25 2024, 12:58 AM IST
ಕಾರಣಾಂತರಗಳಿಂದ ಪ್ರೀತಿಸುವ ಮನಸುಗಳಿಗಿಂತ ಮನುಷ್ಯತ್ವದ ಹಿನ್ನೆಲೆಯ ಪ್ರೀತಿ ದೊಡ್ಡದು ಎಂದು ಧಾರವಾಡದ ಹಿರಿಯ ಕಲಾವಿದ ಡಾ.ಶಶಿಧರ ನರೇಂದ್ರ ಹೇಳಿದರು.

ರಮಣಶ್ರೀ ಗಾರ್ಡೇನಿಯಾ ಲೇಔಟ್‌ಗೆ ಪ್ರವಾಹ ತಪ್ಪಿಸಲು ಪೈಪ್‌ಲೈನ್‌

May 21 2024, 01:50 AM IST
ನಗರದ ರಮಣಶ್ರೀ ಗಾರ್ಡೇನಿಯಾ ಲೇಔಟ್‌ನಲ್ಲಿ ಮಳೆ ನೀರಿನಿಂದ ಪ್ರವಾಹ ಸೃಷ್ಟಿ ಆಗದಂತೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಭರವಸೆ ನೀಡಿದ್ಧಾರೆ.

ರಿಲೀಸ್‌....ಪ್ರವಾಹ ಕಾರ್ಯ ನಿಭಾಯಿಸಲು ಅಧಿಕಾರಿಗಳು ಸಿದ್ಧರಾಗಿ

May 21 2024, 12:42 AM IST
ತರೀಕೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ಉಪವಿಭಾಗಾಧಿಕಾರಿ ಡಾ.ಕೆ.ಜಿ.ಕಾಂತರಾಜ್ ಮಾತನಾಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved