• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಣ್ಣೆಹಳ್ಳ ಪ್ರವಾಹ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

Jun 13 2025, 02:08 AM IST
ಬೆಣ್ಣೆಹಳ್ಳದ ಪ್ರವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಅವರು ತಾಲೂಕಿನ ಕುರ್ಲಗೇರಿ, ಸುರಕೋಡ, ಹದಲಿ, ಯಾವಗಲ್ಲ ಗ್ರಾಮದ ಸೇತುವೆಗಳಿಗೆ ಗುರುವಾರ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು.

ಮಳೆಗಾಲದಲ್ಲಿ ಸಂಭವಿಸುವ ಪ್ರವಾಹ, ಪ್ರಾಣಹಾನಿ ತಡೆಗಟ್ಟಲು ಕ್ರಮ ವಹಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ

Jun 08 2025, 01:34 AM IST
ರಾಜ್ಯ ಹವಾಮಾನ ಇಲಾಖೆಯ ಮಾಹಿತಿಯನ್ವಯ ಈ ಬಾರಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮುಂದಾಗಬಹುದಾದ ಸಂಭವನೀಯ ಪ್ರವಾಹ, ಪ್ರಾಣ ಹಾನಿ, ಬೆಳೆ, ಮನೆ ಹಾನಿ ತಡೆಗಟ್ಟಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.

ಆಲಮಟ್ಟಿ ಏರಿಸಿದ್ರೆ ಮಹಾರಾಷ್ಟ್ರದಲ್ಲಿ ಪ್ರವಾಹ ಆಗಲ್ಲ

Jun 05 2025, 01:22 AM IST
ಆಲಮಟ್ಟಿ ಎತ್ತರವನ್ನು ಹೆಚ್ಚಿಸುವುದರಿಂದ ಮಹಾರಾಷ್ಟ್ರ ಭಾಗದಲ್ಲಿ ಮುಳುಗಡೆ ಪ್ರಮಾಣ ಹೆಚ್ಚಾಗುತ್ತೆ ಎಂಬ ಕಾರಣ ನೀಡುವುದು ತಪ್ಪು

ಉಪ್ಪಿನಂಗಡಿ: ಗೃಹ ರಕ್ಷಕ ದಳ ಪ್ರವಾಹ ರಕ್ಷಣಾ ತಂಡ ರಚನೆ

Jun 04 2025, 01:55 AM IST
ಮುಂಗಾರು ಮಳೆಗಾಲದ ಸಮಯದಲ್ಲಿ ಸಂಭಾವ್ಯ ಪ್ರಾಕೃತಿಕ ವಿಕೋಪ ಎದುರಿಸುವ ಸಲುವಾಗಿ ಈ ಬಾರಿಯೂ ಉಪ್ಪಿನಂಗಡಿಯಲ್ಲಿ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ರಚಿಸಲಾಯಿತು.

ಮಳೆಯ ಅಬ್ಬರ: ಬೆಳ್ಳಾರೆ ಗೌರಿ ಹೊಳೆ ಸಮೀಪ ಪ್ರವಾಹ

Jun 02 2025, 12:30 AM IST
ಭಾರಿ ಮಳೆಯಿಂದ ನದಿ ನೀರು ಹೆಚ್ಚಳವಾಗಿ ನಾಗಪಟ್ಟಣ ಅಣೆಕಟ್ಟು ತುಂಬಿತ್ತು. ಆದ್ದರಿಂದ ಅಣೆಕಟ್ಟಿನ ೧೦ ಗೇಟುಗಳನ್ನು ತೆಗೆಯಲಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಅರಂತೋಡು- ತೊಡಿಕಾನ ಸಂಪರ್ಕಿಸುವ ರಸ್ತೆಯ ಅಡ್ಯಡ್ಕ ಬಳಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತದ ಭೀತಿಯಲ್ಲಿದೆ.

ದೇಶದ ಈಶಾನ್ಯದಲ್ಲಿ ಮಳೆಯಬ್ಬರ - ಪ್ರವಾಹ, ಭೂಕುಸಿತ : ಸಾವು 30ಕ್ಕೇರಿಕೆ

Jun 02 2025, 12:12 AM IST

ದೇಶದ ಈಶಾನ್ಯ ರಾಜ್ಯಗಳಲ್ಲಿ ಮಳೆರಾಯ ತನ್ನ ಅಬ್ಬರವನ್ನು ಇನ್ನಷ್ಟು ಹೆಚ್ಚಿಸಿದ್ದು, ನದಿಗಳೆಲ್ಲಾ ಉಕ್ಕಿ ಹರಿದು, ಪ್ರವಾಹ, ಭೂಕುಸಿತಗಳಂತಹ ಘಟನೆಗಳಿಂದ ಸಾವಿರಾರು ಜನರ ಜೀವನ ಅಸ್ತವ್ಯಸ್ತವಾಗಿದೆ. 

ಪ್ರವಾಹ, ಸೂಕ್ಷ್ಮ ಪ್ರದೇಶದ ಜನರ ಸುರಕ್ಷತೆಗೆ ಒತ್ತು ನೀಡಿ: ಡಾ.ಮಂತರ್ ಗೌಡ

May 31 2025, 12:57 AM IST
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು. ಸಭೆಯಲ್ಲಿ ಶಾಸಕ ಡಾ.ಮಂತರ್ ಗೌಡ ಮಳೆಹಾನಿ ಸಂಬಂಧಿಸಿದಂತೆ ಮಾಹಿತಿ ಪಡೆದರು.

ಪ್ರವಾಹ ಪರಿಸ್ಥಿತಿ ಬಗ್ಗೆ ಶಾಸಕ ಪರಿಶೀಲನೆ

May 30 2025, 01:15 AM IST
ಕುಶಾಲನಗರ ಕೊಪ್ಪ ಗಡಿಭಾಗದ ಅರಣ್ಯ ಇಲಾಖೆ ಚೆಕ್‌ಪೋಸ್ಟ್‌ ಬಳಿ ಪ್ರವಾಹ ಪರಿಸ್ಥಿತಿ ಮತ್ತು ನದಿ ಹರಿವಿನ ವಾಸ್ತವ ಅಂಶಗಳ ಬಗ್ಗೆ ಶಾಸಕರು ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ: ಸಚಿವ ತಿಮ್ಮಾಪೂರ

May 30 2025, 12:57 AM IST
ಜಿಲ್ಲೆಯ ನದಿಗಳಲ್ಲಿ ಪ್ರವಾಹದ ಪರಿಸ್ಥಿತಿ ಇಲ್ಲ. ಜನರು ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ಪ್ರವಾಹ, ಅತಿವೃಷ್ಟಿ ಸಮಸ್ಯೆಗಳನ್ನು ಎದುರಿಸಲು ಸರ್ಕಾರ ಸಿದ್ಧ: ಲಾಡ್‌

May 29 2025, 01:52 AM IST

 ತುಪ್ಪರಿಹಳ್ಳ ಮತ್ತು ಬೆಣ್ಣಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆ ಕುರಿತು ನೀಡಿದ ಅಧ್ಯಯನ ವರದಿಯನ್ನು ಸರ್ಕಾರ ಪರಿಶೀಲಿಸಿದೆ. ಅದರ ಆಧಾರದ ಮೇಲೆ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved