• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಯನಾಡು ಬಳಿಕ ಕೇರಳದ ಕೊಟ್ಟಾಯಂ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ, ಪ್ರವಾಹ : ಮನೆ, ಬೆಳೆ ಹಾನಿ

Aug 19 2024, 12:52 AM IST
ವಯನಾಡು ಭೂಕುಸಿತ ದುರಂತದ ಕರಾಳ ನೆನಪು ಮಾಸುವ ಮುನ್ನವೇ ಕೊಟ್ಟಾಯಂ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ.

ಪ್ರವಾಹ ಸಂತ್ರಸ್ತ ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಿ

Aug 19 2024, 12:48 AM IST
ಕೃಷ್ಣಾ, ಘಟಪ್ರಭಾ, ಮಲಪ್ರಭಾ ನದಿಗಳ ಪ್ರವಾಹದಿಂದ ಬಾಧಿತವಾಗಿರುವ ಗ್ರಾಮಗಳಿಗೆ ಪುನರ್ವಸತಿ ಕಲ್ಪಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಪಂ.ಹಿರೇಮಠ ಆಗ್ರಹಿಸಿದರು.

ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

Aug 17 2024, 10:18 AM IST

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಪ್ರವಾಹ ಪರಿಹಾರಕ್ಕಾಗಿ ಬೀದಿಗಿಳಿದ ಸಂತ್ರಸ್ತರು

Aug 13 2024, 12:56 AM IST
ಕನ್ನಡಪ್ರಭ ವಾರ್ತೆ ಮುಧೋಳ ಕಳೆದ 2019ರಿಂದ ಇಲ್ಲಿಯವರೆಗೆ ಪ್ರತಿ ವರ್ಷ ಮುಧೋಳ ತಾಲೂಕಿನ ಘಟಪ್ರಭಾ ನದಿಯ ಪ್ರವಾಹದಿಂದ ನದಿ ಪಾತ್ರದ ಜಮೀನು ಜಲಾವೃತಗೊಂಡು ರೈತರು ಬೆಳೆಗಳನ್ನು ಕಳೇದುಕೊಂಡಿದ್ದಾರೆ. ಅಲ್ಲದೇ, ದಂಡೆಯಲ್ಲಿನ ವಿವಿಧ ಗ್ರಾಮಗಳು ಮುಳುಗಡೆಯಾಗಿ ಜನರು ಮನೆ ಮಠಗಳನ್ನು ಕಳೆದುಕೊಂಡಿದ್ದಾರೆ. ಈ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಮತ್ತು ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸೋಮವಾರ ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆಯನ್ನು ನಡೆಸಲಾಯಿತು.

ಪ್ರವಾಹ ಇಳಿಕೆ: ನದಿತೀರದ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ

Aug 13 2024, 12:46 AM IST
ಪ್ರವಾಹ ನಿಂತರೂ ಅದು ಮಾಡಿರುವ ಆವಾಂತರಗಳು ಮಾತ್ರ ಕಡಿಮೆಯಾಗಿಲ್ಲ. ಮನೆಯೊಳಗೆ ನದಿ ನೀರು ಹೊಕ್ಕಿದ್ದರಿಂದ ಮನೆ ಖಾಲಿ ಮಾಡಿ ಕಾಳಜಿ ಕೇಂದ್ರ, ಸುರಕ್ಷಿತ ಸ್ಥಳಗಳತ್ತ ತೆರಳಿದ್ದು, ಹೊಸ ಸವಾಲು ಎದುರಾಗಿದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕಾಡಲಾರಂಭಿಸಿದೆ.

ಮಳೆ, ಪ್ರವಾಹ ಹಾನಿ ಕುರಿತು ನಿಖರ ಮಾಹಿತಿ ಕೊಡಿ: ಡಿಸಿ

Aug 11 2024, 01:40 AM IST
ಕಳೆದ ಜೂ.1ರಿಂದ ಇಲ್ಲಿಯವರೆಗೆ ಮಳೆ ಮತ್ತು ಇತ್ತೀಚಿನ ಭೀಮಾ ನದಿ ಪ್ರವಾಹದಿಂದಾದ ಹಾನಿಯಾದ ಬಗ್ಗೆ ನಿಖರವಾದ ಮಾಹಿತಿ ಕೂಡಲೆ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ಇಳಿಮುಖ: ಮನೆಗತ್ತ ಸಂತ್ರಸ್ತರ ಹೆಜ್ಜೆ

Aug 11 2024, 01:31 AM IST
ಕೃಷ್ಣಾನದಿಯ ಪ್ರವಾಹ ಇಳಿಮುಖವಾಗಿದ್ದು, ಹಿನ್ನೀರಿನಿಂದ ಜಲಾವೃತಗೊಂಡಿದ್ದ ರಸ್ತೆಗಳು ತೆರೆದುಕೊಂಡು ಸಾರ್ವಜನಿಕರ ಸಂಚಾರಕ್ಕೆ ಮುಕ್ತವಾಗಿವೆ. ಇದರೊಟ್ಟಿಗೆ ಪ್ರವಾಹದಿಂದ ಮನೆ ತೋರೆದ ಜನರು ಇದೀಗ ತಮ್ಮ ಮನೆಗಳತ್ತ ಹೆಜ್ಜೆ ಹಾಕು ಅಣಿ ಆಗಿದ್ದಾರೆ.

ತಗ್ಗಿದ ಪ್ರವಾಹ: ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ

Aug 10 2024, 01:32 AM IST
ಕನ್ನಡಪ್ರಭ ವಾರ್ತೆ ಕಾಗವಾಡ ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ಕೃಷ್ಣೆಯ ಪ್ರವಾಹ ಕೂಡ ತಗ್ಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ಸೇತುವೆ ಶುಕ್ರವಾರ ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡಿದೆ. ಜನರು ಹಾಗೂ ವಾಹನಗಳ ಸಂಚಾರ ಆರಂಭವಾಗಿದ್ದು, ಜನರು ನಿಟ್ಟುಸಿರುವ ಬಿಟ್ಟಿದ್ದಾರೆ.

ಪ್ರವಾಹ: ರಕ್ಷಣಾ ಕಾರ್ಯಕ್ಕೆ ನೋಡಲ್ ಅಧಿಕಾರಿಗಳ ನೇಮಕ

Aug 07 2024, 01:05 AM IST
ಭೀಮಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ ಉದ್ಭವಿಸುವ ಹಿನ್ನೆಲೆಯಲ್ಲಿ ಜನ-ಜಾನುವಾರುಗಳನ್ನು ರಕ್ಷಿಸಲು ನದಿ ದಂಡೆಯ ವಿವಿಧ ಗ್ರಾಮಗಳಿಗೆ 27 ಜನ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ರಕ್ಷಣಾ ಕಾರ್ಯಕ್ಕೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಧ್ಯಕ್ಷೆ ಬಿ. ಫೌಜಿಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.

ಭೀಮಾ ಪ್ರವಾಹ ಪರಿಸ್ಥಿತಿ ಉಲ್ಬಣಿಸುವ ಸಾಧ್ಯತೆ

Aug 07 2024, 01:02 AM IST
ಉಜನಿ, ವೀರಭಟ್ಕರ್ ಜಲಾಶಯಗಳು ಭರ್ತಿಯಾಗುತ್ತಿರುವ ಹಿನ್ನೆಲೆ ಎರಡು ಬ್ಯಾರೇಜ್‌ಗಳಿಂದ 1.50 ಲಕ್ಷ ಕ್ಯುಸೆಕ್‌ ನೀರು ಭೀಮಾ ನದಿಗೆ ಹರಿಬಿಡಲಾಗುತ್ತಿದೆ. ಹೀಗಾಗಿ ಭೀಮಾ ನದಿ ದಂಡೆಯಲ್ಲಿರುವ ಜನ-ಜಾನುವಾರುಗಳಿಗೆ ಯವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅಧಿಕಾರಿಗಳಿಗೆ ಕಡಕ್ ಸೂಚನೆ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 24
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved