ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಪ್ರವಾಹ ಪೀಡಿತ ಪ್ರದೇಶಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಿ: ಶಾಸಕ ಬಾಲಚಂದ್ರ ಜಾರಕಿಹೊಳಿ
Aug 06 2024, 12:45 AM IST
ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದ ವೇಳೆ ಗೋಕಾಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಸಲ್ಲಿಸಿ ಸಂತ್ರಸ್ತರ ಸಮಸ್ಯೆಗಳನ್ನು ವಿವರಿಸಿದರು.
ಮಳೆ ಇಳಿಮುಖ, ಪ್ರವಾಹ ಭೀತಿ ದೂರ : ತಿಂಗಳ ಕಾಲ ಮಳೆಯಿಂದ ಕಂಗೆಟ್ಟಿದ್ದ ಉತ್ತರ ಕನ್ನಡಕ್ಕೆ ಬಿಸಿಲಿನ ದರ್ಶನ
Aug 06 2024, 12:42 AM IST
ಜಿಲ್ಲಾದ್ಯಂತ ಮಳೆ ಇಳಿಮುಖವಾಗಿ, ಆಗಾಗ ಬಿಸಿಲಿನ ದರ್ಶನವಾಗಿದೆ. ನಿರಂತರ ಮಳೆಯಿಂದ ಚಿಂತಿತರಾಗಿದ್ದ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಪ್ರವಾಹ ಹಾನಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ
Aug 06 2024, 12:37 AM IST
ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿ, ಪ್ರವಾಹದಿಂದ ಮನೆ ಮತ್ತು ಬೆಳೆ ಹಾನಿಗೀಡಾದವರಿಗೆ ತಕ್ಷಣ ಪರಿಹಾರ ಒದಗಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪ್ರವಾಹ ಹಾನಿ ಕುರಿತು ನಿಖರ ಸಮೀಕ್ಷೆ ನಡೆಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್
Aug 06 2024, 12:34 AM IST
ಕೊಳ್ಳೇಗಾಲ ತಾಲೂಕಿನ ಪ್ರವಾಹ ಸಮಸ್ಯೆಯ ಗ್ರಾಮಗಳಲ್ಲಿ ಇತ್ತೀಚಿನ ಪ್ರವಾಹದಿಂದ ಉಂಟಾದ ಬೆಳೆ ಹಾಗೂ ಮನೆ ಹಾನಿ ಕುರಿತು ನಿಖರವಾಗಿ ಸರ್ವೇ ಕಾರ್ಯ ಕೈಗೊಂಡು ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಿ.ಮಣಿವಣ್ಣನ್ ಸೂಚನೆ ನೀಡಿದರು.
ಪ್ರವಾಹ ಬಾಧಿತ ಗ್ರಾಮಗಳ ಕಾಯಂ ಸ್ಥಳಾಂತರ: ಸಿಎಂ ಸಿದ್ದರಾಮಯ್ಯ
Aug 06 2024, 12:32 AM IST
ಪ್ರತಿ ವರ್ಷ ಮಳೆಯಿಂದಾಗಿ ಜುಗೂಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಾಗುತ್ತಿರುವ ಹಿನ್ನೆಲೆ ಈ ಗ್ರಾಮಗಳ ಕಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕಾವೇರಿ ನದಿ ಪ್ರವಾಹ ಇಳಿಮುಖ : ಇಂದಿನಿಂದ ಮುತ್ತತ್ತಿಗೆ ಪ್ರವೇಶ ಮುಕ್ತ -ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ
Aug 06 2024, 12:30 AM IST
ಶ್ರಾವಣ ಮಾಸ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರು ಮುತ್ತತ್ತಿರಾಯನ ದರ್ಶನಕ್ಕೆ ಬರುತ್ತಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಆಗಸ್ಟ್ 6ರಿಂದ ಮುತ್ತತ್ತಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವಾಸಿಗರು ಕಾವೇರಿ ನದಿ ಬಳಿ ತೆರಳಿ ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ; ನೆರವಿನ ನಿರೀಕ್ಷೆಯಲ್ಲಿ ಸಂತ್ರಸ್ತರು !
Aug 05 2024, 12:43 AM IST
ಬೆಳಗಾವಿ ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಿಗೆ ಆ.5ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ನೆರೆ ನಿರ್ವಹಣೆಗೆ ಹೆಚ್ಚಿನ ಅನುದಾನ, ಹೆಚ್ಚಿನ ಸೌಲಭ್ಯಸಿಗಬಹುದೇ ಎಂಬ ನಿರೀಕ್ಷೆ ಗರಿಗೆದರಿದೆ.
ಮಳೆ ಇಳಿಕೆ, ಕೆಲವೆಡೆ ಪ್ರವಾಹ ಭೀತಿ
Aug 05 2024, 12:35 AM IST
ಜಿಲ್ಲೆಯಲ್ಲಿ ಭಾನುವಾರ 1 ಮನೆಗೆ ಭಾಗಶಃ ಹಾನಿಯಾಗಿದ್ದು, ಕಾರವಾರದ 2, ಅಂಕೋಲಾದ 1, ಹೊನ್ನಾವರದ 7 ಮತ್ತು ಕುಮಟಾದ 2 ಸೇರಿದಂತೆ ಒಟ್ಟು 12 ಕಾಳಜಿ ಕೇಂದ್ರಗಳಲ್ಲಿ 514 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ.
ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಿ: ಶಿವರಾಜ ತಂಗಡಗಿ
Aug 05 2024, 12:35 AM IST
ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ಸಿದ್ಧತೆ ಮಾಡಿಕೊಳ್ಳಬೇಕು.
ಉತ್ತರ ಕನ್ನಡದಲ್ಲಿ ಬಿಟ್ಟೂ ಬಿಡದೇ ಕಾಡುತ್ತಿದೆ ರಣಮಳೆ : ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಭೀತಿ
Aug 04 2024, 01:24 AM IST
ಉತ್ತರ ಕನ್ನಡ ಜಿಲ್ಲೆಯನ್ನು ಮಳೆ ಬಿಟ್ಟೂ ಬಿಡದೆ ಕಾಡುತ್ತಿದೆ. ಶನಿವಾರವೂ ಕೆಲವೆಡೆ ಭಾರಿ ಮಳೆಯಾಗಿದೆ. ಲಿಂಗನಮಕ್ಕಿ, ಗೇರುಸೊಪ್ಪ ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವುದು ಹಾಗೂ ಗುಂಡಬಾಳಾ ನದಿಗೆ ನೆರೆ ಬಂದಿರುವುದರಿಂದ ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಉಂಟಾಗಿದೆ.
< previous
1
...
5
6
7
8
9
10
11
12
13
...
24
next >
More Trending News
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ