• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೊಬೈಲ್‌ ಆ್ಯಪ್‌ಗೆ ಬಾಯಿಯ ಫೋಟೋ ಕೊಟ್ಟರೆ ಕ್ಯಾನ್ಸರ್‌ ಪತ್ತೆ!

Nov 20 2024, 01:15 AM IST
ಬೆಂಗಳೂರಿನಲ್ಲಿ ನಡೆಯುತ್ತಿರುವ ಟೆಕ್‌ ಸಮ್ಮಿಟ್‌ನಲ್ಲಿ ಆವಿಷ್ಕಾರಗಳ ಅನಾವರಣ ಆಗಿದೆ. ಮೊಬೈಲ್‌ ಆ್ಯಪ್‌ನಲ್ಲೇ ಕ್ಯಾನ್ಸರ್‌ ಪತ್ತೆ ಮಾಡಬಹುದಾದ ತಂತ್ರಜ್ಞಾನ ಪ್ರದರ್ಶನ ಮಾಡಲಾಗುತ್ತಿದೆ.

ಲೀಡ್‌. (ಎಲ್ಲಾ ಫೋಟೋ ಬಳಸಿ..). ಕಾಮನ್ ಪುಟಕ್ಕೆ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ

Nov 14 2024, 12:46 AM IST
ನಮ್ಮ ರಾಜ್ಯದ ಬಜೆಟ್ 3 ಲಕ್ಷದ 71 ಸಾವಿರ ಕೋಟಿ, ಪಂಚ ಗ್ಯಾರೆಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ

ಪ್ರಿಯಾ ಪ್ರಕಾಶ್‌ ವಾರಿಯರ್‌ ಬೋಲ್ಡ್‌ ಫೋಟೋ ಶೂಟ್‌

Nov 06 2024, 12:49 AM IST
ನಟಿ ಪ್ರಿಯಾ ಪ್ರಕಾಶ್ ವಾರಿಯರ್ ಅವರ ಬೋಲ್ಡ್‌ ಫೋಟೋ ಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿವೆ

ಜೀವಂತ ಪ್ರಾಣಿಗಳ ಫೋಟೋ,ವಿಡೀಯೋಗೆ ತಾಲಿ‘ಬ್ಯಾನ್‌’!

Oct 17 2024, 12:12 AM IST
ಈಗಾಗಲೇ ಮಹಿಳೆಯರ ಶಿಕ್ಷಣ, ಸಂಗೀತ, ಹೊರ ಸಂಚಾರದ ಮೇಲೆ ನಾನಾ ರೀತಿಯ ನಿಷೇಧ ಹೇರಿರುವ ಅಫ್ಘಾನಿಸ್ತಾನದ ತಾಲಿಬಾನ್‌ ಸರ್ಕಾರ, ಇದೀಗ ಮಾಧ್ಯಮಗಳು ಯಾವುದೇ ಜೀವಂತ ಪ್ರಾಣಿಗಳ ಫೋಟೋ, ವಿಡಿಯೋ ಪ್ರಸಾರದ ಮೇಲೆ ನಿಷೇಧ ಹೇರಿವೆ.

500 ರು. ಮುಖಬೆಲೆಯ ನೋಟಿನಲ್ಲಿ ಗಾಂಧೀಜಿ ಬದಲು ನಟ ಅನುಪಮ್‌ ಖೇರ್‌ ಫೋಟೋ : ನಕಲಿ ನೋಟು ಜಾಲ ಪತ್ತೆ

Oct 01 2024, 01:33 AM IST
ಗುಜರಾತಿನಲ್ಲಿ ಪತ್ತೆಯಾದ ನಕಲಿ ನೋಟು ಜಾಲದಲ್ಲಿ 500 ರು. ಮುಖಬೆಲೆಯ ನೋಟಿನಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದ ಬದಲು ನಟ ಅನುಪಮ್ ಖೇರ್ ಭಾವಚಿತ್ರವನ್ನು ಬಳಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 1.60 ಕೋಟಿ ರು. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ನಾಳೆ ಗುದ್ಲೆಪ್ಪ ಹಳ್ಳಿಕೇರಿಯವರ ಫೋಟೋ ಗ್ಯಾಲರಿ ಉದ್ಘಾಟನೆ

Oct 01 2024, 01:31 AM IST
ಹಾವೇರಿ ತಾಲೂಕಿನ ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯ ೪೧ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಹಿರಿಯ ಗಾಂಧೀವಾದಿ ಗುದ್ಲೆಪ್ಪ ಹಳ್ಳಿಕೇರಿಯವರ ದರ್ಶನ ಪ್ರದರ್ಶನ ಪೊಟೋ ಗ್ಯಾಲರಿ ಉದ್ಘಾಟನಾ ಸಮಾರಂಭ ಅ. ೨ರಂದು ಬೆಳಗ್ಗೆ ೧೧ ಗಂಟೆಗೆ ಗುರುಕುಲದಲ್ಲಿ ಆಯೋಜಿಸಲಾಗಿದೆ ಎಂದು ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನ ಹಿರಿಯ ಧರ್ಮದರ್ಶಿ ವೀರಣ್ಣ ಚೆಕ್ಕಿ ಹೇಳಿದರು.

ದರ್ಶನ್‌ ಸಿಗರೆಟ್‌ ಫೋಟೋ ಎಫೆಕ್ಟ್‌-ಬೆಳಗಾವಿಯಲ್ಲಿ ಕೈದಿಗಳಿಂದ ಬೀಡಿ, ತಂಬಾಕಿಗಾಗಿ ಧರಣಿ!

Sep 02 2024, 08:02 AM IST

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣಾಧೀನ ಬಂಧಿ, ನಟ ದರ್ಶನ್ ಸಿಗರೇಟ್ ಸೇದಿದ ಫೊಟೋ ವೈರಲ್ ಆದ ಬೆನ್ನಲ್ಲೇ ತಮಗೂ ಬೀಡಿ, ಸಿಗರೇಟ್‌ ಹಾಗೂ ತಂಬಾಕು ನೀಡುವಂತೆ ನಗರದ ಹಿಂಡಲಗಾ ಕಾರಾಗೃಹದಲ್ಲಿ ಭಾನುವಾರ ಕೈದಿಗಳು ಪ್ರತಿಭಟನೆ ನಡೆಸಿದರು.

ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್‌ ನೀಡಿದ ಮೂರನೇ ಆರೋಪಿ ಎಂದು ವಾಟ್ಸಾಪ್ ನಲ್ಲಿ ಫೋಟೋ ಬಳಕೆ: ದೂರು

Aug 29 2024, 01:02 AM IST

ಅತ್ಯಾಚಾರ ಪ್ರಕರಣದ ಆರೋಪಿಗೆ ಡ್ರಗ್ಸ್‌ ನೀಡಿದ ಮೂರನೇಯ ಆರೋಪಿ ಅಭಯ್‌ ಎಂದು ನನ್ನ ಫೋಟೋ ಬಳಸಿ ವಾಟ್ಸಾಪ್‌ನಲ್ಲಿ ಸುದ್ದಿ ಹಬ್ಬಿಸಿದ್ದಾರೆ ಎಂದು ಪೊಲೀಸ್‌ ಠಾಣೆಗೆ ದೂರು ದಾಖಲಾಗಿದೆ.

ರಾಷ್ಟ್ರೀಯ ಬಾಹ್ಯಾಕಾಶ ದಿನದ ಹಿನ್ನೆಲೆ ಪ್ರಜ್ಞಾನ್‌ ರೋವರ್‌ ಇಳಿದ ಚಂದ್ರಯಾನದ ಅಪರೂಪದ ಫೋಟೋ ಬಿಡುಗಡೆ

Aug 25 2024, 02:05 AM IST
ಆ.23ರಂದು ಆಚರಿಸಲಾದ ರಾಷ್ಟ್ರೀಯ ಬಾಹ್ಯಾಕಾಶ ದಿನದ ಹಿನ್ನೆಲೆಯಲ್ಲಿ ಚಂದ್ರನ ಮೇಲೆ ಪ್ರಜ್ಞಾನ್‌ ರೋವರ್‌ ಇಳಿದ ಮೊದಲ ಕ್ಷಣಗಳನ್ನು ಒಳಗೊಂಡಂತೆ ಚಂದ್ರಯಾನ-3ರ ಹೊಸ ಫೋಟೋಗಳನ್ನು ಇಸ್ರೋ ಬಿಡುಗಡೆ ಮಾಡಿದೆ.

ಛಾಯಾಗ್ರಹಣವೇ ಅಪರೂಪ ಎನಿಸಿದ ದಿನಗಳಲ್ಲಿ ಅಮೂಲ್ಯ ಫೋಟೋ ಕ್ಲಿಕ್ಕಿಸುತ್ತಿದ್ದ ಹಳೇ ಫ್ಯಾಮಿಲಿ ಫೋಟೋಗ್ರಾಫರ್‌ ಮರೆಯಾಗಿದ್ದಾನೆ!

Aug 18 2024, 01:47 AM IST
ಛಾಯಾಗ್ರಹಣವೇ ಅಪರೂಪ ಎನಿಸಿದ ದಿನಗಳಲ್ಲಿ ಅಮೂಲ್ಯ ಫೋಟೋ ಕ್ಲಿಕ್ಕಿಸುತ್ತಿದ್ದ, ಮನೆ ಮಂದಿಯ ಮುಖದಲ್ಲಿ ನಗು ಅರಳಿಸುತ್ತಿದ್ದ ಫೋಟೋಗ್ರಾಫರ್‌ ಇಂದೆಲ್ಲಿದ್ದಾನೆ!
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved