• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಪಾತದ ಜೊತೆ ಫೋಟೋ ಮತ್ತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ 150 ಅಡಿ ಆಳದ ಕಂದಕಕ್ಕೆ ಬಿದ್ದ ಯುವತಿ

Aug 05 2024, 12:38 AM IST
ಚಾರಣಕ್ಕೆಂದು ಬಂದಿದ್ದ ಯುವತಿಯೊಬ್ಬಳು ಫೋಟೋ ಮತ್ತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ 150 ಅಡಿ ಆಳದ ಕಣಿವೆಗೆ ಬಿದ್ದ ಘಟನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಡೆದಿದೆ.

ಸ್ಪೀಕರ್‌ ಪೀಠದಲ್ಲಿ ಮಂಗಳೂರು ಕಾಂಗ್ರೆಸ್‌ ಮುಖಂಡರ ಫೋಟೋ ಶೂಟ್ !

Jul 25 2024, 01:25 AM IST
ಸದನ ನಡೆಯುವಾಗಲೂ ಶಾಸಕರು ಸ್ಪೀಕರ್ ಪೀಠಕ್ಕೆ ಅತ್ಯಂತ ಗೌರವಯುತವಾಗಿ ನಡೆದುಕೊಳ್ಳುತ್ತಾರೆ. ಹೀಗಿರುವಾಗ ಇಂತಹ ಫೋಟೋ ಶೂಟ್ ತಪ್ಪು ಸಂದೇಶ ನೀಡುತ್ತದೆ ಎಂಬ ಅಭಿಪ್ರಾಯ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿದೆ.

ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಲು ಸೂಚನೆ

Jul 16 2024, 12:34 AM IST
ಸಾರ್ವಜನಿಕರು ತಮ್ಮ ಪರಿಸರದಲ್ಲಿ ಎಲ್ಲಿಯಾದರೂ ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯ ಲಾರ್ವಾ ಕಂಡುಬಂದಲ್ಲಿ ಅದರ ಫೋಟೋ ತೆಗೆದು ಸಂಬಂಧಿಸಿದ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕಳುಹಿಸಿಕೊಡಬೇಕು. ಫೋಟೋದೊಂದಿಗೆ ಸ್ಥಳದ ಸರಿಯಾದ ವಿಳಾಸವನ್ನು ನಮೂದಿಸಿ, ಡೆಂಘೀ ನಿಯಂತ್ರಣಕ್ಕೆ ಸಹಕರಿಸುವಂತೆ ಆರೋಗ್ಯ ಇಲಾಖೆ ತಿಳಿಸಿದೆ.

ಜುಲೈ 5ರಿಂದ ಬೆಂಗಳೂರಿನಲ್ಲಿ ಫೋಟೋ ಟುಡೇ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ

Jul 03 2024, 12:15 AM IST
ಕರ್ನಾಟಕ ವೀಡಿಯೋ ಮತ್ತು ಫೋಟೋ ಅಸೋಸಿಯೇಶನ್ ಮತ್ತು ಬೈಸೆಲ್ ಇಂಟ್ರಾಕ್ಷನ್ ಪ್ರೈ. ಲಿ. ಸಹಯೋಗದೊಂದಿಗೆ ಜುಲೈ 5, 6 ಹಾಗೂ 7 ರಂದು ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ 21ನೇ ವರ್ಷದ 'ಫೋಟೋ ಟುಡೆ ಅಂತರ ರಾಷ್ಟ್ರೀಯ ವಸ್ತು ಪ್ರದರ್ಶನ' ನಡೆಯಲಿದೆ ಎಂದು ಛಾಯಾ ಸುದ್ದಿ ಖಾಜಾ ಪೀರ್ ಹೇಳಿದರು.

ಕೊಹ್ಲಿ, ರೋಹಿತ್‌ ಜೊತೆ ಕುಮಟಾ ಯುವಕನ ಫೋಟೋ ವೈರಲ್‌

Jul 02 2024, 01:32 AM IST
ದಿವಗಿಯ ಯುವಕನೊಬ್ಬ ವಿರಾಟ್, ರೋಹಿತ್, ಹಾರ್ದಿಕ್ ಮತ್ತಿತರ ಜತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಅಣ್ಣಾಮಲೈ ಫೋಟೋ ಇರುವ ಕುರಿಯ ತಲೆ ಕಡಿದ ಕಟುಕರು :ಬಿಜೆಪಿ ಆಕ್ಷೇಪ

Jun 07 2024, 12:34 AM IST
ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕೊಯಮತ್ತೂರು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಅಣ್ಣಾಮಲೈ ಅವರ ಫೋಟೋ ಕಟ್ಟಿರುವ ಕುರಿಯೊಂದರ ತಲೆಯನ್ನು ಕಡಿದಿರುವ ವಿಡಿಯೋವೊಂದನ್ನು ಜಾಲತಾಣದಲ್ಲಿ ಹರಿಯಬಿಡಲಾಗಿದೆ.

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಿಜೆಪಿ ನಾಯಕನ ಫೋಟೋ!

May 30 2024, 12:45 AM IST
ಕರಪತ್ರದಲ್ಲಿ ಕಾಂಗ್ರೆಸ್‌ನಿಂದ ವಿಧಾನಸಭೆಗೆ ಕಾರ್ಕಳದಿಂದ ಸ್ಪರ್ಧಿಸಿದ್ದ ಮುನಿಯಾಲು ಉದಯ ಶೆಟ್ಟಿ ಅವರ ಫೋಟೋವನ್ನು ಮುದ್ರಿಸಬೇಕಾಗಿತ್ತು. ಆದರ ಬದಲು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ ಫೋಟೋವನ್ನು ಮುದ್ರಿಸಲಾಗಿದೆ.

ರಾಮಾಯಣ ಚಿತ್ರದ ಫೋಟೋ ಲೀಕ್‌

May 01 2024, 01:15 AM IST
ಯಶ್ ನಿರ್ಮಾಪಕರಾಗಿರುವ ರಾಮಾಯಣಚಿತ್ರದ ಶೂಟಿಂಗ್ ಫೋಟೋ ಲೀಕ್ ಆಗಿದೆ. ಸದರಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ಆರೆಸ್ಸೆಸ್‌ ಕಚೇರಿಯಲ್ಲಿ ಬಸವಣ್ಣನ ಫೋಟೋ ಹಾಕಲಿ: ಶರಣಪ್ರಕಾಶ

Apr 22 2024, 02:03 AM IST
ಆರ್‌ಎಸ್‌ಎಸ್‌ನವರು ಬಸವ ತತ್ವದ ವಿರೋಧಿಗಳು ಎಂದು ಪ್ರತಿಪಾದಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣಪ್ರಕಾಶ ಪಾಟೀಲ್, ಆರ್‌ಎಸ್‌ಎಸ್‌ ನವರು ತಮ್ಮ ಕಚೇರಿಯಲ್ಲಿ ಬಸವಣ್ಣನವರ ಫೋಟೋ ಹಾಕಲಿ ಎಂದು ಸವಾಲ್ ಹಾಕಿದ್ದಾರೆ.

ಮೋದಿ ಫೋಟೋ ಬಳಸಿ ಈಶ್ವರಪ್ಪ ಪ್ರಚಾರ, ಬಿಜೆಪಿ ಕಿಡಿ

Apr 07 2024, 01:45 AM IST
ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯವೆದ್ದು, ಪಕ್ಷೇತರರಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಮಾಜಿ ಸಚಿವ ಈಶ್ವರಪ್ಪ ಅವರು ತಮ್ಮ ಪ್ರಚಾರ ಸಭೆಗಳಲ್ಲಿ ಮೋದಿಯವರ ಫೋಟೋ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ಸಂಸದ ರಾಘವೇಂದ್ರ, ವಿಪಕ್ಷ ನಾಯಕ ಅಶೋಕ್‌ ಮತ್ತಿರರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved