• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಪ್ರಣಾಳಿಕೆಗೆ ಥಾಯ್ಲೆಂಡ್‌ ನ್ಯೂಯಾರ್ಕ್‌ ಫೋಟೋ ಬಳಕೆ!

Apr 06 2024, 12:53 AM IST
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಗಳು ಸುಳ್ಳಿನ ಕಂತೆಗಳಾಗಿದ್ದು, ಮತದಾರರಲ್ಲಿ ಗೊಂದಲ ಸೃಷ್ಟಿ ಮಾಡಲು ಯತ್ನಿಸುತ್ತಿದೆ.

ಮಗಳ ಜೊತೆಗಿನ ಫೋಟೋ ಹಂಚಿಕೊಂಡ ಪ್ರಣೀತಾ ಸುಭಾಷ್‌

Apr 03 2024, 01:32 AM IST
ಮಗಳು ಅರ್ನಾ ಎರಡನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ನಟಿ ಪ್ರಣೀತಾ ಸುಭಾಷ್‌ ಆಕೆಯ ಜೊತೆಗಿನ ಫೋಟೋ ಹಂಚಿಕೊಂಡಿದ್ದಾರೆ.

ಯಶ್‌ ನಟನೆಯ ಟಾಕ್ಸಿಕ್‌ ಸೆಟ್‌ ಫೋಟೋ ಲೀಕ್‌

Mar 16 2024, 01:48 AM IST
ಯಶ್‌ ನಟನೆಯ ‘ಟಾಕ್ಸಿಕ್‌’ ಸೆಟ್‌ನ ಫೋಟೋ ಸೋಷಿಯಲ್‌ ಮೀಡಿಯಾದಲ್ಲಿ ಲೀಕ್‌ ಆಗಿದೆ. ಇದು ಶೂಟಿಂಗ್‌ ವೇಳೆಗಿನ ಫೋಟೋ ಹೌದಾ ಎಂಬ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ.

ಫೋಟೋ ರಂಜಿಸುವುದಿಲ್ಲ, ಕಾಡುತ್ತದೆ: ಉತ್ಸವ್ ಗೊನವಾರ

Mar 15 2024, 01:22 AM IST

ಉತ್ಸವ್ ಗೊನವಾರ ನಿರ್ದೇಶನದ ಫೋಟೋ ಮಾರ್ಚ್ 15 ರಿಂದ ರಾಜ್ಯದ ಎಲ್ಲ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳಲ್ಲಿ ತೆರೆಗೆ ಬರುತ್ತಿದೆ. ಬಹುಭಾಷಾ ನಟ ಪ್ರಕಾಶ್ ರೈ ಅವರು ಈ ಚಿತ್ರದ ಬಿಡುಗಡೆಗೆ ನಿಂತಿದ್ದು, ಸಿನಿಮಾ ತೆರೆ ಕಾಣುತ್ತಿರುವ ಹೊತ್ತಿನಲ್ಲಿ ಚಿತ್ರದ ನಿರ್ದೇಶಕ ಉತ್ಸವ್ ಗೊನವಾರ ಅವರ ಮಾತುಗಳು ಇಲ್ಲಿವೆ.

ಶರದ್‌ ಪವಾರ್‌ ಹೆಸರು, ಫೋಟೋ ಬಳಸಬೇಡಿ: ಅಜಿತ್‌ಗೆ ಸುಪ್ರೀಂ ಸೂಚನೆ

Mar 15 2024, 01:15 AM IST
ಈ ಕುರಿತು ಅಫಿಡವಿಟ್‌ ಸಲ್ಲಿಸಲು ಆದೇಶ ನೀಡಿ ನ್ಯಾಯಾಲಯ ವಿಚಾರಣೆಯನ್ನು ಮಾ.19ಕ್ಕೆ ಮುಂದೂಡಿದೆ.

ಫೋಟೋ ಸಿನಿಮಾ ಪ್ರೆಸೆಂಟ್‌ ಮಾಡುತ್ತಿರುವ ಪ್ರಕಾಶ್‌ ರಾಜ್‌

Feb 18 2024, 01:36 AM IST
ಕೋವಿಡ್‌ ಕಾಲದ ಮಾನವೀಯ ನೆಲೆಗಟ್ಟಿನ ಫೋಟೋ ಚಿತ್ರವನ್ನು ನಿರ್ದಿಗಂತ ಸಂಸ್ಥೆಯ ಮೂಲಕ ಪ್ರಕಾಶ್ ರಾಜ್ ಅರ್ಪಿಸುತ್ತಿದ್ದಾರೆ.

ಜೈಲಿಂದಲೇ ಆಶ್ಲೀಲ ಫೋಟೋ ಕಳುಹಿಸಿ ಬ್ಲ್ಯಾಕ್ಮೇಲ್; ಸಂತ್ರಸ್ತೆ ತಾಯಿಗೆ ವಾಟ್ಸಪ್‌ನಲ್ಲಿ ಚಿತ್ರ ಕಳುಹಿಸಿ ಹಣಕ್ಕೆ ಬೇಡಿಕೆ

Feb 16 2024, 01:48 AM IST
ಪರಪ್ಪನ ಅಗ್ರಹಾರ ಕಾರಾಗೃಹದಿಂದಲೇ ಮಹಿಳೆಯೊಬ್ಬರಿಗೆ ಅವರ ಪುತ್ರಿಯ ಮಾರ್ಫಿಂಗ್‌ ಆಶ್ಲೀಲ ಫೋಟೋ ಕಳುಹಿಸಿ ಹಣಕ್ಕೆ ರೌಡಿ ಬ್ಲ್ಯಾಕ್‌ಮೇಲ್ ಮಾಡಿರುವ ಘಟನೆ ಯಲಹಂಕ ನ್ಯೂಟೌನ್‌ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಫೋಟೋ ಕ್ಲಿಕ್ಕಿಸಿದ ಪೇದೆಯ ಬೆರಳು ಕಚ್ಚಿದ!

Feb 13 2024, 01:45 AM IST

ಹೆಲ್ಮೆಟ್‌ ಧರಿಸದ್ದಕ್ಕೆ ಫೋಟೋ ಕ್ಲಿಕ್ಕಿಸಿದ ಪೊಲೀಸ್‌ ಪೇದೆಯ ಮೊಬೈಲ್‌ ಕಸಿದ ಬೈಕ್‌ ಸವಾರ, ಆತನನ್ನು ತಡೆದ ಪೇದೆಯ ಕೈ ಬೆರಳು ಕಚ್ಚಿದ್ದಾನೆ.

ರಾಮನ ಕಣ್ಣು ಕೆತ್ತಿದ್ದ ಉಳಿ, ಸುತ್ತಿಗೆಯ ಫೋಟೋ ಬಹಿರಂಗಪಡಿಸಿದ ಅರುಣ್ ಯೋಗಿರಾಜ್‌

Feb 11 2024, 01:51 AM IST
ಉಳಿ, ಸುತ್ತಿಗೆಯ ಫೋಟೋ ಬಹಿರಂಗಪಡಿಸಿದ ಮೈಸೂರು ಶಿಲ್ಪಿ ಅರುಣ್ ಯೋಗಿರಾಜ್‌ ಚಿನ್ನದ ಉಳಿ ಹಾಗೂ ಬೆಳ್ಳಿಯ ಸುತ್ತಿಗೆಯಲ್ಲಿ ರಾಮನ ಶಿಲೆಯನ್ನು ಕೆತ್ತಿದ್ದಾರೆ.

ಸ್ವಿಜರ್‌ಲೆಂಡ್‌ನ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ನೀರಜ್‌ ಚೋಪ್ರಾ ಫೋಟೋ

Feb 09 2024, 01:45 AM IST
ಸ್ವಿಜರ್‌ಲೆಂಡ್‌ನ ಜನಪ್ರಿಯ ಪ್ರವಾಸಿ ತಾಣ ಜಂಗ್‌ಫ್ರೌಜೋಚ್ ಐಸ್‌ ಪ್ಯಾಲೆಸ್‌ನಲ್ಲಿ ಒಲಿಂಪಿಕ್ಸ್‌ ಪದಕ ವಿಜೇತ, ಭಾರತದ ತಾರಾ ಜಾವೆಲಿನ್‌ ಎಸೆತಗಾರ ನೀರಜ್‌ ಚೋಪ್ರಾ ಅವರ ಚಿತ್ರವಿರುವ ಫಲಕ ಅಳವಡಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved