ಗಾಂಧಿ ಮೈದಾನಕ್ಕೆ ಬನ್ನಿ.. ಪಾಯಿಂಟ್‌ನಲ್ಲಿ ಫೋಟೋ ತೆಗೆಯಿರಿ
Oct 16 2023, 01:45 AM ISTಮೈಸೂರಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ಕಳೆದ 5 ವರ್ಷಗಳಿಂದ ತನ್ನದೇ ಆದ ಮರಳು ಕಲಾ ಪ್ರದರ್ಶನ ಗ್ಯಾಲರಿ ಮೂಲಕ ಕರ್ನಾಟಕದ ಏಕೈಕ ಮರಳು ಕಲಾಗ್ಯಾಲರಿ ಹೊಂದಿರುವ ಎಂ.ಎನ್. ಗೌರಿ, ಈ ಸಂಗ್ರಹಾಲಯದಲ್ಲಿ ನೂರಾರು ಮರಳು ಕಲಾಕೃತಿಗಳನ್ನು ದಿನನಿತ್ಯ ಸಾವಿರಾರು ವೀಕ್ಷಕರ ನೋಟಕ್ಕೆ ಅವಕಾಶ ಕಲ್ಪಿಸಿದ್ದಾರೆ.