• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ರಮ ಮರ್ರಂ ಸಾಗಾಟ ಮರು ಸರ್ವೆ ಆಗಲಿ: ಬಂಗಾರು ಹನುಮಂತು

Aug 02 2025, 12:00 AM IST
ಸಂಡೂರು ತಾಲೂಕಿನ ಯರ್ರ,ಯ್ಯನಹಳ್ಳಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ಗಡಾದ್ ರಮೇಶ ಅವರು ಅಕ್ರಮವಾಗಿ ಗಣಿಗಾರಿಕೆ ಮಾಡಿ ಮರ್ರಂr (ಗ್ರಾವೆಲ್) ಸಾಗಿಸಿರುವುದು ದೃಢಪಟ್ಟಿದೆ. ಆರೋಪಿಗಳಾದ ಗಡಾದ್ ರಮೇಶ ಹಾಗೂ ಬೊಮ್ಮಘಟ್ಟ ಭೀಮಪ್ಪ ಅವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿ ಬಿ.ಆರ್. ಮಮತಾ ಅವರು ಸಂಡೂರಿನ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರನ್ನು ದಾಖಲಿಸಿದ್ದಾರೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಹೇಳಿದರು.

ಬಂಗಾರು ಹನುಮಂತು 25 ಸಾವಿರ ಮತಗಳ ಗೆಲುವು ಖಚಿತ: ಜನಾರ್ದನ ರೆಡ್ಡಿ

Nov 11 2024, 11:47 PM IST
ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋತಿದ್ದರೂ, ಕ್ಷೇತ್ರದಲ್ಲಿನ ಪ್ರಮುಖ ರಸ್ತೆಗಳನ್ನು ₹೨೫೦ ಕೋಟಿ ವೆಚ್ಚದಲ್ಲಿ ದುರಸ್ತಿ ಮಾಡಲಾಯಿತು.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಶ್ರೀರಾಮುಲು, ರೆಡ್ಡಿ ಪ್ರಚಾರ

Oct 28 2024, 01:16 AM IST
ಕಾಂಗ್ರೆಸ್ ವೋಟಿಗಾಗಿ ಸಮಾಜದಲ್ಲಿನ ಜಾತಿಗಳನ್ನು ಒಡೆಯುವ ಹಾಗೂ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ.

ಸಂಡೂರು ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಬಳಿ 2.5 ಕೆಜಿ ಬಂಗಾರ

Oct 26 2024, 01:06 AM IST
ಸಂಡೂರು ಕ್ಷೇತ್ರದ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರ ಒಟ್ಟು ಆಸ್ತಿ ಮೌಲ್ಯ ₹18.58 ಕೋಟಿ.

ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ನಾಮಪತ್ರ ಸಲ್ಲಿಕೆ

Oct 26 2024, 01:04 AM IST
ಸಂಡೂರು ಕ್ಷೇತ್ರದಲ್ಲಿನ ಬಿಜೆಪಿ ಅಭ್ಯರ್ಥಿ ಗೆಲುವು ಪಕ್ಷದ ಮುಂದಿನ ಗೆಲುವುಗಳಿಗೆ ಮುನ್ನುಡಿ ಬರೆಯಲಿದೆ.

ಬಂಗಾರು ಹನುಮಂತು ಗೆಲುವು ಐತಿಹಾಸಿಕವಾಗಲಿದೆ: ಬಿ.ವೈ. ವಿಜಯೇಂದ್ರ

Oct 26 2024, 12:51 AM IST
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷವಾಗುತ್ತಾ ಬರುತ್ತಿದೆ.

ಬೊಮ್ಮಾಯಿ ಪುತ್ರ ಭರತ್‌ಗೆ ಬಿಜೆಪಿಯಿಂದ ಶಿಗ್ಗಾವಿ ಟಿಕೆಟ್‌ - ರೆಡ್ಡಿ ಆಪ್ತ ಬಂಗಾರು ಹನುಮಂತು ಸಂಡೂರು ಅಭ್ಯರ್ಥಿ

Oct 20 2024, 08:22 AM IST

ರಾಜ್ಯದಲ್ಲಿ ಉಪಚುನಾವಣೆ ಘೋಷಣೆಯಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿಯು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ನಮ್ಮ ಹೋರಾಟಕ್ಕೆ ನ್ಯಾಯ ಸಿಕ್ಕಿದೆ: ಬಂಗಾರು ಹನುಮಂತು

Jul 11 2024, 01:32 AM IST
ಲೋಕೇಶ್ ವಿ.ನಾಯಕ ಅವರ ವಾಲ್ಮೀಕಿ (ನಾಯಕ) ಜಾತಿ ಪ್ರಮಾಣಪತ್ರ ರದ್ದು ಮಾಡಿ ಬೆಂಗಳೂರು ಉತ್ತರ ಉಪವಿಭಾಗದ ಎಸಿ ಪ್ರಮೋದ್ ಎಲ್. ಪಾಟೀಲ್ ಜು.2ರಂದು ಆದೇಶ ಹೊರಡಿಸಿದ್ದಾರೆ.

ಬಿಜೆಪಿಯಿಂದ ಪರಿಶಿಷ್ಟ ವರ್ಗಗಳಿಗೆ ಹೆಚ್ಚಿನ ಕೊಡುಗೆ: ಬಂಗಾರು ಹನುಮಂತು

Mar 13 2024, 02:00 AM IST
ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ ಮೋದಿಯಂತಹ ನಾಯಕತ್ವ ದೇಶಕ್ಕೆ ಸಿಕ್ಕಿರುವುದು ನಮ್ಮ ಪುಣ್ಯ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದಷ್ಟೇ ಅಲ್ಲ, ಅಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಿ ಮಾಡಲು ಪರಿಶಿಷ್ಟ ವರ್ಗಗಳು ಸೇರಿ ದೇಶ ವಾಸಿಗಳು ಬಿಜೆಪಿಯನ್ನು ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಬೇಕು.

ಕೇಂದ್ರದಿಂದ ಯೋಜನೆಗಳ ಪರಿಣಾಮಕಾರಿ ಜಾರಿ: ಬಂಗಾರು ಹನುಮಂತು

Mar 07 2024, 01:47 AM IST
ಮೋದಿ ರೈತರ ಖಾತೆಗೆ ಎರಡು ಸಾವಿರ ಹಣ ಜಮಾ ಮಾಡುತ್ತಿರುವುದರಿಂದ ದೇಶದ ರೈತವರ್ಗ ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗಿದೆ.

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved