ಬಳ್ಳಾರಿ ರಾಘವ ಪ್ರಶಸ್ತಿಗೆ ನಟ ಡಿಂಗ್ರಿ ನಾಗರಾಜ್, ಗುಮ್ಮಡಿ ಗೋಪಾಲಕೃಷ್ಣ ಆಯ್ಕೆ
Jul 29 2025, 01:02 AM ISTರಾಜ್ಯಮಟ್ಟದ "ಬಳ್ಳಾರಿ ರಾಘವ " ಪ್ರಶಸ್ತಿಗೆ ಈ ಬಾರಿ ಕನ್ನಡದ ಹಿರಿಯ ರಂಗಭೂಮಿ ಕಲಾವಿದ ಹಾಗೂ ಹಾಸ್ಯನಟ ಡಿಂಗ್ರಿ ನಾಗರಾಜ್, ಆಂಧ್ರಪ್ರದೇಶದ ಮೇಡೂರು ಗ್ರಾಮದ ಹಿರಿಯ ರಂಗಭೂಮಿ ಕಲಾವಿದ ಗುಮ್ಮಡಿ ಗೋಪಾಲಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ.