ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರಿಗೆ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸೋಮವಾರ ತೀವ್ರ ನಿರಾಸೆ ಅನುಭವಿಸಿದರು
ಅಕ್ರಮ ಗಣಿಗಾರಿಕೆ ಪ್ರಕರಣದಿಂದಾಗಿ ಬಳ್ಳಾರಿಯಿಂದ ದೂರವಿದ್ದು 13 ವರ್ಷ ಕಾಲ ‘ವನವಾಸ’ ಅನುಭವಿಸಿದ್ದ ಮಾಜಿ ಸಚಿವ, ಹಾಲಿ ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಕೊನೆಗೂ ಬಳ್ಳಾರಿಯಲ್ಲಿ ನೆಲೆಸಲು ಸುಪ್ರೀಂಕೋರ್ಟ್ ಸೋಮವಾರ ಅನುಮತಿ ನೀಡಿದೆ.