ಬಳ್ಳಾರಿ ಶಾಸಕ ಭರತ್ ರೆಡ್ಡಿ ನಿವಾಸ, ಕಚೇರಿಗಳ ಮೇಲೆ ಇಡಿ ಅಧಿಕಾರಿಗಳ ದಾಳಿ
Feb 11 2024, 01:52 AM ISTಬಳ್ಳಾರಿ ನಗರದ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ನಿವಾಸ ಹಾಗೂ ಕಚೇರಿ ಸೇರಿದಂತೆ 6 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶನಿವಾರ ದಾಳಿ ನಡೆಸಿದ್ದಾರೆ. ಒಟ್ಟು 13 ಕಡೆ ಇಡಿ ಅಧಿಕಾರಿಗಳು ಶನಿವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.