ಸ್ವಚ್ಛ ಬಳ್ಳಾರಿ-ಸದೃಢ ಬಳ್ಳಾರಿ ನಿರ್ಮಾಣಕ್ಕೆ ಕೈಜೋಡಿಸಿ-ಭರತ ರೆಡ್ಡಿ
Jan 04 2024, 01:45 AM ISTಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಸಾಗಾಣಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಳ್ಳಾರಿಯಲ್ಲಿ ಮಾರಥಾನ್ ಹಮ್ಮಿಕೊಳ್ಳಲಾಗಿತ್ತು. 1300ರಿಂದ 1400 ಮಂದಿ ಯುವಕ ಯುವತಿಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.