ಕಂದಾಯ ಇಲಾಖೆ ದಾಖಲೆ ಡಿಜಿಟಲೀಕರಣ<bha>;</bha> ಬಳ್ಳಾರಿ ಫಸ್ಟ್
Dec 08 2023, 01:45 AM ISTಕಂದಾಯ ಸಚಿವರ ಇಚ್ಛಾಶಕ್ತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಅಭಿಲೇಖಾಲಯದಲ್ಲಿ ಹಳೇ ಕಡತಗಳ ಪಟ್ಟಿ ಮತ್ತು ಸೂಚ್ಯಂಕ ಕಾರ್ಯ ಕೈಗೆತ್ತಿಕೊಂಡಿದ್ದು, ಸರ್ಕಾರದ ವೆಬ್ಸೈಟ್ನಲ್ಲಿ ಸ್ಕ್ಯಾನ್ ಮಾಡುವ ಮೂಲಕ ಡಿಜಿಟಲೀಕರಣ ಮಾಡಲಾಗುತ್ತಿದೆ. ಈವರೆಗೆ ಒಟ್ಟು 146063 ಕಡತಗಳನ್ನು ಸ್ಕ್ಯಾನಿಂಗ್ ಕಾರ್ಯ ಪೂರ್ಣಗೊಂಡಿದೆ.