ಜ. 4ರಿಂದ ಬಳ್ಳಾರಿ ಜಿಲ್ಲಾ ಕಲಾವೈಭವ
Jan 03 2025, 12:30 AM ISTಬಳ್ಳಾರಿ ಜಿಲ್ಲಾ ಕಲಾವಿದರ ಸಂಘದಿಂದ ಜ. 4 ಮತ್ತು 5ರಂದು ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ "ಬಳ್ಳಾರಿ ಜಿಲ್ಲಾ ಕಲಾವೈಭವ-2025 " ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಯಲ್ಲನಗೌಡ ಶಂಕರಬಂಡೆ ಹಾಗೂ ಕಾರ್ಯದರ್ಶಿ ಮುದ್ದಟನೂರು ಎಚ್. ತಿಪ್ಪೇಸ್ವಾಮಿ ತಿಳಿಸಿದರು.