ಹೈ ನ್ಯಾಯಮೂರ್ತಿ ಸುಪರ್ದಿಯಲ್ಲಿ ಬಳ್ಳಾರಿ ಘಟನೆ ತನಿಖೆಯಾಗಲಿ : ಪ್ರತಿಪಕ್ಷದ ನಾಯಕ ಆರ್. ಅಶೋಕ
Dec 09 2024, 12:47 AM ISTಬಾಣಂತಿಯರು ಹಾಗೂ ನವಜಾತ ಶಿಶುಗಳ ಸರಣಿ ಸಾವಿನ ಪ್ರಕರಣ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ ಬಿಮ್ಸ್ ಆಸ್ಪತ್ರೆಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ ಸೇರಿದಂತೆ ಬಿಜೆಪಿ ನಾಯಕರು ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದುಕೊಂಡರು.