ವಕ್ಫ್ ಬೋರ್ಡ್ ಮುಂದಿಟ್ಟುಕೊಂಡು ರೈತರ ಜೀವದ ಜೊತೆ ಚೆಲ್ಲಾಟವಾಡುವುದು ನಿಲ್ಲಬೇಕು-ಬಳ್ಳಾರಿ
Nov 01 2024, 12:32 AM ISTವಕ್ಫ್ ಬೋರ್ಡ್ ಮುಂದಿಟ್ಟುಕೊಂಡು ರೈತರ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಸರ್ಕಾರಕ್ಕೆ ಧಿಕ್ಕಾರವಿರಲಿ, ರೈತರ ಮೇಲೆ ನಡೆಯುತ್ತಿರುವ ಇಂತಹ ಗೊಡ್ಡು ಕಾನೂನು ಬೆದರಿಕೆಗಳನ್ನು ನಿಲ್ಲಿಸದಿದ್ದರೇ, ಸಚಿವ ಜಮೀರ ಅಹ್ಮದಗೆ ಹಾವೇರಿ ಜಿಲ್ಲೆಗೆ ಪ್ರವೇಶಕ್ಕೆ ನಿಷೇಧ ಹೇರಬೇಕಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಎಚ್ಚರಿಸಿದರು.