ವಿಶೇಷ ಅನುದಾನ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸಿ-ಬಳ್ಳಾರಿ
Oct 01 2024, 01:36 AM ISTರಾಷ್ಟ್ರೀಯ ಬ್ಯಾಂಕ್ ಹಾಗೂ ಸಹಕಾರಿ ಸಂಘಗಳ ಕಾಯ್ದೆಗಳಿಂದ ಪಿಎಲ್ಡಿ ಬ್ಯಾಂಕ್ ಪ್ರತ್ಯೇಕವಾಗಿದ್ದು, ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಸಂಪೂರ್ಣ ಸಾಲಮನ್ನಾ ಮತ್ತು ವಿಶೇಷ ಅನುದಾನ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದರು.