ರಾಜ್ಯದ ಕಾಂಗ್ರೆಸ್ ಸರ್ಕಾರವನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದ ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಮಾಜಿ ಸಚಿವ ಬಿ.ನಾಗೇಂದ್ರ ಎಂದು ಪ್ರಕರಣದ ತನಿಖೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.) ಹೇಳಿದೆ.
ಬಿಸಿಲನಾಡು ಬಳ್ಳಾರಿ ಜಿಲ್ಲೆಯ ಕಾಶ್ಮೀರ ಎಂದು ಹೆಸರಾಗಿರುವ ಸಂಡೂರಿನ ಬೆಟ್ಟಗುಡ್ಡಗಳಲ್ಲಿನ ನೈಸರ್ಗಿಕ ಸೌಂದರ್ಯ ಆಸ್ವಾದಿಸಲು ಸ್ಥಳೀಯರು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಚಾರಣಿಗರು ಆಗಮಿಸುತ್ತಿದ್ದಾರೆ
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.
ದರ್ಶನ್ ಬಳ್ಳಾರಿ ಕಾರಾಗೃಹಕ್ಕೆ ದಾಖಲಿಸುವ ವೇಳೆ ಕೂಲಿಂಗ್ ಗ್ಲಾಸ್ ಧರಿಸಿರುವ ಹಿನ್ನೆಲೆ ಕರ್ತವ್ಯಲೋಪ ಎಸಗಿದ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕಾರಾಗೃಹ ಮತ್ತು ಸುಧಾರಣೆ ಸೇವೆ ಉತ್ತರ ವಲಯದ ಡಿಐಜಿ ಟಿ.ಪಿ.ಶೇಷ ಅವರು ಇಲಾಖೆಗೆ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.