‘ಬಳ್ಳಾರಿ, ಬಿಜಾಪುರ ಕಾರ್ಮಿಕರು 2 ಕೋಟಿ ರು. ಎತ್ಕೊಂಡೋಗಿದಾರೆ’
Aug 16 2024, 12:46 AM ISTಕಬ್ಬು ಕಡಿಯುವುದಕ್ಕೆ ಬಳ್ಳಾರಿ, ಬಿಜಾಪುರದಿಂದ ಕಾರ್ಮಿಕರನ್ನು ಕರೆದುಕೊಂಡು ಮೇಸ್ತ್ರಿ ಬಂದಿದ್ದ. ಅವರ ಮೇಲೆ ನಂಬಿಕೆ ಇಟ್ಟು ಮುಂಗಡವಾಗಿ 2 ಕೋಟಿ ರು. ನೀಡಿದೆ. ಅದನ್ನು ತೆಗೆದುಕೊಂಡು ಹೋದವರು ಈಗ ಕಟಾವಿಗೆ ಬರುತ್ತಿಲ್ಲ. ಅವರಿಗೆ ನೀಡಿರುವ ಹಣವನ್ನು ವಾಪಸ್ ಪಡೆಯುವುದಕ್ಕೂ ಆಗುತ್ತಿಲ್ಲ.