• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ಜನರಿಗೆ ಬೇಕಾಗಿರುವುದು ಬಸ್‌ಗಳು; ವಿಮಾನ ನಿಲ್ದಾಣವಲ್ಲ

Oct 27 2024, 02:17 AM IST
ಬಳ್ಳಾರಿಯ ಜನರಿಗೆ ಇಂದಿಗೂ ಸಮರ್ಪಕ ಬಸ್ ಸೌಕರ್ಯ ಒದಗಿಸಲು ಸಾಧ್ಯವಾಗಿಲ್ಲ.

ಪಂಚಮಸಾಲಿ ಸಮಾಜ ಸಂಘಟನೆ ಮತ್ತಷ್ಟು ಗಟ್ಟಿಗೊಳ್ಳಲಿ: ವಿರೂಪಾಕ್ಷಪ್ಪ ಬಳ್ಳಾರಿ

Oct 24 2024, 12:41 AM IST
ಸಮಾಜಕ್ಕೆ ಶಕ್ತಿ ಬರುವುದು ಸಂಘಟನೆ ಹೊಂದಿದಾಗ ಮಾತ್ರ ಎಂಬುದು ಸರ್ವಕಾಲಿಕ ಸತ್ಯ, ಇದನ್ನ ಅರಿತು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.

ಜ್ಞಾನದ ಅನುಭವದಿಂದ ಮಾತ್ರ ಆದರ್ಶ ಸಮಾಜ: ಎಂ.ಡಿ. ಬಳ್ಳಾರಿ

Oct 21 2024, 12:51 AM IST
ಇಂದಿನ ಸ್ಪರ್ಧಾತ್ಮಕ ಜಗತ್ತಿಗೆ ತಕ್ಕಂತೆ, ಭವಿಷ್ಯದ ಸವಾಲುಗಳನ್ನು ವಿದ್ಯಾರ್ಥಿಗಳು ಎದುರಿಸುವ ಸಾಮರ್ಥ್ಯ ಅವರಲ್ಲಿ ಶಿಕ್ಷಕರು ಬೆಳೆಸಬೇಕಿದೆ ಎಂದು ಗದಗ ನಿವೃತ್ತ ಶಿಕ್ಷಣಾಧಿಕಾರಿ ಎಂ.ಡಿ. ಬಳ್ಳಾರಿ ಹೇಳಿದರು.

ಬಳ್ಳಾರಿ ವಿಶ್ವವಿದ್ಯಾಲಯ ಮಾಡುವ ತಪ್ಪಿಗೆ ವಿದ್ಯಾರ್ಥಿಗಳಿಗೆ ದಂಡ

Oct 20 2024, 02:05 AM IST
ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಧಿಕಾರಿಗಳು ಮಾಡಿರುವ ತಪ್ಪಿನಿಂದಾಗಿ ಆಗಿರುವ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಪ್ರತಿ ವಿಷಯಕ್ಕೆ ₹250 ಪಾವತಿ ಮಾಡಬೇಕು. ಇದರಲ್ಲಿ ವಿದ್ಯಾರ್ಥಿಗಳ ತಪ್ಪೇನೂ ಇಲ್ಲದೆ ದಂಡ ತೆರಬೇಕು.

ಬಳ್ಳಾರಿ ಪಾಲಿಕೆ ಅಧಿಕಾರಿಗಳ ವಿರುದ್ಧ ಸರ್ವ ಸದಸ್ಯರಿಂದ ತರಾಟೆ

Oct 20 2024, 01:57 AM IST
ಅಮೃತ ಯೋಜನೆಯಡಿ ನಗರ ನೀರು ಸರಬರಾಜು ಮಂಡಳಿ ₹100 ಕೋಟಿಗೂ ಹೆಚ್ಚು ಖರ್ಚು ಮಾಡಿದೆ.

ಬಳ್ಳಾರಿ ವಿವಿ ಅಂಕಪಟ್ಟಿಯಲ್ಲಿ ಗರಿಷ್ಠ ಅಂಕ ಮೀರಿ ನಮೂದು!

Oct 19 2024, 12:24 AM IST
ಬಳ್ಳಾರಿ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಅಂಕಪಟ್ಟಿಯಲ್ಲಿ ಗರಿಷ್ಠ ಅಂಕ 600 ಇದ್ದರೆ 750 ಎಂದು ನಮೂದಿಸಲಾಗಿದೆ. ಜತೆಗೆ ಒಂದೇ ವಿಷಯವನ್ನು ಎರಡು ಬಾರಿ ಮುದ್ರಿಸಿ, ಅಂಕ ನೀಡಲಾಗಿದೆ. ಇಂತಹ ದೋಷಪೂರಿತ ಅಂಕಪಟ್ಟಿ ಪಡೆದ ವಿದ್ಯಾರ್ಥಿಗಳು ಈಗ ಪರದಾಡುವಂತಾಗಿದೆ.

ಬಳ್ಳಾರಿ ವಿವಿ ಆಡಳಿತದಲ್ಲಿ ಬಿಕ್ಕಟ್ಟು, ವಿದ್ಯಾರ್ಥಿಗಳಿಗೆ ಇಕ್ಕಟ್ಟು

Oct 18 2024, 12:03 AM IST
ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಯಡವಟ್ಟುಗಳನ್ನು ಕೆದಕುತ್ತಾ ಹೋದರೇ ಸಾಲು ಸಾಲು ಅವಾಂತರಗಳು ತೆರೆದುಕೊಳ್ಳುತ್ತವೆ. ಆಡಳಿತ ಮಂಡಳಿಯಲ್ಲಿನ ಬಿಕ್ಕಟ್ಟು ವಿದ್ಯಾರ್ಥಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಸಾರ್ವಜನಿಕರು ಶಿಬಿರದ ಪ್ರಯೋಜನ ಪಡೆದುಕೊಳ್ಳಲಿ: ಡಾ. ಬಳ್ಳಾರಿ

Oct 17 2024, 12:09 AM IST
ಸಾರ್ವಜನಿಕರು ಕಣ್ಣಿನ ತಪಾಸಣಾ ಶಿಬಿರ ಶಿಬಿರದ ಪ್ರಯೋಜನ ಪಡೆಯಬೇಕು ಎಂದು ಕ್ಲಬ್‌ನ ನಿಕಟಪೂರ್ವ ಅಧ್ಯಕ್ಷ ಡಾ. ರಾಜಶೇಖರ ಬಳ್ಳಾರಿ ಹೇಳಿದರು.

ದರ್ಶನ್ ಬೇಲ್ ನಿರಾಕರಣೆ : ಬಳ್ಳಾರಿ ಜೈಲು ಮುಂದೆ ಜಮಾಯಿಸಿದ್ದ ಅಭಿಮಾನಿಗಳ ಹೈಡ್ರಾಮಾ

Oct 15 2024, 06:42 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರಿಗೆ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ಸೋಮವಾರ ತೀವ್ರ ನಿರಾಸೆ ಅನುಭವಿಸಿದರು

ಬಳ್ಳಾರಿ ಜನರಿಗೆ ಶುದ್ಧ ಕುಡಿವ ನೀರು ಕೊಡಲಾಗುತ್ತಿಲ್ಲವೇ?

Oct 11 2024, 11:51 PM IST
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೆ ಬಳ್ಳಾರಿ ನಗರದಲ್ಲಿ ಈಗಲೂ ಕುಡಿಯುವ ನೀರಿನ ಸಮಸ್ಯೆ ಇರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಜನರಿಗೆ ಸಮರ್ಪಕವಾಗಿ ನೀರು ಸಹ ಕೊಡಲು ನಿಮಗಾಗುತ್ತಿಲ್ಲವೇ? ಎಂದು ಸಚಿವ ಜಮೀರ್ ಅಹಮದ್ ಖಾನ್ ಪ್ರಶ್ನಿಸಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 23
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved